ರಾಯಚೂರು

ರಾಯಚೂರು | ರೈತರ ನೆರವಿಗೆ ಬಾರದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು; ಜೆಡಿಎಸ್ ಜಿಲ್ಲಾಧ್ಯಕ್ಷ ಆರೋಪ

ರಾಜ್ಯದಲ್ಲಿ ಬರ ಆವರಿಸಿದ್ದು, ಬರ ಕಾಮಗಾರಿಗೆ ಕೇವಲ ಜಿಲ್ಲೆಗೆ 9 ಕೋಟಿ ರೂ. ಬಿಡುಗಡೆಯಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ನೆರವಿಗೆ ಬಾರದೇ ಸಂಪೂರ್ಣ ವಿಫಲವಾಗಿವೆ ಎಂದು ಜೆಡಿಎಸ್ ರಾಯಚೂರು ಜಿಲ್ಲಾಧ್ಯಕ್ಷ...

ರಾಯಚೂರು | ಓಬವ್ವ ಜಯಂತಿ ಕಾರ್ಯಕ್ರಮಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು; ದಲಿತ ಸಂಘಟನೆಗಳ ಕಿಡಿ

ರಾಯಚೂರಿನಲ್ಲಿ ಒನಕೆ ಓಬವ್ವ ಜಯಂತಿಯನ್ನು ಕಾಟಾಚಾರಕ್ಕೆ ಆಚರಣೆ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗಿಯಾಗಿಲ್ಲ ಎಂದು ಆರೋಪಿಸಿ ರಾಯಚೂರು ದಲಿತ ಸಂಘಟನೆ ಮುಖಂಡರು ಕಾರ್ಯಕ್ರಮದ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. "ಒಬಕೆ ಓಬವ್ವ ಜಯಂತಿಯನ್ನು ಆಚರಿಸುವಂತೆ...

ರಾಯಚೂರು | ರಾಷ್ಟ್ರೀಯ ಅಯುರ್ವೇದ ದಿನಾಚರಣೆ

ಗಿಡ ಮೂಲಿಕೆಯಿಂದ ಔಷಧಿ ಅಯುರ್ವೇದದ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ರೈತರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡಬೇಕು. ಇದರಿಂದ ಸಾಕಷ್ಟು ಅನುಕೂಲಗಳಿವೆ ಎಂದು ರಾಯಚೂರು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ...

ರಾಯಚೂರು | ಪದವಿ ಪರೀಕ್ಷಾ ಫಲಿತಾಂಶ ಪ್ರಕಟಿಸುವಂತೆ ಆಗ್ರಹ

ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೇ ತಿಂಗಳಿನಲ್ಲಿ ಪರೀಕ್ಷೆ ನಡೆದಿದ್ದು, ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ. ಕೂಡಲೇ ಫಲಿತಾಂಶ ಪ್ರಕಟಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹಿಸಿದೆ. ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ...

ರಾಯಚೂರು | ಮಾರುಕಟ್ಟೆ ಪ್ರಾಂಗಣದಲ್ಲಿ ಮೂಲಸೌಕರ್ಯ ಒದಗಿಸುವಂತೆ ಆಗ್ರಹ

ರಾಯಚೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಮೂಲಸೌಕರ್ಯ ಒದಗಿಸಬೇಕೆಂದು ರಾಯಚೂರು ಹಮಾಲಿ ಶ್ರಮಿಕರ ಕ್ಷೇಮಾಭಿವೃದ್ದಿ ಸಂಘ ಒತ್ತಾಯಿಸಿದೆ. ಎಪಿಎಂಸಿ ಕಾರ್ಯದರ್ಶಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ "ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಹಮಾಲಿ ಕೆಲಸ ಮಾಡುತ್ತಿರುವ...

ರಾಯಚೂರು | ವಿವಿ ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಡಿವಿಪಿ ಒತ್ತಾಯ

ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿತಿ ದಲಿತ ವಿಧ್ಯಾರ್ಥಿ ಪರಿಷತ್ (ಡಿವಿಪಿ) ಪ್ರತಿಭಟನೆ ನಡೆಸಿದೆ. ವಿಶ್ವವಿದ್ಯಾಲಯದ ಮುಖ್ಯ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕುಲಪತಿಗಳಿಗೆ ಹಕ್ಕೊತ್ತಾಯ...

ರಾಯಚೂರು | ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಕಡಿತ; ಟಿಯುಸಿಐ ಖಂಡನೆ

ಕಲಿಕಾ ಭಾಗ್ಯ ಯೋಜನೆಯಡಿಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನವನ್ನು ಕಡಿತ ಮಾಡಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಕಡಿತದ ನಿರ್ಧಾರವನ್ನು ಹಿಂಪಡೆದು, ಸಹಾಯಧನವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು...

ರಾಯಚೂರು | ವಸತಿ ಹಾಗೂ ನಿವೇಶನ ಹಂಚಿಕೆಗೆ ಆಗ್ರಹ

ವಿಶೇಷ ವರ್ಗಗಳೆಂದು ಗುರುತಿಸಿರುವ 14 ವರ್ಗಗಳ ವಸತಿ ಮತ್ತು ನಿವೇಶನ ಹಂಚಿಕೆಗಾಗಿ ಅನೇಕ ಹಂತದ ಹೋರಾಟಗಳು ನಡೆದಿದ್ದರೂ ಜಿಲ್ಲಾಡಳಿತ ನಿರ್ಲಕ್ಷಿಸುತ್ತಾ ಬಂದಿದೆ. ವಾರದೊಳಗೆ ಹಂಚಿಕೆಗೆ ಮುಂದಾಗದಿದ್ದಲ್ಲಿ ಫಲಾನುಭವಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ...

ರಾಯಚೂರು | ಹೆಚ್ಚುವರಿ ಭೂಮಿ ಪ್ರಕರಣಗಳ ಮರು ವಿಚಾರಣೆ ಮಾಡಿ; ಸಂಘಟನೆಗಳ ಒತ್ತಾಯ

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸೇರಿದಂತೆ ಜಿಲ್ಲೆಯಲ್ಲಿನ ಎಲ್ಲಾ ಹೆಚ್ಚುವರಿ ಭೂಮಿ ಪ್ರಕರಣಗಳ ಕುರಿತು ಮರು ವಿಚಾರಣೆ ನಡೆಸುವಂತೆ ಆಗ್ರಹಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಒತ್ತಾಯಿಸಿದೆ. ಲಿಂಗಸುಗೂರಿನ ಹಳೆ ತಹಸೀಲ್ದಾರ್ ಕಚೇರಿ...

ರಾಯಚೂರು | 57ನೇ ಕೃಷಿ ಎಂಜಿನಿಯರಿಂಗ್ ವಾರ್ಷಿಕ ಸಮ್ಮೇಳನ

ಕೃಷಿ ಎದುರಿಸುತ್ತಿರುವ ಬಿಕ್ಕಟ್ಟುಗಳನ್ನು ದೂರ ಮಾಡಲು ಕೃಷಿ ಎಂಜಿನಿಯರ್ ವಿದ್ಯಾರ್ಥಿಗಳು, ವಿಜ್ಞಾನಿಗಳು ಹೆಚ್ಚು ಜವಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರ ಪ್ರತ್ಯೇಕ ಕೃಷಿ ಎಂಜಿನಿಯರಿಂಗ್ ನಿರ್ದೇಶನಾಲಯ ಸ್ಥಾಪನೆಗೆ ಅಧಿಕಾರಿಗಳಿಂದ ವರದಿ ಪಡೆದು ಆರ್ಥಿಕ ಇಲಾಖೆ ಪ್ರಸ್ತಾವನೆ...

ರಾಯಚೂರು | ಮೂರು ದಿನಗಳಿಗೊಮ್ಮೆ ನೀರು; ನಗರಸಭೆಗೆ ಮುತ್ತಿಗೆ ಎಚ್ಚರಿಕೆ

ನಗರದಲ್ಲಿ ಮೂರು ದಿನಗಳಿಗೊಮ್ಮೆ ನೀರು ಬಿಡುವುದಾಗಿ ನಗರಸಭೆ ಪೌರಾಯುಕ್ತರು ಪ್ರಕಟಿಸಲು ಅಧಿಕಾರ ಇಲ್ಲ. ನಗರಸಭೆ ಸದಸ್ಯರು ಹಾಗೂ ಶಾಸಕರೊಂದಿಗೆ ಚರ್ಚಿಸದೇ ಪ್ರಕಟಿಸಿರುವುದನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಮಾಜಿ...

ರಾಯಚೂರು | ರೈಲ್ವೆ ಮತ್ತು ವಿದ್ಯುತ್ ಖಾಸಗೀಕರಣ ನೀತಿ ಕೈಬಿಡಲು ಒತ್ತಾಯಿಸಿ ಪ್ರತಿಭಟನೆ

ವಿದ್ಯುತ್ ಖಾಸಗೀಕರಣದಿಂದ ವಿದ್ಯುತ್ ದರ ಅನಿಯಂತ್ರಿತವಾಗಿ ಏರಿಕೆ ಆಗಲಿದೆ. ಕೂಡಲೇ ರೈಲ್ವೆ ಮತ್ತು ವಿದ್ಯುತ್ ಖಾಸಗೀಕರಣ ನೀತಿಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ ನಡೆಸಿದೆ. ಖಾಸಗೀಕರಣದಿಂದಾಗಿ ಪ್ರೀಪೇಡ್ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲಾಗುತ್ತದೆ. ಮೊಬೈಲ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X