ರಾಯಚೂರು

ರಾಯಚೂರು | ಗೂಗಲ್ ಬ್ಯಾರೇಜ್‌ನಿಂದ ನೀರು ಒದಗಿಸಿ; ರೈತ ಸಂಘದ ಒತ್ತಾಯ

ತುಂಗಭದ್ರ ಎಡದಂಡೆ ಮತ್ತು ನಾರಾಯಣಪುರು ಬಲದಂಡೆ ಕಾಲುವೆ ಕೊನೆಭಾಗದ ರೈತರಿಗೆ ನೀರು ಬರದೆ ರೈತರು ಆರ್ಥಿಕ ಸಂಕಷ್ಟ ಗುರಿಯಾಗುವಂತಾಗಿದ್ದು, ಗೂಗಲ್ ಬ್ಯಾರೇಜ್‌ನಿಂದ ಕೊನೆಭಾಗಕ್ಕೆ ನೀರು ಒದಗಿಸಲು ಸರ್ಕಾರ ಮುಂದಾಗ ಬೇಕು ಇಲ್ಲವಾದಲ್ಲಿ ವಿಧಾನಸೌಧದ...

ರಾಯಚೂರು | ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹ

ರಾಯಚೂರು ನಗರಕ್ಕೆ ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡುವುದಾಗಿ ನಗರಸಭೆ ಪೌರಾಯುಕ್ತರು ಹೇಳಿದ್ದಾರೆ. ಅವರ ನಿರ್ಧಾರವು ಜನರು ನೀರಿಯಾಗಿ ಪರದಾಡುವಂತೆ ಮಾಡಿದೆ. ಪ್ರತಿ ದಿನ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕು ಎಂದು...

ರಾಯಚೂರು | ಶೀಘ್ರದಲ್ಲೇ 4,500 ಶಿಕ್ಷಕರ ನೇಮಕಾತಿ: ಸಚಿವ ಶರಣಪ್ರಕಾಶ ಪಾಟೀಲ್

ಶಿಕ್ಷಕರ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳನ್ನು ಹೊರತುಪಡಿಸಿ ನೇಮಕಾತಿ ಪ್ರಕ್ರಿಯೆ ನಡೆದಿದ್ದ ಸಮಸ್ಯೆಯನ್ನು ಕಾನೂನಾತ್ಮಕ ಪರಿಹರಿಸಲಾಗಿದೆ. ಶೀಘ್ರದಲ್ಲೇ 4,500 ಶಿಕ್ಷಕರ ನೇಮಕಾತಿ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್...

ರಾಯಚೂರು | ಸ್ಲಂ ನಿವಾಸಿಗಳಿಗೆ ನಿವೇಶನ ಹಂಚಿಕೆ: ಸಚಿವ ಶರಣ ಪ್ರಕಾಶ ಪಾಟಿಲ್

ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯಿಂದ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಧರಣಿ ಇಂದಿಗೆ 3ನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ಸ್ಥಳಕ್ಕೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ ಪಾಟಿಲ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. ನಿವೇಶನ...

ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ; 104 ಮೈಲ್ ಕೆಳಭಾಗದ ರೈತರಿಗೆ ನೀರೊದಗಿಸಲು ವಿಫಲ

ತುಂಗಭದ್ರಾ ಎಡದಂಡೆ ಕಾಲುವೆ 104 ಮೈಲ್ ಕೆಳಭಾಗದ ರೈತರಿಗೆ ನೀರೊದಗಿಸಲು ರಾಯಚೂರು ಆಡಳಿತ ವಿಫಲವಾಗಿರುವುದನ್ನು ಖಂಡಿಸಿ ರೈತರಿಂದ 7 ಮೈಲ್ ಕ್ರಾಸ್ ಬಳಿ ರಸ್ತೆ ತಡೆ ನಡೆಸಿ ಆಡಳಿತ ವ್ಯವಸ್ಥೆ ವಿರುದ್ದ ಆಕ್ರೋಶ...

ರಾಯಚೂರು | ಜಮೀನು, ನಿವೇಶನಗಳ ವ್ಯಾಪಾರ; ಅವೈಜ್ಞಾನಿಕ ಸರ್ಕಾರಿ ಶುಲ್ಕ ಹಿಂಪಡೆಗೆ ಆಗ್ರಹ

ಜಮೀನು, ನಿವೇಶನ ಮಾರಾಟ, ಖರೀದಿಗೆ ಸರ್ಕಾರ ವಿಧಿಸಿರುವ ಶುಲ್ಕ ಅವೈಜ್ಞಾನಿಕವಾಗಿದ್ದು, ಕೂಡಲೇ ಹಿಂಪಡೆಯಬೇಕೆಂದು ಎಡೆದೊರೆ ನಾಡಿನ ಕ್ಷೇಮಾಭಿವೃದ್ದಿ ವೇದಿಕೆ ಸಂಚಾಲಕ ವಿಜಯಾನಂದ ಪಾಟೀಲ್ ಒತ್ತಾಯಿಸಿದರು. ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, "2018-19ನೇ ಸಾಲಿನಲ್ಲಿದ್ದ ಸ್ಟಾಂಪ್...

ರಾಯಚೂರು | ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಮೋಸ ಹೋಗಬೇಡಿ; ತೆಲಂಗಾಣದಲ್ಲಿ ಗಡಿಭಾಗದ ರೈತರ ಹೋರಾಟ 

ಕಾಂಗ್ರೆಸ್‌ಗೆ ಮತ ಹಾಕಬೇಡಿ ನಾವು ಮತ ಹಾಕಿ ಮೋಸ ಹೋಗಿದ್ದೇವೆ‌, ನೀವೂ ಮೋಸ ಹೋಗಬೇಡಿ ಎಂದು ರಾಯಚೂರು ಗಡಿ ಭಾಗದ ಕರ್ನಾಟಕದ ರೈತರು ತೆಲಂಗಾಣದಲ್ಲಿ ಹೋರಾಟ ನಡೆಸಿದ್ದಾರೆ. "ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ನೀಡಿದ...

ರಾಯಚೂರು | ನಿವೇಶನ ಹಂಚಿಕೆಯಲ್ಲಿ ವಿಳಂಬ; ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಅನಿರ್ಧಿಷ್ಟಾವಧಿ ಧರಣಿ

ರಾಯಚೂರಿನಲ್ಲಿ ನಿವೇಶನ ರಹಿತರಿಗೆ ನಿವೇಶನ ಅಭಿವೃದ್ಧಿ ಪಡಿಸಿ ಹಂಚಿಕೆ ಮಾಡುವಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವಿಳಂಬ ಮಾಡುತ್ತಿದೆ. ಕೂಡಲೇ ನಿವೇಶನ ಹಂಚಿಕೆ ಮಾಡಿ, ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ರಾಯಚೂರು...

ರಾಯಚೂರು | ಸಾಮಾಜಿಕ ನ್ಯಾಯಕ್ಕಾಗಿ ಸದಾಶಿವ ಆಯೋಗ ಜಾರಿಗೆ ಆಗ್ರಹ; ಅ.31ರಂದು ಧರಣಿ 

ಪರಿಶಿಷ್ಟ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ರವಾನಿಸುವುದು ಸೇರಿದಂತೆ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ'ವು ಅಕ್ಟೋಬರ್‌...

ರಾಯಚೂರು | ಶಿಕ್ಷಣದಿಂದ ಭಗೀರಥ ಸಮಾಜದ ಅಭಿವೃದ್ಧಿ ಸಾಧ್ಯ: ಶಾಸಕ ಶಿವರಾಜ ಪಾಟೀಲ್

ಭಗೀರಥ ಸಮಾಜದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವೆಂದು ಶಾಸಕ ಶಿವರಾಜ ಪಾಟೀಲ್ ಹೇಳಿದರು. ರಾಯಚೂರು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಗೀರಥ ಉಪ್ಪಾರ ಸಮಾಜದಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ...

ರಾಯಚೂರು | ʼಇಂದ್ರಿಯ ನಿಗ್ರಹ ಮಾಡಿದರೆʼ ಕೃತಿ ಲೋಕಾರ್ಪಣೆ

ಹಿಂದುಳಿದ ಹಾಗೂ ಬಡತನ ಪ್ರದೇಶವಾಗಿರುವ ರಾಯಚೂರು ಜಿಲ್ಲೆಯಲ್ಲಿ ಕಳೆದ 70 ವರ್ಷಗಳಿಂದ ಸಾಹಿತ್ಯದ ಕೃಷಿ ನಿರಂತರವಾಗಿ ಬೆಳೆದು ಬಂದಿದೆ ಎಂದು ಹಂಪಿ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ವಿಜಯ ಪೂಣಚ್ಚ ಹೇಳಿದರು. ರಾಯಚೂರಿನಲ್ಲಿ ಬಸವಕೇಂದ್ರ ಮಾನ್ವಿ, ಲೊಹೀಯಾ...

ರಾಯಚೂರು | ಹೋರಾಟದ ಫಲ; ನಾಲೆಯ ಕೊನೆ ಭಾಗಕ್ಕೆ ಹರಿದ ನೀರು

ತುಂಗಭದ್ರ ಎಡದಂಡೆ ಕಾಲುವೆ 104 ಮೈಲ್‌ನ ಕೆಳಭಾಗಕ್ಕೆ ನೀರು ಸಿಗದೆ ಅಲ್ಲಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ರೈತರ ನಿರಂತರ ಹೋರಾಟದ ಫಲವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X