ರಾಯಚೂರು

ರಾಯಚೂರು | ಭತ್ತದ ಹೊಟ್ಟು ಸಾಗಾಟ; ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಲಾರಿ

ರಾಯಚೂರು ನಗರದಿಂದ ಹೈದರಾಬಾದ್ ಕಡೆಗೆ ಭತ್ತದ ಹೊಟ್ಟು ತುಂಬಿಕೊಂಡು ಹೊರಟಿದ್ದ ಲಾರಿ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶೆಡ್‌ಗೆ ನುಗ್ಗಿದ ಘಟನೆ ನಡೆದಿದೆ. ಭತ್ತದ ಹೊಟ್ಟು ಸಾಗಾಣೆ ಮಾಡುತ್ತಿದ್ದ ಲಾರಿ...

ರಾಯಚೂರು | ಪ್ರತಿ ಗ್ರಾಹಕರಿಗೂ ಕಾನೂನಿನ ಅರಿವು ಅವಶ್ಯ: ಸುರೇಂದ್ರ ಕುಮಾರ

ಪ್ರತಿ ಗ್ರಾಹಕರಿಗೂ ಕಾನೂನಿನ ಅರಿವು ಅವಶ್ಯ. ಪ್ರತಿಯೊಬ್ಬ ಗ್ರಾಹಕನಿಗೂ ಕಾನೂನಿನ ಅರಿವು ಇರಬೇಕು ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಜೀವಿಸಬೇಕು ಎಂದು ರಾಯಚೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಕೆ ವಿ...

ರಾಯಚೂರು | ಬಾಣಂತಿಯರ ಸಾವಿನ ಪ್ರಕರಣ ತಡೆಯುವಲ್ಲಿ ಸಚಿವ ದಿನೇಶ್, ಶರಣಪ್ರಕಾಶ್ ವಿಫಲ; ರಾಜೀನಾಮೆಗೆ ಕೆಆರ್‌ಎಸ್‌ ಆಗ್ರಹ

ರಾಜ್ಯದಲ್ಲಾಗಿರುವ ಬಾಣಂತಿಯರ ಸಾವಿನ ಪ್ರಕರಣ ತಡೆಯುವಲ್ಲಿ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ನೀಡಬೇಕೆಂದು ಕರ್ನಾಟಕ...

ರಾಯಚೂರು | ಸಫಾಯಿ ಕರ್ಮಚಾರಿಗಳಿಗೆ ನಿವೇಶನ ನೀಡಬೇಕು: ದಲಿತ ಮಹಾಸಭಾ ಜಿಲ್ಲಾಧ್ಯಕ್ಷ ಕೆ ಇ ಕುಮಾರ

ಅನೇಕ ವರ್ಷಗಳಿಂದ ಸಫಾಯಿ ಕರ್ಮಚಾರಿ ಸಮೂದಾಯಕ್ಕೆ ಮೀಸಲಿಟ್ಟ ಸ್ಮಶಾನ ಭೂಮಿಯ ಒತ್ತುವರಿ ತೆರವುಗೊಳಿಸಿ ಸಮುದಾಯದ ಕಲ್ಯಾಣ ಮಂಟಪ ಕಾಮಗಾರಿ ಮುಂದುವರೆಸಲು ಮುಂದಾಗಿರುವ ಜಿಲ್ಲಾಧಿಕಾರಿ ನಿತೀಶ್ ಕ್ರಮ ಸ್ವಾಗತಾರ್ಹ. ಜತೆಗೆ ಸಫಾಯಿ ಕರ್ಮಚಾರಿಗಳಿಗೆ ನಿವೇಶನವನ್ನೂ...

ರಾಯಚೂರು | ಲಿಂಗತ್ವ ಅಲ್ಪಸಂಖ್ಯಾತರಿಗೆ ನಿವೇಶನ ಒದಗಿಸಲು ಜಿಲ್ಲಾಧಿಕಾರಿ ನಿತೀಶ್ ಕೆ ಸೂಚನೆ

ರಾಯಚೂರು ಮತ್ತು ಸಿಂಧನೂರು ತಾಲೂಕುಗಳಲ್ಲಿ ಭೂಮಿಯನ್ನು ಗುರುತಿಸಿ ಅರ್ಹ ಲಿಂಗತ್ವ ಅಲ್ಪಸಂಖ್ಯಾತರಿಗೆ ನಿವೇಶನ ಮಂಜೂರು ಮಾಡಲು ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ...

ರಾಯಚೂರು | ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯ ಮರೀಚಿಕೆ; ಅಪೌಷ್ಟಿಕ ಮುಕ್ತ ಮಾಡುವಂತೆ ಒತ್ತಾಯ

ರಾಯಚೂರು ಜಿಲ್ಲೆಯ ನೂರಕ್ಕಿಂತ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿದ್ದು, ರಕ್ತಹೀನತೆ ಹಾಗೂ ಅಪೌಷ್ಟಿಕತೆ ಮುಕ್ತಗೊಳಿಸಿ ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಬೇಕು‌ ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ...

ರಾಯಚೂರು | ಸಿಯಾತಲಾಬ್ ಬಡಾವಣೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

ರಾಯಚೂರು ನಗರದ ಸಿಯಾತಲಾಬ್ ಬಡಾವಣೆಯ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್)ಯಿಂದ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಆಚರಿಸಿದರು. ಸಾಂಸ್ಕೃತಿಕ ಸಂಘಟನೆಯ ರಾಯಚೂರು ಜಿಲ್ಲಾ ಸಂಚಾಲಕಿ ಸರೋಜ ಗೋನವಾರ್ ಮಾತನಾಡಿ, "ರಾಜ್ಯ ಸಮಿತಿಯಿಂದ...

ರಾಯಚೂರು | ಸಾರಿಗೆ ದರ ಏರಿಕೆ ಹಿಂಪಡೆಯುವಂತೆ ಸಿಪಿಐಎಂ ಆಗ್ರಹ

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರ ಏರಿಕೆ ಮಾಡಿರುವುದು ಖಂಡನೀಯ. ಕೂಡಲೇ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಸಿಪಿಐಎಂ ಕಾರ್ಯಕರ್ತರು ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...

ರಾಯಚೂರು | ಪೊಲೀಸರ ಕಿರುಕುಳದಿಂದ ವ್ಯಕ್ತಿ ಸಾವು; ಪತ್ನಿಯಿಂದ ದೂರು

ರಾಯಚೂರು ನಗರದ ನೇತಾಜಿನಗರ ಪೊಲೀಸ್ ಠಾಣೆಯ ಪೊಲೀಸರ ಕಿರುಕುಳದಿಂದ ನನ್ನ ಪತಿ ಸುನೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಸಂತ್ರಸ್ತೆ ನಾಗವೇಣಿ ಆರೋಪಿಸಿ ಈ ಕುರಿತು ನೇತಾಜಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗಾಂಜಾ ಮಾರಾಟದ ವಿಚಾರವಾಗಿ ನೇತಾಜಿನಗರದ...

ರಾಯಚೂರು | ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೆ ನಿತೀಶ್

ರಾಯಚೂರು ನಗರದ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಿದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ ನಿತೀಶ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, "ನಮ್ಮ...

ರಾಯಚೂರು | ಅಬಕಾರಿ ಅಧಿಕಾರಿಗಳ ದಾಳಿ; 630 ಲೀಟರ್ ಕಲಬೆರಕೆ ಸೇಂದಿ ವಶ

ರಾಯಚೂರು ನಗರದಲ್ಲಿ ಅಕ್ರಮವಾಗಿ ಸೇಂದಿ ಮಾರಾಟ ಮಾಡುತ್ತಿದ್ದ‌ ಮನೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, 630 ಲೀಟರ್ ಕಲಬೆರಕೆ ಸೇಂದಿ ವಶಪಡಿಸಿಕೊಂಡಿದ್ದಾರೆ. ನಗರದ ಗದ್ವಾಲ ರಸ್ತೆಯಲ್ಲಿ ವೀರಾಂಜನೇಯ ದೇವಸ್ಥಾನದ ಬಳಿಯಿರುವ ಜಂಬಯ್ಯನ...

ರಾಯಚೂರು | ಡಿಕೆಶಿ ಹೊರಗಿಟ್ಟು ಯಾವುದೇ ರಹಸ್ಯ ಸಭೆ ಮಾಡಿಲ್ಲ, ಸಿಎಂ ಬದಲಾವಣೆಯೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ರಾಜ್ಯದ ಮುಖ್ಯಮಂತ್ರಿ‌‌ ಸ್ಥಾನದಲ್ಲಿ ಈಗಾಗಲೇ ಸಿದ್ದರಾಮಯ್ಯನವರಿದ್ದು, ಅವರನ್ನು ಬದಲಾಯಿಸುವ ಅವಶ್ಯಕತೆಯಿಲ್ಲ. ಹಾಗಾಗಿ ಸಿಎಂ ಬದಲಾವಣೆ ಚರ್ಚೆಯೂ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ‌ ತಿಳಿಸಿದರು. ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ ಎನ್‌...

ಈ ಹೊತ್ತಿನ ಪ್ರಮುಖ ಸುದ್ದಿ