ರಾಯಚೂರು

ರಾಯಚೂರು | ಅ.5ರಂದು ಗೋಕಾಕ್ ಚಳುವಳಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯರಿಂದ ಚಾಲನೆ

ಗೋಕಾಕ್ ಚಳುವಳಿ ಹಿನ್ನೋಟ ಮತ್ತು ಮುನ್ನೋಟ ಕಾರ್ಯಕ್ರಮವು ಅ.5ಕ್ಕೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ರಾಯಚೂರು | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ರಾಯಚೂರು ಬಂದ್ ಯಶಸ್ವಿ

ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮಾದಿಗ ಸಮುದಾಯಗಳ ಒಕ್ಕೂಟದಿಂದ ಬುಧವಾರ ರಾಯಚೂರು ಬಂದ್‌ಗೆ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಲಿತ ಪರ...

ರಾಯಚೂರು | ಅ.5ರಂದು ಬೆಂಗಳೂರಿನಲ್ಲಿ ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ: ಮಾರೆಪ್ಪ ಹರವಿ

ವಸತಿ, ಭೂ ರಹಿತರಿಗೆ ನಿವೇಶನ ಹಾಗೂ ವಸತಿ ಸೌಕರ್ಯ ಕಲ್ಪಿಸಬೇಕು, ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ‌‌...

ರಾಯಚೂರು | ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯಿಸಿ ಶಾಸಕ ದದ್ದಲ್‌ಗೆ ಮನವಿ

ಪಿಂಜಾರ, ನದಾಫ್ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿಗೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಪಿಂಜಾರ, ನದಾಫ್, ಮನ್ಸೂರಿ ಹಕ್ಕುಗಳ ಸಂಘದ ವತಿಯಿಂದ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ...

ರಾಯಚೂರು | ರೈತರು ಬೆಳೆದ ಬೆಳೆಗಳ ನಾಶ: ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ರೈತರ ಒತ್ತಾಯ

ಅರಣ್ಯ ಇಲಾಖೆಯವರು ರೈತರು ಬೆಳೆದ ಬೆಳೆಗಳನ್ನು ಜೆಸಿಬಿ ಮೂಲಕ ನಾಶ ಮಾಡಿದ್ದು, ಅಪಾರ ನಷ್ಟ ಉಂಟು ಮಾಡಿದ್ದಾರೆ. ಹೀಗಾಗಿ, ತಪ್ಪಿತಸ್ಥ ಅಧಿಕಾರಿಗಳಿಗೆ ಕಠಿಣ ಕ್ರಮ ಜರುಗಿಸಬೇಕು ಹಾಗೂ ರೈತರಿಗೆ ಪರಿಹಾರ ಒದಗಿಸಬೇಕು ಎಂದು...

ರಾಯಚೂರು | ಕೆರೆಗಳಿಗೆ ರಾಸಾಯನಿಕ ಮಿಶ್ರಣ ಶಂಕೆ; ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ರಾಯಚೂರು ತಾಲೂಕಿನ ಮಲಿಯಾಬಾದ್ ಗ್ರಾಮದ ಮಲ್ಲಾರ ಕೆರೆ ಮತ್ತು ಸಮುದ್ರದ ಕೆರೆಗಳಿಗೆ ವಿಷಪೂರಿತ ರಾಸಾಯಿನಿಕ ಮಿಶ್ರಣ ಮಾಡಿದ್ದು, ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಹಾಗೂ ಕೆರೆಯನ್ನು ಸ್ವಚ್ಛಗೊಳಿಸಬೇಕು ಎಂದು ಜಿಲ್ಲಾ...

ರಾಯಚೂರು | ಸರ್ಕಾರಿ ಶಾಲೆ ನಿರ್ಮಾಣ ಜಾಗದಲ್ಲಿ ಅಕ್ರಮ ಶೆಡ್: ತೆರವುಗೊಳಿಸಲು ಜಿಲ್ಲಾಧಿಕಾರಿಗೆ ಮನವಿ

ರಾಯಚೂರು ನಗರದ ಚಂದ್ರಬಂಡಾ ರಸ್ತೆಯ ಎಲ್‌ ಬಿ ಎಸ್ ನಗರದ ಸಂತೋಷ್ ಬಡಾವಣೆಯಲ್ಲಿ ಸರ್ಕಾರಿ ಪ್ರೌಢ ಶಾಲೆಗಾಗಿ ಮೀಸಲಿರಿಸಿದ ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಲಾಗಿರುವ ಕುರಿತು ಮಾಹಿತಿ ಇದ್ದು, ಈಗಾಗಲೇ ಪೊಲೀಸ್ ಬಂದೋಬಸ್ತ್...

ರಾಯಚೂರು | ಒಳಮೀಸಲಾತಿ ಜಾರಿಗೆ ಮಲ್ಲಿಕಾರ್ಜುನ್ ಖರ್ಗೆ ಅಡ್ಡಿ ಆರೋಪ ಸುಳ್ಳು : ಶಿವರಾಜ್ ಜಾನೇಕಲ್

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಛಲವಾದಿ ಸಮಾಜ ಹಾಗೂ ಮುಖಂಡರ ಯಾರ ವಿರೋಧವೂ ಇಲ್ಲ. ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರು ಸಹ ವಿರೋಧಿಸುತ್ತಿಲ್ಲ. ಕೆಲವರು ವೈಯಕ್ತಿಕವಾಗಿ ವಿರೋಧಿಸುವುದು ಸರಿಯಾದ ಬೆಳವಣಿಗೆಯಲ್ಲ ಎಂದು ಛಲವಾದಿ...

ರಾಯಚೂರು | ಎಡದಂಡೆ ನೀರಿನ ಸಮಸ್ಯೆ : ಸಿಎಂ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ

ತುಂಗಭದ್ರಾ ಮತ್ತು ನಾರಾಯಣಪುರು ಬಲದಂಡೆ ಕಾಲುವೆ ಸಮಸ್ಯೆಗಳ ಯಾವುದೇ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 4ರಂದು ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ...

ರಾಯಚೂರು | ಭಗತ್ ಸಿಂಗ್ ಆಶಯಗಳನ್ನು ಮುನ್ನಡೆಸಬೇಕು: ಅಜೀಜ್ ಜಾಗೀರದಾರ

ದೇಶದಲ್ಲಿ ಹಸಿವು, ಬಡತನ, ನಿರುದ್ಯೋಗ ತಾಂಡವಾಡುತ್ತಿದೆ. ಜಾತಿ, ಧರ್ಮದ ವಿಷಬೀಜ ಬಿತ್ತುತ್ತಿರುವ ಕಾರ್ಪೊರೇಟ್ ಶಕ್ತಿಗಳ ಕೃಪಾಪೋಷಿತ ಮನುವಾದವು ದೇಶದ ಜನರ ಭಾವೈಕ್ಯತೆಯ ಅಭಿವೃದ್ಧಿಗೆ ಕಂಟಕವಾಗಿದೆ ಎಂದು ಯುವಮುಖಂಡ ಅಜೀಜ್ ಜಾಗೀರದಾರ ಹೇಳಿದರು. ರಾಯಚೂರು ನಗರದ...

ರಾಯಚೂರು | ಮನೆ ಬಾಡಿಗೆ ಕೇಳಿದ್ದಕ್ಕೆ ಮಾಲಕಿಯ ಹತ್ಯೆಗೈದ ಬಾಡಿಗೆದಾರ!

ಮನೆಯ ಬಾಡಿಗೆ ಕೇಳಿದ್ದಕ್ಕೆ ಬಾಡಿಗೆದಾರನೊಬ್ಬ ಮನೆಯ ಮಾಲೀಕಳನ್ನೇ ಹತ್ಯೆ ಮಾಡಿರುವ ಘಟನೆ ರಾಯಚೂರು ನಗರದ ಉದಯ ನಗರದಲ್ಲಿ ನಡೆದಿದೆ. ಶೋಭಾ ಪಾಟೀಲ (63) ಎನ್ನುವವರೇ ಬಾಡಿಗೆದಾರನಿಂದ ಹತ್ಯೆ ಆಗಿರುವ ದುರ್ದೈವಿ. ಮನೆ ಬಿಡುವಂತೆ ಹೇಳಿದ...

ರಾಯಚೂರು | ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿ ಮಾಡಲು ಒತ್ತಾಯಿಸಿ ಮನವಿ

ಕೇಂದ್ರ ಸರಕಾರ ಎನ್.ಪಿ.ಎಸ್ ಹಾಗೂ ಯು.ಪಿ.ಎಸ್ ಅನ್ನು ಹಿಂಪಡೆದು ಒಪಿಎಸ್ ಅನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದಿಂದ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಷ್ಟ್ರೀಯ ಸಂಘದ...

ಈ ಹೊತ್ತಿನ ಪ್ರಮುಖ ಸುದ್ದಿ