ತಾಲ್ಲೂಕಿನ ಹಂಚಿನಾಳ ಕ್ಯಾಂಪ್ನಲ್ಲಿ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ ನಡೆದ ಬೆನ್ನಲ್ಲೇ ಎಚ್ಚೆತ್ತ ತಾಲೂಕು ಆಡಳಿತ, ಸುಮಾರು 25 ಬೀದಿ ನಾಯಿಗಳನ್ನು ಸೆರೆಹಿಡಿದು ಕೊಪ್ಪಳ ಜಿಲ್ಲೆಯಲ್ಲಿರುವ ಆಶ್ರಯ ತಾಣಕ್ಕೆ ಸ್ಥಳಾಂತರಿಸಿದೆ.
ಶುಕ್ರವಾರ ಬಾಲಕಿ...
ಸಿಂಧನೂರು ಪೊಲೀಸರೆಂದು ನಂಬಿಸಿ ಬೈಕ್ ಸವಾರನನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತರು, ಆತನ ಬಳಿಯಿದ್ದ ಚಿನ್ನಾಭರಣಗಳನ್ನು ವಂಚಿಸಿ ಕಳ್ಳತನ ಮಾಡಿರುವ ಘಟನೆ ನಗರದ ರಾಯಚೂರು ರಸ್ತೆಯ ವೈ.ಎಸ್.ಆರ್ ಶಾಲೆ ಸಮೀಪ ನಡೆದಿದೆ.
ತಾಲ್ಲೂಕಿನ ಜವಳಗೇರಾ ಗ್ರಾಮದ...
ನಗರದ ಗಂಗಾವತಿ ರಸ್ತೆಯ ಹೊಸಳ್ಳಿ ಕ್ರಾಸ್ ಬಳಿ ಶನಿವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಳ್ಳಾರಿ ಮೂಲದ ಪತಿ ಮತ್ತು ಪತ್ನಿ ಮೃತಪಟ್ಟಿದ್ದಾರೆ.
ರಾಘವೇಂದ್ರ (28) ಹಾಗೂ ಹೇಮಲತಾ (26) ಮೃತಪಟ್ಟವರು. ಸಿಂಧನೂರು...
ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ಇತ್ತೀಚೆಗೆ ಜರುಗಿದ ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ಸವರ್ಣೀಯರಿಂದ ನಡೆದ ದೌರ್ಜನ್ಯ, ಸಾಮೂಹಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆ ಆಚರಣೆ ವಿರೋಧಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ...
ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತ ಸಮುದಾಯದವರು ದೇವಸ್ಥಾನ ಪ್ರವೇಶಿಸುವ ಮೂಲಕ ಸಾಮಾಜಿಕ ಸಮಾನತೆ ಮತ್ತು ಸೌಹಾರ್ದತೆಯ ಮಹತ್ವವನ್ನು ಸಾರಿದ ಐತಿಹಾಸಿಕ ಕ್ಷಣಕ್ಕೆ ಇಂದು ಸಾಕ್ಷಿಯಾಯಿತು.
ಇತ್ತೀಚೆಗೆ ದಲಿತರ ಮೇಲೆ ದೌರ್ಜನ್ಯ ನಡೆದಿದ್ದ ತಿಡಿಗೋಳ ಗ್ರಾಮಕ್ಕೆ...
ಸಿಂಧನೂರು ಪಟ್ಟಣದ ಅಂಬೇಡ್ಕರ್ ವಸತಿ ನಿಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಮಂಗಳವಾರ ಬೆಳಗ್ಗೆ ವಸತಿ ನಿಲಯದಲ್ಲಿ ಚಪಾತಿ, ಅನ್ನ ಸಾಂಬಾರು ಆಹಾರ ಸೇವಿಸಿದ...
ಬಿಸಿಲಿನ ತಾಪವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಮನರೇಗಾ ಕಾರ್ಮಿಕರಂತೆಯೇ ಇನ್ನೂ ಹಲವು ಕಾರ್ಮಿಕರು ಇಂತಹ ಅಪಾಯದಲ್ಲಿದ್ದಾರೆ. ಜಿಲ್ಲಾಡಳಿತವು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳದೆ, ತ್ವರಿತ ಕ್ರಮ ಕೈಗೊಂಡರೆ ಮಾತ್ರ ಇಂತಹ ದುರಂತಗಳನ್ನು ತಡೆಯಬಹುದು....
ಸಿಂಧನೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪ್ ಹೆಚ್.ಪಿ.ಕಂಪನಿ ಸಮೀಪ ಲಾರಿ ಮತ್ತು ಹಾಲಿನ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ ಸಾವನ್ನಪ್ಪಿದ್ದು, ಹಾಲಿನ ಟ್ಯಾಂಕರ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಹಲವರಿಗೆ ಗಾಯಗಳಾಗಿವೆ.
ಗೊಬ್ಬರ...
ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಕಾರಟಗಿ ಪಟ್ಟಣದ ಬೇವಿನಾಳ ಗ್ರಾಮದ ದೊಡ್ಡ ಈರಮ್ಮ ಬಸಣ್ಣ ನಾಯಕ (38) ಮೃತ...
ತಾಲ್ಲೂಕಿನ ಮುಕ್ಕುಂದ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕುರಿ ಶೆಡ್ ಸೇರಿ ಸುಮಾರು 700 ಕುರಿ ಹಾಗೂ ಟಗರು ಮರಿಗಳು ಸುಟ್ಟು ಕರಕಲಾಗಿರುವ ದುರ್ಘಟನೆ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ವೈ. ಹೇಮಲತಾ ಮಧುಸೂದನ್...
ಸಿಂಧನೂರು ನಗರದ ಚನ್ನಮ್ಮ ಸರ್ಕಲ್ (ಹಳೆ ಬಜಾರ್)ನಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ಎರಡೂ ಬದಿಯ ರಸ್ತೆ ಅತಿಕ್ರಮಿಸಿದ ಕಟ್ಟಡಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಕರ್ನಾಟಕ ರೈತ ಸಂಘ (ಎಐಯುಕೆಎಸ್)...
ಸಿಂಧನೂರು ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿ ಒಟ್ಟು 7,50,೦೦೦ ನಗದು ಹಣವನ್ನು ಸಿಂಧನೂರು ಪೋಲಿಸರು ಜಪ್ತಿ ಮಾಡಿದ್ದಾರೆ.ಗುಮ್ಮಡಿ ಸುರೇಶ್...