ರಾಯಚೂರು

ರಾಯಚೂರು | ಸರ್ಕಾರಿ ಜಾಗದಲ್ಲಿ ಅಕ್ರಮ ಶೆಡ್ ನಿರ್ಮಾಣ; ತೆರವುಗೊಳಿಸಲು ಆಗ್ರಹ

ರಾಯಚೂರು ತಾಲ್ಲೂಕಿನ ಜೇಗರಕಲ್ ಗ್ರಾಮದಲ್ಲಿ ಮಹಿಳೆಯರು ಶೌಚಾಲಯಕ್ಕೆ ಬಳಸುತ್ತಿದ್ದ ಸರ್ಕಾರಿ ಭೂಮಿ ಜಾಗವನ್ನು ಒತ್ತುವರಿ ಮಾಡಿ ಆಕ್ರಮ ಶೆಡ್ ನಿರ್ಮಿಸಿದ್ದಾರೆ. ಕೂಡಲೇ ತೆರವುಗೊಳಿಸಿ ಸಾಮೂಹಿಕ ಶೌಚಾಲಯ ಇಲ್ಲವೇ ಸ್ತ್ರೀ ಶಕ್ತಿ ಭವನ...

ರಾಯಚೂರು | ಲಕ್ಷ್ಮಣ್ ಮಂಡಲಗೇರ, ನೀನಾಸಂ ಅರುಣ್ ಮಾನ್ವಿಯವರಿಗೆ ಸಿಜಿಕೆ ರಂಗ ಪ್ರಶಸ್ತಿ ಪ್ರದಾನ

ಸಿಜಿಕೆ ಒಂದು ಅದ್ಭುತ ಚೇತನ ಅವರು ಎಲ್ಲರಿಗೂ ಪ್ರತೀಕವಾಗಿದ್ದರು. ಅವರು ಕಾಲೇಜಿನಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ರಂಗಭೂಮಿಯಲ್ಲಿ ತೊಡಗಿಸಿಕೊಂಡು 70-80 ರ ದಶಕದಲ್ಲಿ ಸಮುದಾಯದ ಮೂಲಕ ಸಾಂಸ್ಕೃತಿಕ ಲೋಕಕ್ಕೆ ಹೊಸ ಆಯಾಮ ಕೊಟ್ಟ ರಂಗ...

ರಾಯಚೂರು | ಜಿಲ್ಲೆಯ 23 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ: ಜಿಲ್ಲಾಧಿಕಾರಿ ಆದೇಶ

ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯ 23 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧಿಸಿ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಆದೇಶ ಹೊರಡಿಸಿದ್ದಾರೆ. ಸಿಂಧನೂರು ಪೊಲೀಸ್ ಠಾಣೆ ವ್ಯಾಪ್ತಿಯ ಗಿಣಿವಾರ, ಅರಳಹಳ್ಳಿ,...

ರಾಯಚೂರು | ದೇವನಹಳ್ಳಿ ಚಲೋ ಹೋರಾಟಗಾರರ ಬಂಧನ ಖಂಡಿಸಿ ಪ್ರತಿಭಟನೆ

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರನ್ನು ಪೊಲೀಸರು ದೌರ್ಜನ್ಯದಿಂದ ಬಂಧಿಸಿರುವುದು ಖಂಡಿಸಿ ಭೂಮಿ ಮತ್ತು ವಸತಿ ರೈತರ ಹೋರಾಟ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.ಬೆಂಗಳೂರು...

ರಾಯಚೂರು | ನನ್ನ ವಿರುದ್ಧ ಅಸಾಂವಿಧಾನಿಕ ಪದ, ಅನಾಹುತವಾದರೆ ಜವಾಬ್ದಾರನಲ್ಲ: ಶಾಸಕ ಶಿವರಾಜ ಪಾಟೀಲ್

ಏಮ್ಸ್ ಹೋರಾಟಗಾರ ಬಸವರಾಜ್ ಕಳಸ, ಅಶೋಕ ಜೈನ್ ಸೇರಿ ಹಲವರು ನನ್ನ ವಿರುದ್ಧ ಅಸಾಂವಿಧಾನಿಕ ಪದ ಬಳಕೆ ಮಾಡಿದ್ದಾರೆ. ಕೂಡಲೇ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಮುಂದೆ ಅನಾಹುತವಾದರೆ ನಾನು ಜವಾಬ್ದಾರರಲ್ಲ ಎಂದು ನಗರ...

ರಾಯಚೂರು | ಸರ್ಕಾರಿ ಭೂಮಿ ಮುಸ್ಲಿಂರ ಹೆಸರಿಗೆ ಮಾಡಿದ್ರೆ ಅಧಿಕಾರಿಗಳನ್ನು ನೇಣಿಗೆ ಹಾಕೋದು ಗ್ಯಾರಂಟಿ ಹೇಳಿಕೆ : ಎಸ್‌ಡಿಪಿಐ ಖಂಡನೆ

ʼಮುಸ್ಲಿಮರಿಗೆ ಭೂಮಿ ಹಕ್ಕು ನೀಡಿದ ಅಧಿಕಾರಿಯನ್ನು ನೇಣಿಗೇರಿಸುತ್ತೇನೆʼ ಎಂದ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿಕೆ ಖಂಡಿಸಿ ಎಸ್‌ಡಿಪಿಐ ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ...

ರಾಯಚೂರು | ಚರಂಡಿ ,ಬೋರವೆಲ್ ದುರಸ್ತಿಗೆ ಕೆ ಆರ್ ಎಸ್ ಆಗ್ರಹ

ಲಿಂಗಸುಗೂರು ನಗರದ ಚರಂಡಿಗಳಲ್ಲಿ ಕಸ ಕಡ್ಡಿ ಜಮಾವನೆಗೊಂಡು ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ ಇದನ್ನು ಸರಿಪಡಿಸಬೇಕೆಂದು ರಾಷ್ಟ್ರ ಸಮಿತಿ ಪಕ್ಷ ತಾಲ್ಲೂಕು...

ರಾಯಚೂರು | ವರದಿ ಮಾಡಲು ತೆರಳಿದ ಪತ್ರಕರ್ತನ ಮೇಲೆ ಡಿವೈಎಸ್ ಪಿ ಹಲ್ಲೆ ; ಎಸ್ ಪಿಗೆ ದೂರು

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನಿಸಿದ ಸಿಂಧನೂರು ವೃತ್ತದ ಡಿವೈಎಸ್‌ಪಿ ಬಿ.ಎಸ್.ತಳವಾರ ವಿರುದ್ಧ ಕ್ರಮಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ವತಿಯಿಂದ ಎಸ್ಪಿ ಪುಟ್ಟಮಾದಯ್ಯ ಅವರಿಗೆ ನಗರದ ಎಸ್ಪಿ ಕಚೇರಿ ಆವರಣದಲ್ಲಿ...

ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಜಾಗೃತ ಸಮಾವೇಶ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ವಕ್ಫ್‌ ತಿದ್ದುಪಡಿ ಕಾಯ್ದೆಯ ವಿರುದ್ಧ ಇಂದು ಸಂಜೆ ರಾಯಚೂರು ನಗರದ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗೃತ ಸಮಾವೇಶ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ.ಜಮಾತ್ ಇಸ್ಲಾಂ ಹಿಂದ್ ,ಮುಸ್ಲಿಂ ಒಕ್ಕೂಟ...

ರಾಯಚೂರು | ಗ್ಯಾರಂಟಿಯಿಂದ ಸರ್ಕಾರ ದಿವಾಳಿಯಾಗಿಲ್ಲ, ಬಿಜೆಪಿ,ಜೆಡಿಎಸ್ ಸುಳ್ಳಿನಿಂದ ರಾಜ್ಯ ದಿವಾಳಿ : ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿದೆ ಎಂದು ಬಿಜೆಪಿ ಜೆಡಿಎಸ್‌ನವರು ಸುಳ್ಳು ಆರೋಪ ಮಾಡುತ್ತಿದ್ದು, ದಿವಾಳಿಯಾಗಿದ್ದು ರಾಜ್ಯ ಕಾಂಗ್ರೆಸ್‌ನಿಂದಲ್ಲ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ-ಜೆಡಿಎಸ್‌ನವರೇ ಕಾರಣವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಯಚೂರು ವಿಶ್ವವಿದ್ಯಾಲಯದ ನಾಮಫಲಕ ಅನಾವರಣ,...

ರಾಯಚೂರು| ಹಟ್ಟಿ ಚಿನ್ನದ ಗಣಿ ಕಾರ್ಮಿಕ ಸಂಘ ಚುನಾವಣೆ: ಸಿಐಟಿಯು ಭರ್ಜರಿ ಗೆಲುವು

ಹಟ್ಟಿ ಚಿನ್ನದ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಚುನಾವಣೆಯಲ್ಲಿ ಸಿಐಟಿಯು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಕೆ.ಮಹಾಂತೇಶ ಹಾಗೂ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ ಎಸ್.ಎಂ.ಶಫಿಸಾಬ್ ಭರ್ಜರಿ ಗೆಲುವು ಸಾಧಿಸಿದ್ದಾರೆ.ತೀವ್ರ...

ರಾಯಚೂರು | ಶ್ರೀ ಬೃಂದಾವನ ಆಹಾರ ಉತ್ಪಾದನೆಗಳ ಘಟಕಕ್ಕೆ ; ಸಂಸದ ಜಿ ಕುಮಾರ ನಾಯಕರಿಂದ ಚಾಲನೆ

ರಾಯಚೂರು ತಾಲ್ಲೂಕು ಬಿಚ್ಚಾಲಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯೂಥ್ ಮೂವ್ ಮೆಂಟ್ ಆರ್ಥಿಕ ನೆರವು ಹಾಗೂ ಪೇಪಾಲ್ ಪೇಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶ್ರೀ ಬೃಂದಾವನ ಮಹಿಳಾ ಸ್ವಸಹಾಯ ಸಂಘ ಗ್ರಾಮೀಣ ಸಾಮಾಜಿಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X