ರಾಯಚೂರು

ರಾಯಚೂರು | ಮಾವಿನಕೆರೆ ಸಂರಕ್ಷಣೆಗೆ ಆದೇಶ

ಸರ್ಕಾರಿ ದಾಖಲೆಗಳ ಪ್ರಕಾರ ರಾಯಚೂರು ನಗರದ ಮಾವಿನಕೆರೆಯ 7. 37 ಎಕರೆ ಒತ್ತುವರಿಯಾಗಿದೆ. 121 ಎಕರೆ ಭೂಮಿ ಲಭ್ಯವಿದ್ದ ಎರಡು ಸರ್ವೆಗಳಲ್ಲಿ ಒಂದು ಖಾಸಗಿ ಮತ್ತು ಇನ್ನೊಂದು ಇನಾಂ ಭೂಮಿಯಾಗಿದ್ದು, ಕೆರೆ ಅಭಿವೃದ್ಧಿಗೆ...

ರಾಯಚೂರು | ರಂಗಮಂದಿರ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ

ಪಂಡಿತ್ ಸಿದ್ದರಾಮ ಜಂಬಲ ದಿನ್ನಿ ರಂಗಮಂದಿರದ ಆಧುನೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸಣ್ಣ-ಪುಟ್ಟ ಕೆಲಸಗಳನ್ನು ಬಾರಿ ಇದ್ದು, ಅವುಗಳನ್ನೂ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...

ರಾಯಚೂರು | ಖಾಯಂ ಶಿಕ್ಷಕರ ನೇಮಕಾತಿಗೆ ಎಸ್ಎಫ್ಐ ಒತ್ತಾಯ

ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಖಾಯಂ ಶಿಕ್ಷಕರನ್ನು ನೇಮಿಸಬೇಕು. ಆ ಮೂಲಕ ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಎಸ್ಎಫ್ಐ ಮುಖಂಡರು ಹಕ್ಕೊತ್ತಾಯ...

ರಾಯಚೂರು | ನಕಲಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಕೆ; ಆರೋಪ

ರಾಯಚೂರು ನಗರದ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ನಕಲಿ ದಾಖಲೆ ಸೃಷ್ಠಿಸಿ ಭೂಮಿಯನ್ನು ಕಬಳಿಸಲು ಸಹಕಾರ ನೀಡಿದ ಆರೋಪ ಕೇಳಿಬಂದಿದೆ. ರಾಯಚೂರು ತಾಲೂಕಿನ ಪೋತಗಲ್ ಗ್ರಾಮದ ಸರ್ವೆ ನಂ.172/3ರ 6ಎಕರೆ ಜಮೀನು ಗ್ರಾಮದ ಗೋವಿಂದಪ್ಪ ಎನ್ನುವವರ...

ರಾಯಚೂರು | 86 ಮಂದಿ ಸಫಾಯಿ ಕರ್ಮಚಾರಿಗಳಿಗೆ ಎಂಎಸ್‌ಐಡಿ ಗುರುತಿನ ಚೀಟಿ ವಿತರಣೆ

ರಾಯಚೂರು ಜಿಲ್ಲೆಯ 86 ಮಂದಿ ಸಫಾಯಿ ಕರ್ಮಚಾರಿ ಫಲಾನುಭವಿಗಳಿಗೆ ಎಂಎಸ್‌ಐಡಿ ಗುರುತಿನ ಚೀಟಿ ನೀಡಲಾಗಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚನೆ ನೀಡಿದರು. ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿಷೇಧ...

ರಾಯಚೂರು | ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ; 1.30 ಕೋಟಿ ರೂ. ಪರಿಹಾರ

ರಾಯಚೂರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಒಟ್ಟು 1.30 ಕೋಟಿ ರೂ. ಪರಿಹಾರ ಧನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ...

ರಾಯಚೂರು | ಕುಡಿಯುವ ನೀರು ಒದಗಿಸುವಂತೆ ಸಂಘಟನೆಗಳ ಆಗ್ರಹ

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಆಡಳಿತ ನಡೆ ವಿರೋಧಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿವೈಎಫ್ಐ) ಮತ್ತು ಕರ್ನಾಟಕ ಪ್ರಾಂತ ರೈತ ಸಂಘಟನೆ (ಕೆಪಿಆರ್‌ಎಸ್) ನೇತೃತ್ವದಲ್ಲಿ ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ಪಿಡಿಒ...

ರಾಯಚೂರು | ರೈತರ ಅಗತ್ಯತೆಗಳ ಈಡೇರಿಕೆಗೆ ಆಗ್ರಹ

ಉತ್ತರ ಪ್ರದೇಶದ ಲಖೀಂಪುರ ಖೇರಿ ರೈತರ ಹತ್ಯಾಕಾಂಡದ ಸಂಚುಕೋರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಯಕರ್ತರು ಕಪ್ಪುಪಟ್ಟಿ...

ರಾಯಚೂರು | ಭಿಕ್ಷೆ ಬೇಡದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಕಿರುಕುಳ; ಲೈಂಗಿಕ ಅಲ್ಪಸಂಖ್ಯಾತರ ಆರೋಪ

ಲೈಂಗಿಕ ಅಲ್ಪಸಂಖ್ಯಾತರು ಭಿಕ್ಷೆ ಬೇಡದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಸಂಗಮ ಮತ್ತು ಲೈಂಗಿಕ ಕಾರ್ಮಿಕರ ಯೂನಿಯನ್ ಅಧ್ಯಕ್ಷೆ ದಿಶಾ ಹೇಳಿದರು. ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,...

ರಾಯಚೂರು | ಸ್ವಚ್ಛತೆ ಕಾರ್ಯಕ್ರಮಕ್ಕೆ ಚಾಲನೆ

ಸಾರ್ವಜನಿಕರು ಎಲ್ಲಿಯವರೆಗೆ ಸ್ವಚ್ಛತೆಗೆ ಕೈ ಜೋಡಿಸುವುದಿಲ್ಲವೋ ಅಲ್ಲಿಯವರೆಗೆ ಸ್ವಚ್ಛತಾ ಕಾರ್ಯ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಶಾಸಕ ಶಿವರಾಜ ಪಾಟೀಲ್ ಹೇಳಿದರು. ರಾಯಚೂರು ನಗರದ ರೈಲ್ವೆ ನಿಲ್ದಾಣದ ವೃತ್ತದಲ್ಲಿ ನಗರಸಭೆ ಆಯೋಜಿಸಿದ್ದ ʼಸ್ವಚ್ಛತೆಯೇ ಸೇವೆ, ತ್ಯಾಜ್ಯ...

ರಾಯಚೂರು | ಪಕ್ಷ ತೊರೆಯುವವರ ಸಮಾಧಾನಕ್ಕೆ ಹೆಚ್‌ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ: ಸಣ್ಣ ನೀರಾವರಿ ಸಚಿವ

ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್‌ನ ಬಹಳಷ್ಟು ನಾಯಕರು ಪಕ್ಷ ತೊರೆಯುತ್ತಿದ್ದಾರೆ. ಅವರ ಸಮಾಧಾನಕ್ಕಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ರ‍್ಯಾಜ್ಯ ಸರ್ಕಾರ ಪತನಗೊಳ್ಳಲಿದೆಯೆಂದು ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ ಎಂದು...

ಕರ್ನಾಟಕ ಬಂದ್‌ | ರಾಯಚೂರು: ಕಾವೇರಿ ಕೂಗಿಗೆ ಹಲವು ಸಂಘಟನೆಗಳ ಬೆಂಬಲ

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಕರೆ ಕೊಡಲಾಗಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರೀ ಬೆಂಬಲ ವ್ಯಕ್ತವಾಗಿದೆ. ರಾಯಚೂರಿನಲ್ಲಿ ಹಲವು ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ಥಾಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X