ರಾಯಚೂರು

ರಾಯಚೂರು | ದಸರಾ ಪ್ರಯುಕ್ತ‌ ಬಹುಭಾಷಾ ಕವಿಗೋಷ್ಠಿ

ರಾಯಚೂರು ಪರಂಪರೆಯ ಜಿಲ್ಲೆಯಾಗಿದ್ದು, ಇಲ್ಲಿ ದಾಸ ಸಾಹಿತ್ಯ, ಗಝಲ್ ಸಾಹಿತ್ಯ, ಪ್ರಾಚೀನ ಇತಿಹಾಸದಿಂದ ಮಧ್ಯಕಾಲೀನ ಇತಿಹಾಸದವರೆಗೆ ನಾನಾ ರೀತಿಯ ಸಾಹಿತ್ಯಗಳು ಹುಟ್ಟಿ ಬೆಳೆದಿವೆ ಎಂದು ನಗರಸಭೆ ಪೌರಾಯುಕ್ತ ಗುರು ಸಿದ್ದಯ್ಯ ಹೇಳಿದರು. ರಾಯಚೂರಿನ ಐತಿಹಾಸಿಕ...

ರಾಯಚೂರು | 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈ ಬಗ್ಗೆ ವೈಯಕ್ತಿಕ ಕಾಳಜಿ ವಹಿಸಿ ನೇಮಕಾತಿಗೆ ಪ್ರಾಮಾಣ ಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಹೇಳಿದ್ದಾರೆ. ರಾಯಚೂರು...

ರಾಯಚೂರು | ‘ಮನ್ ಕಿ ಬಾತ್ ನಿಲ್ಲಿಸಿ, ಜನರ ಮಾತು ಕೇಳಿ’; ರೇಡಿಯೋ ಒಡೆದು ಪ್ರಧಾನಿ ವಿರುದ್ಧ ಆಕ್ರೋಶ

ಕಳೆದ ಹತ್ತು ವರ್ಷದಿಂದ ಮೋದಿಯ ಮನ್ ಕೀ ಬಾತ್ ಕೇಳಿ ಮನೆ ಹಾಳಾಯ್ತು, ದೇಶ ಹಾಳಾಯ್ತು. ಮೋದಿ ಬೇಡ ಮೋದಿ ಸುಳ್ಳುಗಳು ಬೇಡ ಎಂಬ ಧ್ಯೇಯ ವಾಕ್ಯದಡಿ, 'ಮನ್ ಕಿ ಬಾತ್' ರೇಡಿಯೋ...

ರಾಯಚೂರು | ಕುಡಿಯುವ ನೀರಿನ ಸಮಸ್ಯೆ; ಪ್ರತಿ ಕ್ಷೇತ್ರಕ್ಕೆ 5 ಟ್ಯಾಂಕರ್ ನೀರು ನೀಡಲು ಸೂಚನೆ

ರಾಯಚೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ತುರ್ತು ಐಸಿಸಿ ಸಭೆ ಕರೆಯಲು ತಿಳಿಸಿದ್ದು, ಕುಡಿಯುವ ನೀರಿಗಾಗಿ ನೀರು ಹರಿಸಲು ಮೇಲ್ಭಾಗದಿಂದ ಎಲ್ಲ ಗೇಜ್‌ಗಳ ನಿರ್ವಹಣೆ ಮಾಡಲು ಎಲ್ಲ ಶಾಸಕರು ಸಹಕಾರ...

ರಾಯಚೂರು | ಪದವೀಧರ ಶಿಕ್ಷಕರ ನೇಮಕಾತಿ; ಕೆಕೆ ಭಾಗದ ಅಭ್ಯರ್ಥಿಗಳ ಪರಿಗಣನೆಗೆ ಆಗ್ರಹ

ಪದವೀಧರ ಶಿಕ್ಷಕರ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ(ಕೆಕೆ) ಭಾಗದ ಅಭ್ಯರ್ಥಿಗಳನ್ನು ಹೊರಗಿಟ್ಟು ನೇಮಕಾತಿ ಕೌ‌ನ್ಸೆಲಿಂಗ್ ನಡೆಸುತ್ತಿರುವದನ್ನು ತಡೆದು ಈ ಭಾಗದ ಅಭ್ಯರ್ಥಿಗಳನ್ನು ಪರಿಗಣಿಸಬೇಕೆಂದು ಒತ್ತಾಯಿಸಿ ಪದವೀಧರ ಶಿಕ್ಷಕ ಅಭ್ಯರ್ಥಿಗಳು ಸಣ್ಣ ನೀರಾವರಿ ಸಚಿವ ಎನ್...

ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ ಸಂಖ್ಯೆ 76/5ರ ವ್ಯಾಪ್ತಿಗೆ ನೀರು ಹರಿಸುವಂತೆ ರೈತರ ಆಗ್ರಹ

ತುಂಗಭದ್ರಾ ಎಡದಂಡೆ ಕಾಲುವೆ ಸಂಖ್ಯೆ- 76/5 ವಿತರಣಾ ಕಾಲುವೆ ವ್ಯಾಪ್ತಿಯಲ್ಲಿ ಬೆಳೆದಿರುವ ಜೋಳ, ಮೆಣಸಿನಕಾಯಿ, ಹತ್ತಿ ಬೆಳೆಗಳಿಗೆ ನೀರು ಹರಿಸಬೇಕು ಎಂದು ಈ ವ್ಯಾಪ್ತಿಯ ರೈತರು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ...

ರಾಯಚೂರು | ದೇವರ ಹೆಸರಲ್ಲಿ ಶಾಲೆ ಜಾಗ ಒತ್ತುವರಿ; ತೆರವಿಗೆ ಎಸ್ಎಫ್ಐ ಆಗ್ರಹ

ನಾಗರಿಕ ಸೌಲಭ್ಯ ಕೋಟಾದಡಿ ಶೈಕ್ಷಣಿಕ ಉದ್ದೇಶಕ್ಕಾಗಿ ಸರ್ಕಾರಿ ಪ್ರೌಢ ಶಾಲೆಗೆ ಮೀಸಲಿಟ್ಟ 1,017 ಚದರ ಅಡಿಯ ನಿವೇಶನವನ್ನು ಬಡಾವಣೆಯ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕುತಂತ್ರ ಮಾಡಿ ದೇವರು ಮತ್ತು ದೇವಸ್ಥಾನದ ಹೆಸರಿನಲ್ಲಿ ನಿವೇಶನವನ್ನು...

ರಾಯಚೂರು | ಕಾಲುವೆ ಕೊನೆ ಭಾಗಕ್ಕೆ ನೀರು ಹರಿಸುವಂತೆ ಆಗ್ರಹ; ರೈತರು-ಶಾಸಕರ ನಡುವೆ ವಾಗ್ವಾದ

ತುಂಗಭದ್ರ ಎಡದಂಡೆ ಕಾಲುವೆ ಕೊನೆಭಾಗಕ್ಕೆ ನೀರು ಹರಿಸಲು ಆಗ್ರಹಿಸಿ ರಾಯಚೂರಿನಲ್ಲಿ ಅನಿರ್ದಿಷ್ಠಾವಧಿ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನಾ ಸ್ಥಳಕ್ಕೆ ಗ್ರಾಮೀಣ ಶಾಸಕ ದದ್ದಲ ಬಸನಗೌಡ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹಾಗೂ ಎಸ್‌ಪಿ ನಿಖಿಲ್ ಭೇಟಿ...

ಓದುಗರ ಪತ್ರ | ಪಿಎಚ್‌ಡಿ ಸಂಶೋಧನಾರ್ಥಿಗಳ ಫೆಲೋಶಿಪ್ ಹೆಚ್ಚಿಸಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಸಮಾನತೆ ಬಗ್ಗೆ ಮಾತಾಡ್ತಾರೆ. ಇದಕ್ಕಾಗಿ, ಈ ಬಾರಿ ಅಲ್ಪಸಂಖ್ಯಾತರ ಮತಗಳು ಒಕ್ಕೊರಲಿನಿಂದ ಕಾಂಗ್ರೆಸ್‌ಗೆ ಬಂದವು. ಅನೇಕ ಯೋಜನೆಗಳನ್ನು ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಶೈಕ್ಷಣಿಕ...

ರಾಯಚೂರು | ಏಳು ತಾಸು ವಿದ್ಯುತ್ ಪೂರೈಸುವಂತೆ ಅ.19ರಂದು ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ವಿದ್ಯುತ್ ಕೊರತೆಯಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದು, ಏಳು ತಾಸು ವಿದ್ಯುತ್ ನೀಡುವಂತೆ ಒತ್ತಾಯಿಸಿ ಅಕ್ಟೋಬರ್‌ 19ರಂದು ರಾಜ್ಯಾದ್ಯಂತ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಲಿದೆ ಎಂದು ರೈತ...

ರಾಯಚೂರು | ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ

ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಒದಗಿಸಬೇಕು ಎಂದು ಎಐಡಿಎಸ್‌ಒ ಕಾರ್ಯಕರ್ತರು ರಾಯಚೂರಿನ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು. "ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸರಿಯಾದ...

ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ ನೀರಿನ ಅಸಮರ್ಪಕ ಬಳಕೆ; ಕ್ರಮಕ್ಕೆ ಆಗ್ರಹ

ತುಂಗಭದ್ರಾ ಎಡದಂಡೆ ಕಾಲುವೆಯ 104 ಮೈಲ್ ಕೆಳಭಾಗದ ರೈತರಿಗೆ ನೀರು ಒದಗಿಸುವುದು, ಅಕ್ರಮವಾಗಿ ನೀರು ಕಳ್ಳತನ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸಮರ್ಪಕವಾಗಿ ಗೇಜ್ ನಿರ್ವಹಣೆ ಮಾಡಬೇಕು ಎಂದು ಆಗ್ರಹಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X