ರಾಯಚೂರಿನ ಸಿಂಧನೂರು ನಗರದಲ್ಲಿ ನಿರ್ಮಾಣಗೊಂಡಿರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿ ಮುಕ್ತಾಯವಾಗಿ ಮೂರು ತಿಂಗಳಾದರೂ ಇನ್ನು ಉದ್ಘಾಟನೆಯಾಗಿಲ್ಲ. ₹5 ಕೋಟಿ ವೆಚ್ಚದಲ್ಲಿ...
ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರು ಕೊಲೆಯಾದ ಘಟನೆಗಳು, ಅತ್ಯಾಚಾರ ಪ್ರಕರಣಗಳು ಹಾಗೂ ಅಸಹಜ ಸಾವುಗಳು ಅಮಾನವೀಯ ಕೃತ್ಯಗಳ ಹಿಂದೆ ಇದ್ದವರ ವಿರುದ್ಧ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ...
ಸೋಲಾರ ಯೋಜನೆಯಡಿಯಲ್ಲಿ ರೈತರ ಖಾಸಗಿ ಜಮೀನಿನಲ್ಲಿ ಕಂಬಗಳು ಸ್ಥಾಪಿಸಲಾಗುತ್ತಿದ್ದು ರೈತರು ತಮ್ಮ ಜಮೀನಿಗೆ ನಿಷ್ಠುರವಾಗಿ ಕಡಿಮೆ ಮೊತ್ತದ ಪರಿಹಾರ ನಿಗದಿಯಾಗಿರುವುದನ್ನು ವಿರೋಧಿಸಿ ರೈತರ ಪಟ್ಟು ಹಿಡಿದಾಗ ರೈತರು ಹಾಗೂ ಪೊಲೀಸರ ಮಧ್ಯೆ ಕೆಲಕಾಲ...
ಸಿಂಧನೂರು ನಗರದಲ್ಲಿ ನಿವೇಶಗಳನ್ನು ಹಂಚಲು ಖರೀದಿ ಮಾಡಿರುವ ಜಾಗದಲ್ಲಿ ದಲಿತರಿಗೆ ಮತ್ತು ಅತೀ ಕಡುಬಡವರಿಗೆ ಹಕ್ಕುಪತ್ರ ನೀಡಿ ಮನೆ ನಿರ್ಮಿಸಿಲು ಸೇರಿ ಇತರೆ ಹಕ್ಕೊತ್ತಾಯಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ...
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಮಾತೆ ಇಸ್ಲಾಮಿ ಹಿಂದ್ ಸಿಂಧನೂರು ಘಟಕ, ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ನೇತೃತ್ವದಲ್ಲಿ ಸಿಂಧನೂರು ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದರು.ನಗರದ ಪಟೇಲ್ ವಾಡಿಯ ಮಸ್ಜಿದ್ ಎ ಹುದಾ ದಿಂದ ಕನಕದಾಸ...
ಉದ್ಯೋಗ ಕೆಲಸ ಮಾಡುವ ವೇಳೆ ಹಾವು ಕಚ್ಚಿ ಗಾಯಗೊಂಡ ಘಟನೆ ಸಿಂಧನೂರು ತಾಲ್ಲೂಕಿನ ಗಾಂಧಿನಗರ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಆಂಜನೇಮ್ಮ (40) ಎಂದು ಗುರುತಿಸಲಾಗಿದೆ. ಉದ್ಯೋಗ ಖಾತ್ರಿ ಅಡಿಯಲ್ಲಿ ಗಾಂಧಿನಗರ ಕಾಲುವೆಗಳ ಕಾಮಗಾರಿ ಕೆಲಸ...
ಸಿಂಧನೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದಾಗ ಮೊದಲು ಗಂಡು ಮಗು ಜನಿಸಿದೆ. ನಂತರ ಹೆಣ್ಣು ಮಗು ಹುಟ್ಟಿದೆ ಎಂದು ಆಸ್ಪತ್ರೆ ಸಿಬ್ಬಂದಿ ಬದಲಾಯಿಸಿದ್ದಾರೆ ಎಂದು ತಾಯಿಯ ಕುಟುಂಬಸ್ಥರು ಆರೋಪಿಸಿದ್ದಾರೆ.ಸಿಂಧನೂರು ನಗರದ ಗಾಂಧಿನಗರ ನಿವಾಸಿ...
ಮಹಿಳೆ ನಡೆದುಕೊಂಡು ಹೋಗುವಾಗ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಸಿಂಧನೂರು ಪೊಲೀಸರು ಇಬ್ಬರನ್ನು ಬಂಧಿಸಿ ರೂ.16,35,00 ಮೌಲ್ಯದ ಬೈಕ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.ಆರೋಪಿಗಳಾದ ಆರೀಪ್ (23), ಸಿದ್ದರಾಮಪ್ಪ(20), ಮತ್ತು ಅಪ್ರಾಪ್ತ ಬಾಲಕನನ್ನು ಬಂಧಿಸಿ,...
ಸಿಂಧನೂರು ನಗರದ ಖದರೀಯಾ ಕಾಲೋನಿಯೊಂದರಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ವಿಶ್ವನಾಥ ಗುಂಡಪ್ಪ ಅತ್ಯಾಚಾರ ಎಸಗಿದ ಆರೋಪಿ ಎನ್ನಲಾಗಿದೆ.ಕಳೆದ ರಾತ್ರಿ 9 ಗಂಟೆ ಸುಮಾರು...
ಕಲುಷಿತ ನೀರು ಕುಡಿದು 20 ಜನರಿಗೆ ಹೊಟ್ಟೆ ನೋವು ಉಂಟಾಗಿ ವಾಂತಿ ಭೇದಿಯಾಗಿ ಅಸ್ವಸ್ಥರಾದ ಘಟನೆ ಸಿಂಧನೂರು ತಾಲ್ಲೂಕು ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ.ಕಳೆದ ಒಂದು ವರ್ಷದಿಂದ ನೀರಿನ ಟ್ಯಾಂಕ್‌ನ್ನು ಸ್ವಚ್ಛಗೊಳಿಸದಿರುವುದೇ ಕಲುಷಿತಗೊಂಡ ಕಾರಣವೇ...
ಜೋಳ ಖರೀದಿ ಆರಂಭಿಸಲು ಒತ್ತಾಯಿಸಿ ರೈತಪರ, ಪ್ರಗತಿಪರ ಸಂಘಟನೆಗಳಿಂದ ಕರೆ ನೀಡಿದ ಸಿಂಧನೂರು ಬಂದ್ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ.
ಸಿಂಧನೂರು ಬಂದ್ ಅಂಗವಾಗಿ ವಿವಿಧ ರಸ್ತೆಗಳಲ್ಲಿ ವ್ಯಾಪಾರಸ್ಥರು, ಅಂಗಡಿ ಮುಂಗಟ್ಟು ಸ್ವಯಂ ಪ್ರೇರಿತವಾಗಿ...