ನಗರ ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ಕಸದ ರಾಶಿ ಹಾಗೂ ಕಟ್ಟಡ ಭಗ್ನಾವಶೇಷಗಳನ್ನು ಹಾಕಿ ಶುಚಿತ್ವ ಕಾಪಾಡದ ನಿವೇಶನದಾರರಿಗೆ ₹5 ಸಾವಿರ ದಿಂದ ₹50 ಸಾವಿರ ವರೆಗೆ ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ...
ರಸ್ತೆ ಅಪಘಾತದಲ್ಲಿ ಗಾಯಗೊಂಡು ನಗರದ ಒಪೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ತಲೆಯಲ್ಲಿ ಹುಳುಗಳು ಪತ್ತೆಯಾಗಿರುವ ಘಟನೆ ನಡೆದಿದ್ದು, ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.
ಯಾದಗಿರಿ ಜಿಲ್ಲೆಯ...
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ ನ್ಯಾಯಾಲಯ ಆದೇಶಿಸಿದ ಪರಿಹಾರವನ್ನು ಪಾವತಿಸದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಕೆಕೆಆರ್‌ಟಿಸಿ ಬಸ್‌ನ್ನು ಜಪ್ತಿ ಮಾಡಲಾಗಿದೆ.
ಚಿಕ್ಕಹಣಗಿ ಗ್ರಾಮದ ಬಸವರಾಜ ಶೆಟ್ಟಿ ಅವರ ಪುತ್ರ ವಿನೋದ್ ಅವರು ಹಿರೇಹಣಗಿ...
ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್ ರಸ್ತೆ ನಿರ್ಮಾಣ ಮಾಡದೇ ರೈತರಿಗೆ ಆಗಿರುವ ತೊಂದರೆಗಳನ್ನು ಈ ತಿಂಗಳು ಅಂತ್ಯದೊಳಗೆ ಸರಿಪಡಿಸದಿದ್ದರೆ ಕಾಮಗಾರಿ ಬಂದ್ ಮಾಡಿ ಹೋರಾಟ ಮಾಡಲಾಗುವುದು...
ನಾರಾಯಣಪುರ ಬಲದಂಡೆ ಕಾಲುವೆಯ 16, 17 ಮತ್ತು 18ನೇ ವಿತರಣಾ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಹೋರಾಟ ನಡೆಸುತ್ತಿದ್ದ ರೈತರು, ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ದೇವದುರ್ಗದಲ್ಲಿ ಶನಿವಾರ...
ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶಿಕ್ಷಕರೇತರ ಸಿಬ್ಬಂದಿ ನಿಯೋಜನೆ ಹೆಸರಿನಲ್ಲಿ ವರ್ಗಾವಣೆ ಆದೇಶ ಹೊರಡಿಸಿದ್ದು ನೀತಿ ಸಂಹಿತೆಯ ಉಲ್ಲಂಘಟನೆ ಆರೋಪ ಕೇಳಿಬಂದಿದೆ.
ಸೆಪ್ಟಂಬರ್ 22ರಿಂದ ಚುನಾವಣೆ...
ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ ಸರಿಸುಮಾರು ಎಂಟು ಸೇತುವೆಗಳ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಒತ್ತಾಯಿಸಿ, ಜಯ ಕರ್ನಾಟಕ ಸಂಘಟನೆಯ ದೇವದುರ್ಗ ತಾಲೂಕು ಘಟಕದ ವತಿಯಿಂದ ಸೋಮವಾರ...
ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ 11 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಬೋರ್‌ವೆಲ್‌ಗಳನ್ನು ಕೊರೆಸಲಾಗಿದ್ದು, ಅಗತ್ಯವಿರುವ ಕಡೆ ನೀರಿನ ಟ್ಯಾಂಕರ್‌ಗಳನ್ನು ಬಾಡಿಗೆಗೆ...
ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಎಡಿಜಿಪಿ ಆದೇಶ ಹೊರಡಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದತ್ತಾತ್ರೇಯ ಕಾರ್ನಾಡ ಅವರನ್ನು ಡಿಸಿಆರ್‌ಇಗೆ ವರ್ಗಾವಣೆ ಮಾಡಲಾಯಿತು. ಅವರ...
ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ನಾಳೆ (ಅಕ್ಟೋಬರ್ 8ರಂದು) ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಅಂದು ಬೆಳಿಗ್ಗೆ 8.30ಕ್ಕೆ ಹೊಸಪೇಟೆಯಿಂದ ರಸ್ತೆ ಮಾರ್ಗವಾಗಿ ಪ್ರಯಾಣ ಆರಂಭಿಸಲಿರುವ...
ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ ಪ್ರಮಾಣದಲ್ಲಿ ಖಾಯಂ ಶಿಕ್ಷಕರನ್ನು ನೇಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.26ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ...
ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ ಮೌಲ್ಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 5ರಂದು ಆರಂಭಗೊಂಡಿರುವ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆಯ ರಥವು ದೇವದುರ್ಗ...