ರಾಯಚೂರು

ರಾಯಚೂರು | ವಕ್ಫ್ ಆಸ್ತಿ ವಿಚಾರವನ್ನು ಬಿಜೆಪಿ ಉಪಚುನಾವಣೆಗೆ ಅಸ್ತ್ರವಾಗಿ ಬಳಸಿದೆ; ಸಿಎಂ ಇಬ್ರಾಹಿಂ

ಬಿಜೆಪಿ ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ಆಸ್ತಿಗಳ ಬಗ್ಗೆ ಗೊಂದಲ ಸೃಷ್ಟಿಸಿ ಉಪ ಚುನಾವಣೆಗೆ ಅಸ್ತ್ರವಾಗಿ ಬಳಸಿದ್ದಾರೆ. ಭೂಮಿ ವಕ್ಫ್ ಬೋರ್ಡಿಗೆ ಸೇರಿದ್ದೋ ಅಥವಾ ರೈತರಿಗೆ ಸೇರಿದೆಯೋ ಹಾಗೂ ಖರೀದಿ ಮಾಡಿದ್ದಾರೋ ಎಂಬುದನ್ನು ಜಿಲ್ಲಾಧಿಕಾರಿ,...

ರಾಯಚೂರು | ಪಿಡಿಒ ಪರೀಕ್ಷೆ ಮರು ನಿಗದಿಪಡಿಸುವಂತೆ ಎಐಡಿವೈಒ ಒತ್ತಾಯ

ಭಾನುವಾರ ನಡೆದ ಪಿಡಿಒ ನೇಮಕಾತಿ ಹುದ್ದೆಯ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದನ್ನು ಖಂಡಿಸಿ ಕೂಡಲೇ ಮರು ಪರೀಕ್ಷೆಯನ್ನು ನಿಗದಿ ಮಾಡುವಂತೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್ (ಎಐಡಿವೈಒ) ರಾಜ್ಯಾಧ್ಯಕ್ಷ ಶರಣಪ್ಪ...

ರಾಯಚೂರು | ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆ ; ಪ್ರತಿಭಟಿಸಿದ್ದ ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್!

ರಾಯಚೂರು ಜಿಲ್ಲೆಯಲ್ಲಿ ಪಿಡಿಓ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ವಿಳಂಬ ಮಾಡಿ ಪ್ರಶ್ನೆಪತ್ರಿಕೆ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ 12 ಜನ ಅಭ್ಯರ್ಥಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಭಾನುವಾರ ಸಿಂಧನೂರು ಕಾಲೇಜಿನಲ್ಲಿ...

ರಾಯಚೂರು | ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಪಟ್ಟಾ ನೀಡುವಂತೆ ಒತ್ತಾಯಿಸಿ ಮನವಿ

ಭೂಮಿಗಳಲ್ಲಿ ಬಗರ್ ಹುಕುಂ ಸಾಗುವಳಿದಾರರು ಸುಮಾರು 40 ರಿಂದ 50 ವರ್ಷಗಳಿಂದ ಫಾರಂ ನಂ: 50, 53, 57 ರಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುತ್ತಾರೆ. ಕೂಡಲೇ ಜಮೀನುಗಳನ್ನು ತನಿಖೆ ಪರಿಶೀಲನೆ ನಡೆಸಿ ಪಟ್ಟಾ...

ರಾಯಚೂರು | ಬೈಕ್ ಸವಾರನ ಮೇಲೆ ಹರಿದ ಸಾರಿಗೆ ಬಸ್: ಸ್ಥಳದಲ್ಲೇ ಮೃತ್ಯು

ಬೈಕ್ ಸವಾರನ ತಲೆಯ‌ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ನೆಲಹಾಳ ಕ್ಯಾಂಪ್ ಬಳಿ ನಡೆದಿದೆ. ಭೀಮೇಶ (39) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಸರಕಾರಿ ಬಸ್...

ರಾಯಚೂರು | ಸರ್ಕಾರಿ ಅನುದಾನ ದುರ್ಬಳಕೆ ಆರೋಪ: ದೇವದುರ್ಗ ಬಿಇಓ ಅಮಾನತು

ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದೇಣಿಗೆ ನೀಡಿದ್ದ 30 ಲಕ್ಷ ರೂಪಾಯಿಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ ಎಚ್. ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಕಾಯ್ದಿರಿಸಿ...

ರಾಯಚೂರು | ಹುಚ್ಚು ನಾಯಿ ಕಡಿತ: ಬಾಲಕನಿಗೆ ಗಂಭೀರ ಗಾಯ

ಹುಚ್ಚು ನಾಯಿ ಕಡಿತದಿಂದ ಓರ್ವ ಬಾಲಕ ಗಂಭೀರ ಗಾಯಗೊಂಡ ಘಟನೆ ರಾಯಚೂರು ತಾಲೂಕಿನ ದೇವಸುಗೂರು ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ರಾಮು ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಬಾಲಕ ಮನೆಗೆ ಹೋಗುತ್ತಿದ್ದ ವೇಳೆ ಏಕಾಏಕಿ...

ರಾಯಚೂರು | ರೈಲ್ವೆ ನಿಲ್ದಾಣದಲ್ಲಿ ವಿಶೇಷ ಚೇತನರಿಗೆ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಮನವಿ

ರೈಲ್ವೆ ನಿಲ್ದಾಣದಲ್ಲಿರುವ ವಿಶೇಷ ಚೇತನರ ಶೌಚಾಲಯ ಸೇರಿ ನಾನಾ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಅಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್ ವತಿಯಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಲಾಯಿತು. ರೈಲ್ವೆ ನಿಲ್ದಾಣದಲ್ಲಿರುವ ವಿಶೇಷ ಚೇತನ ವ್ಯಕ್ತಿಗಳ...

ರಾಯಚೂರು | ಅಕ್ರಮ ಶೇಂದಿ ಮಾರಾಟ: ಆರು ಮಂದಿಯ ಬಂಧನ

ರೈಲು ಮೂಲಕ ಅಕ್ರಮವಾಗಿ ಸಿಎಚ್ ಪೌಡರ್ ಮಿಶ್ರಿತ ಶೇಂದಿ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಪೋಲಿಸರು ದಾಳಿ ನಡೆಸಿ, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಸವರಾಜ, ಶ್ರೀಕಾಂತ್, ಶಿವರಾಜ್,...

ರಾಯಚೂರು | ಕುದುರೆ ಮೈ ತೊಳೆಯಲೆಂದು ಕೆರೆಗೆ ಹೋಗಿದ್ದ ಯುವಕ ನೀರುಪಾಲು

ರಾಯಚೂರು ನಗರದ ಹೊರವಲಯದ ಸಿದ್ರಾಂಪುರ ಕೆರೆಯಲ್ಲಿ ಕುದುರೆಯ ಮೈ ತೊಳೆಯಲೆಂದು ಹೋಗಿದ್ದ ವೇಳೆ ಯುವಕನೋರ್ವ ನೀರುಪಾಲಾಗಿರುವ ಘಟನೆ ನಡೆದಿದೆ. ನಗರದ ಜಹೀರಾಬಾದ್ ನಿವಾಸಿ ಅಜೀಂ (22 ವರ್ಷ) ಕೆರೆಯಲ್ಲಿ ನಾಪತ್ತೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ. ಅಜೀಂಗಾಗಿ...

ರಾಯಚೂರು | ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಚಡಕಲಗುಡ್ಡ ಗ್ರಾಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಕ್ರಮ ಜರುಗಿಸಬೇಕು...

ರಾಯಚೂರು | ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆ : ರಮೇಶ್ ಜಾರಕಿಹೊಳಿ

ಬಿಜೆಪಿಗಾಗಿ ದುಡಿದವರು, ಸಂಘಟಿಸುವುದಕ್ಕೆ ಬಲಪಡಿಸಿದವರು ವಿಜಯೇಂದ್ರ ನಾಯಕತ್ವವನ್ನು ಒಪ್ಪುತ್ತಿಲ್ಲ. ಇದರ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಮುಂದಿನ ತಿಂಗಳು ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ...

ಈ ಹೊತ್ತಿನ ಪ್ರಮುಖ ಸುದ್ದಿ