ರಾಯಚೂರು

ರಾಯಚೂರು | ಡಿಸೆಂಬರ್ 14 ,15ರಂದು ದಲಿತ ಸಾಹಿತ್ಯ ಸಮ್ಮೇಳನ: ತಾಯರಾಜ್

ರಾಯಚೂರಿನಲ್ಲಿ ನಡೆಯಲಿರುವ 11ನೇಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಎಲ್ಲರೂ ತಮ್ಮ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ತಾಯರಾಜ್ ಮರ್ಚಟ್ಹಾಳ್ ಹೇಳಿದರು. ನಗರದ ...

ರಾಯಚೂರು | ಹೆಲ್ಮೆಟ್ ಕಡ್ಡಾಯ ಆದೇಶ ಹಿಂಪಡೆದು, ರಸ್ತೆ ಸುಧಾರಣೆಗೆ ಅಧಿಕಾರಿಗಳು ಸಮಯ ಕೊಡಲು ಆಗ್ರಹ

ಹೆಲ್ಮೆಟ್ ಧರಿಸದ ವಾಹನ ಸವಾರರಿಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ದಂಡ ಹಾಕುವುದನ್ನು ಎರಡು ತಿಂಗಳು ಸ್ಥಗಿತಗೊಳಿಸಿ ರಸ್ತೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಕೆ.ರಾಜೇಶ...

ರಾಯಚೂರು | ವಿದ್ಯುತ್ ಶಾಖೋತ್ಪನ್ನ ಘಟಕಗಳ ಕಾರ್ಮಿಕರಿಗೆ ಸರಿಯಾದ ವೇತನ ನೀಡದೆ ವಂಚನೆ: ಆರೋಪ

ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ಶಾಖೋತ್ಪನ್ನ ಘಟಕಗಳಲ್ಲಿ ಕಾರ್ಮಿಕ ಕಾಯ್ದೆಗಳನ್ನೇ ಗಾಳಿಗೆ ತೂರಿ ಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆ. ಕಾರ್ಮಿಕರಿಗೆ ಶ್ವಾಸಕೋಶ ಸಮಸ್ಯೆ ಸೇರಿದಂತೆ ಅನೇಕ ಅನಾರೋಗ್ಯದಿಂದ ಬಳಲುತ್ತಿರುವ ಕಾರ್ಮಿಕರಿಗೆ ಆಡಳಿತ ಮಂಡಳಿ ಕನಿಷ್ಠ ವೇತನದಿಂದ ವಂಚಿಸಲಾಗುತ್ತಿದೆ...

ರಾಯಚೂರು | ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಕೃಷಿ ಮಾರುಕಟ್ಟೆಯಲ್ಲಿ ತೊಗರಿ, ಕಡಲೆ, ಶೇಂಗಾ, ಸೂರ್ಯಪಾನ, ಭತ್ತ, ಈರುಳ್ಳಿ ಇನ್ನಿತರ ಬೆಳೆಗಳು ಮಾರುಕಟ್ಟೆಯಲ್ಲಿ ಸ್ಯಾಂಪಲ್ ತೆಗೆದು ಕೊಂಡು ದಲ್ಲಾಳಿಗಳಿಂದ ರೈತರಿಗೆ ಮೋಸವಾಗುತ್ತಿದೆ. ಹೀಗಾಗಿ ಕ್ರಮ ಕೈಗೊಳ್ಳಬೇಕು. ಜೊತೆಗೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕು...

ರಾಯಚೂರು | ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

ಸ್ವಾತಂತ್ರ್ಯಕ್ಕೋಸ್ಕರ ತನ್ನ ಸ್ವಂತ ಮಕ್ಕಳನ್ನೇ ಒತ್ತೆಯಿಟ್ಟು ಹೋರಾಡಿದ ವೀರ ಪರಾಕ್ರಮಿ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ಎಂದು ರಾಯಚೂರು ನಗರ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮೊಹಮ್ಮದ್ ಶಾಲಂ ಹೇಳಿದರು. ರಾಯಚೂರು ನಗರದ ಈದ್ಗಾ...

ರಾಯಚೂರು | ಬೈಕ್- ಸಾರಿಗೆ ಬಸ್ ನಡುವೆ ಡಿಕ್ಕಿ; ಸವಾರನಿಗೆ ಗಂಭೀರ ಗಾಯ

ಬೈಕ್ ಮತ್ತು ಸಾರಿಗೆ ಬಸ್ ಮಧ್ಯೆ ಡಿಕ್ಕಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ರಾಯಚೂರು ತಾಲೂಕಿನ ಯರಗೇರಾ ರಾಯಚೂರು ವಿಶ್ವವಿದ್ಯಾಲಯದ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಗೋನ್ವಾರ್ ಗ್ರಾಮದ ತಿಮ್ಮಾರೆಡ್ಡಿ ಎಂದು...

ರಾಯಚೂರು | ವಕ್ಫ್ ವಿವಾದದಲ್ಲಿ ಯಾವುದೇ ಗೊಂದಲಗಳಿಲ್ಲ: ಸಚಿವ ಎನ್‌ ಎಸ್ ಬೋಸರಾಜು

ಸರ್ಕಾರವು ರಾಜ್ಯದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ರಾಯಚೂರು ಜಿಲ್ಲೆಯಲ್ಲಿ ವಕ್ಫ್ ವಿವಾದದಲ್ಲಿ ಯಾವುದೇ ಗೊಂದಲಗಳಿಲ್ಲ. ವಕ್ಫ್ ಸಲಹಾ ಸಮಿತಿಯ ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕು ಎಂದು ಸಣ್ಣ ನೀರಾವರಿ ಸಚಿವ...

ರಾಯಚೂರು | ಟ್ರಾನ್ಸ್‌ಫಾರ್ಮರ್‌ಗೆ ಭಾರೀ ಲಾರಿ ಡಿಕ್ಕಿ; ತಪ್ಪಿದ ಅನಾಹುತ

ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಟ್ರಾನ್ಸ್ ಫಾರ್ಮರ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಪರಿವರ್ತಕ ನಜ್ಜುಗುಜ್ಜಾದ ಘಟನೆ ರಾಯಚೂರು ತಾಲೂಕಿನ ಹಂಚಿನಾಳ ಬಳಿ ನಡೆದಿದೆ. ಮಂತ್ರಾಲಯ ರಸ್ತೆಯಿಂದ ರಾಯಚೂರಿಗೆ ಬರುತ್ತಿದ್ದ 20...

ರಾಯಚೂರು | ರೈತರ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬೇಕು: ಸಚಿವ ಡಾ.ಶರಣಪ್ರಕಾಶ ಪಾಟೀಲ್

ಜಿಲ್ಲೆಯ ವಿವಿಧ ಅಭಿವೃದ್ದಿ ಯೋಜನೆಗಳಲ್ಲಿ ಅಕ್ರಮ ಆರೋಪ ಕೇಳಿಬಂದರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಸತ್ಯವಿದ್ದರೆ ಕ್ರಮಕ್ಕೆ ಮುಂದಾಗಬೇಕು ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಧಿಕಾರಿಗಳಿಗೆ...

ರಾಯಚೂರು | ಬೈಕ್‌ಗೆ ಲಾರಿ ಡಿಕ್ಕಿ; ತಂದೆ-ಮಗಳಿಗೆ ಗಂಭೀರ ಗಾಯ

ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡಿದಿದ್ದು ಇಬ್ಬರ ಕಾಲು ಮುರಿದ ಘಟನೆ ರಾಯಚೂರು ನಗರದ ಹೊರವಲಯದ ಬೈಪಾಸ್‌ನಲ್ಲಿ ಘಟನೆ ಜರುಗಿದೆ. ಬೈಕ್ ಸವಾರ ಸಿದ್ದರಾಮಪ್ಪ ಗೌಡ ಮತ್ತು ಮಗಳು ಇಬ್ಬರು ಗಂಭೀರ...

ರಾಯಚೂರು | ಆರ್‌ಡಿಸಿಸಿ ಬ್ಯಾಂಕ್‌ನಲ್ಲಿ ಹಗಲು ದರೋಡೆ; ಖಾತೆಗಳ ದುರ್ಬಳಕೆ ಆರೋಪ

ಆರ್‌ಡಿಸಿಸಿ ಬ್ಯಾಂಕ್ ರೈತರ ಖಾತೆಗೆ ಹಣ ಹಾಕಿ, ನಂತರ ಅದನ್ನು ಖಾತೆಯಿಂದ ತೆಗೆಯುವ ಮೂಲಕ ರೈತರಿಗೆ ಸಾಲ ನೀಡಿದೆ ಎಂದು ತೋರಿಸಿ ಇದೀಗ ಸುಲಿಗೆ ಮಾಡುತ್ತಿದೆ. ಬ್ಯಾಂಕ್ ಅಧ್ಯಕ್ಷ, ವ್ಯವಸ್ಥಾಪಕರು ಸೇರಿ 14...

ರಾಯಚೂರು | ಕಾರು-ಬೈಕ್ ಡಿಕ್ಕಿ: ಇಬ್ಬರು ಮೃತ್ಯು; ಇಬ್ಬರಿಗೆ ಗಂಭೀರ ಗಾಯ

ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ರಾಯಚೂರು ನಗರದ ಪವರ್‌ಗ್ರಿಡ್ ಬಳಿ ನಡೆದಿದೆ. ಶರಣ ಬಸವ ಹಾಗೂ ಶಿವು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು...

ಈ ಹೊತ್ತಿನ ಪ್ರಮುಖ ಸುದ್ದಿ