ರಾಯಚೂರು ನಗರದಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿ ನಡೆದಿದ್ದು, ಜೆಸ್ಕಾಂ ಕಚೇರಿ ಹಾಗೂ ಜೆಸ್ಕಾಂ ಎಂಜಿನಿಯರ್ ಮನೆ ಮೇಲೆಯೂ ದಾಳಿ ನಡೆದಿದೆ.
ರಾಯಚೂರು ತಾಲೂಕಿನ ಗಿಲ್ಲೇಸೂಗೂರು ಜೆಸ್ಕಾಂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ...
ಪೋಲಿಸರ ಕಿರುಕುಳ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಸುನಿಲ್ ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಹಣ...
ರಾಯಚೂರು ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರಿದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ.
ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸರಸ್ವತಿ (24) ಮೃತ ಬಾಣಂತಿ. ಮೃತ ಬಾಣಂತಿಯನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದವರು ಎಂದು ಗುರುತಿಸಲಾಗಿದೆ.
ಜ.2...
ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ನಾಯಿ ಶವ ಪತ್ತೆಯಾಗಿದ್ದು, ಮೂರು ದಿನ ಕಳೆದರೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಪರಿಶೀಲಿಸಿದೆ ಕುಡಿಯುವ ನೀರು ಪೂರೈಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಬಿಚ್ಚಾಲಿ ಗ್ರಾಮ...
ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
"ಸರ್ಕಾರ ಜೋಳ ಖರೀದಿ ಕೇಂದ್ರ ನೊಂದಣಿ ಆರಂಭಿಸಿದ್ದು, 1 ಎಕರೆಗೆ...
ಇತ್ತೀಚಿಗೆ ನಿತ್ಯವೂ ಬಾಣಂತಿಯರ ಸಾವು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು.
ರಾಯಚೂರು ನಗರದ ಟಿಪ್ಪುಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ...
ರಾಜ್ಯದಲ್ಲಿ ಬಿಜೆಪಿ ಜನರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವುದನ್ನು ಬಿಟ್ಟು ಕೇವಲ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ನೀಡಬೇಕೆನ್ನುವದು ಹಾಸ್ಯಾಸ್ಪದ. ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದ ಡೆತ್ನೋಟ್ನಲ್ಲಿ ಈಶ್ವರಪ್ಪ ಹೆಸರು ಉಲ್ಲೇಖವಾಗಿತ್ತು. ಯಾಕೆ ಬಿಜೆಪಿಯವರು...
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ವೇತನ ನಿಗದಿ ಪಡಿಸುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಜನವರಿ 7ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದೇವೆ ಎಂದು...
ಬೀದರ್ನ ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಹೆಸರು ಬಂದಿರುವ ಕಾರಣಕ್ಕೆ ಚಲವಾದಿ ನಾರಾಯಣ ಸ್ವಾಮಿ, ಸಚಿವರನ್ನು ಟಾರ್ಗೆಟ್ ಮಾಡಿ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು...
ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ರಾಯಚೂರು ಜಿಲ್ಲಾಡಳಿತದಿಂದ ಡಿಸೆಂಬರ್ 29ರಂದು ವಿಶ್ವಮಾನವ ದಿನಾಚರಣೆಯನ್ನು ಆಚರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಯಚೂರು ನಗರದ ಪಂಡಿತ್ ಸಿದ್ದರಾಮ...
ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳಿಂದ ರಾಯಚೂರು ನಗರದ ಡಾ....
ರಾಯಚೂರು ನಗರಕ್ಕೆ ಏಮ್ಸ್ ಆರೋಗ್ಯ ಸಂಸ್ಥೆ ಸ್ಥಾಪಿಸುವಂತೆ ಒತ್ತಾಯಿಸಿ ಜಿಲ್ಲಾ ಏಮ್ಸ್ ಸಮಿತಿಯು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ವಿಜಯಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ರಾಯಚೂರು ನಗರಕ್ಕೆ ಸಚಿವರು ಆಗಮಿಸಿದ ವೇಳೆ...