ರಾಯಚೂರು

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ಉರುಳಿಬಿದ್ದ ಘಟನೆ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲಿನರ್‌ಗೆ ಗಾಯಗಳಾಗಿವೆ. ಲಾರಿ ಉರುಳಿಬಿದ್ದ...

ರಾಯಚೂರು | ಬಿಸಿಎಂ-ಬಿ ವರ್ಗಕ್ಕೆ ಒಂದು ಸ್ಥಾನವೂ ಮೀಸಲಿಲ್ಲ, ಕರಡು ಅಧಿಸೂಚನೆ ತಿದ್ದುಪಡಿಗೆ ಆಗ್ರಹ: ಚಂದ್ರಶೇಖರ ಪಾಟೀಲ್

ರಾಯಚೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆಯಲ್ಲಿ ಬಿಸಿಎಂ-ಬಿ ( 3 B))ಪ್ರ ವರ್ಗಕ್ಕೆ ಒಂದೂ ಸ್ಥಾನ ಮೀಸಲಿಡದಿರುವುದು ಸಂವಿಧಾನಬದ್ಧವಲ್ಲ, ತಕ್ಷಣ ಸರಿಪಡಿಸಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ...

ಸಿಂಧನೂರು | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ನಗರದ ಬಸ್ ನಿಲ್ದಾಣದ ಹತ್ತಿರ ನಡೆದಿದೆ. ಬಸ್ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಏಕಾಏಕಿ ನುಗ್ಗಿದ ಪರಿಣಾಮ ಬಸ್ ಅವರ ತಲೆ...

ರಾಯಚೂರು | ದೇವದುರ್ಗದಲ್ಲಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ; 100ಕ್ಕೂ ಹೆಚ್ಚು ಜನರಿಂದ ಸ್ವಯಂಪ್ರೇರಿತ ರಕ್ತದಾನ

ಪಟ್ಟಣದಲ್ಲಿ ರಕ್ತನಿಧಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು ಜನರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಕಾರ್ಯವಾಗಿದ್ದು, ಆರೋಗ್ಯವಂತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ...

ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ...

ರಾಯಚೂರು | ಮದರಕಲ್ ಅಂಬಾ ಮಠದ ವಿರುದ್ಧ ಸುಳ್ಳು ಆರೋಪ: ಅಮರೇಶ್ ಪಾಟೀಲ್

ದೇವದುರ್ಗ ತಾಲ್ಲೂಕು ಮದರಕಲ್‌ ಗ್ರಾಮದ ಅವದೂತ ರಾಜಯೋಗಿ ಸಂತ ನಾಮದೇವಗೌಡ ಶರಣರ ಅಂಬಾ ಮಠವು ಸುಮಾರು ವರ್ಷಗಳಿಂದ ಸಹಸ್ತಾರು ಭಕ್ತರು ನೆಲಿಸಿದ ಮಠದ ಬಗ್ಗೆ ಕೆಲವರು ವಿನಾಕಾರಣ ಸುಳ್ಳು ಆರೋಪಗಳು ಮಾಡುತ್ತಿರುವ ಹಿನ್ನೆಲೆ...

ರಾಯಚೂರು | ಪೋತ್ನಾಳ ಹಳ್ಳಕ್ಕೆ ನೀರು ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಅಮೀನ್ ಪಾಷಾ ದಿದ್ದಗಿ

ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಪೋತ್ನಾಳ ಹಳ್ಳಕ್ಕೆ ನೀರು ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ...

ರಾಯಚೂರು | ಕಸದ ರಾಶಿಯಲ್ಲಿ ಆರೋಗ್ಯ ಇಲಾಖೆಯ ಔಷಧಿಗಳು ಪತ್ತೆ

ನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಕೋಟೆಯ ಕಂದಕದ ಬಳಿ ಆರೋಗ್ಯ ಇಲಾಖೆಗೆ ಸೇರಿದ ಔಷಧಿಗಳನ್ನು ತಿಪ್ಪೆಗೆ ಎಸೆದಿರುವುದು ಬೆಳಕಿಗೆ ಬಂದಿದೆ. ಬಡ ರೋಗಿಗಳಿಗೆ ವಿತರಿಸಬೇಕಿದ್ದ ಔಷಧಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವುದು ಸಾರ್ವಜನಿಕರ ಗಮನ...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ಜಾತಿ ಬಾಲಕರ ಮೆಟ್ರಿಕ್ ವಸತಿ ನಿಲಯದ ವಿದ್ಯುತ್ ಬಿಲ್ ಪಾವತಿಸದ ಕಾರಣ ಬುಧವಾರ ಮಧ್ಯಾಹ್ನ ಜೆಸ್ಕಾಂ ಅಧಿಕಾರಿಗಳು...

ರಾಯಚೂರು | ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಶಿಕ್ಷಣ, ಜಾಗೃತಿ ಅಗತ್ಯ: ನ್ಯಾಯಾಧೀಶ ಸುರೇಶ್ ಸವದಿ

ಮಾನಸಿಕ ಆರೋಗ್ಯದಷ್ಟೇ ದೈಹಿಕ ಆರೋಗ್ಯವೂ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಮಾನಸಿಕವಾಗಿ ಸದೃಢರಾಗಿರಬೇಕು. ಸಮಾಜದಲ್ಲಿ ಬೇರೂರಿರುವ ವರದಕ್ಷಿಣೆ, ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳನ್ನು ನಿರ್ಮೂಲನೆ ಮಾಡಲು ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿ ಅಗತ್ಯವಾಗಿದೆ...

ಕೊಪ್ಪಳ | ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಬೆಂಕಿ: ಕ್ರೀಡಾ ಸಾಮಗ್ರಿಗಳು ಭಸ್ಮ

ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ. ಬೆಳಿಗ್ಗೆ 6.30ರ ಸುಮಾರಿಗೆ ಕೊಠಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ...

ರಾಯಚೂರು | ಜಾಲಹಳ್ಳಿ ಜಿ.ಪಂ. ಮತ್ತು ತಾ.ಪಂ. ಕ್ಷೇತ್ರಗಳಿಗೆ ಎಸ್‌ಸಿ ಮೀಸಲಾತಿಗೆ ಆಗ್ರಹ

ಜಾಲಹಳ್ಳಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ತಾಲೂಕು ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಚುನಾವಣಾ ಆಯೋಗಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ