ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 32 ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದ ಬಳಿ ನಡೆದಿದೆ. ಗಾಯಗೊಂಡವರಲ್ಲಿ ಐವರ ಸ್ಥಿತಿ...
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಆಕ್ಸಲ್ ಮುರಿದ ಪರಿಣಾಮ ಬಸ್ ಉರುಳಿ ಬಿದ್ದಿದೆ. ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಮುಳ್ಳೂರು ಗ್ರಾಮದ ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಜವಾದ ಆರೋಪಿಗಳು ಯಾರೆಂಬುದು ಗೊತ್ತಿಲ್ಲ
ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ
ಧರ್ಮಸ್ಥಳದಲ್ಲಿ ಯುವತಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣವನ್ನು ಮರು...
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದ ಬೂದಿಹಾಳ ಕ್ಯಾಂಪ್‌ನ ಸರ್ವೆ ನಂ.71Aನಲ್ಲಿರುವ 3.27 ಎಕರೆ ಸರ್ಕಾರಿ ಭೂಮಿಯನ್ನು ವಸತಿಹೀನ ಬಡವರಿಗೆ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಮತ್ತು...
ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಸ್ಟೆಲ್‌ನ ಅವ್ಯವಸ್ಥೆ ವಿರುದ್ಧ ಏಕಾಏಕಿ ಪ್ರತಿಭಟನೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರ ತಾಲೂಕಿನಲ್ಲಿ ನಡೆದಿದೆ.
ಬೆಳಗಿನ ಉಪಹಾರ ಸೇವಿಸದೆ ವಿದ್ಯಾರ್ಥಿಗಳು ಬಿಸಿಲಿನಲ್ಲಿ ನಿಂತು, "ಹಾಸ್ಟೆಲ್‌ನಲ್ಲಿ...
ಸಂಶೋಧಕ ಡಾ. ಎಂ.ಎಂ ಕಲ್ಬುರ್ಗಿಯವರನ್ನು ಭೌತಿಕವಾಗಿ ಹತ್ಯೆ ಮಾಡಿರಬಹುದು. ಆದರೆ, ಅವರ ಸಂಶೋಧನೆಗೆ ಯಾವತ್ತು ಸಾವಿಲ್ಲ ಎಂದು ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆಯ (ಆರ್‌ಸಿಎಫ್) ರಾಷ್ಟ್ರೀಯ ಮುಖಂಡ, ಪಶ್ಚಿಮ ಬಂಗಾಳದ ಅಸೀಮಗಿರಿ ಹೇಳಿದ್ದಾರೆ.
ರಾಯಚೂರು...
ಸರ್ಕಾರದ ಜಮೀನನ್ನು ಅಕ್ರಮವಾಗಿ ಉಳುಮೆ ಮಾಡುತ್ತಿರುವುದರಿಂದ ನಾಡಗೌಡರ ಕುಟುಂಬದ ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ರಾಯಚೂರು ಜಿಲ್ಲೆ ಸಿಂಧನೂರಿನ ಮಿನಿ ವಿಧಾನಸೌಧ ಕಚೇರಿ ಎದುರು ರೈತ ಸಂಘ ಹಾಗೂ ಸಿಪಿಐಎಂಎಲ್...
ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ರಾಮರೆಡ್ಡಿ ಕ್ಯಾಂಪಿನಲ್ಲಿ ನಡೆದಿದೆ.
ಭೀಮಾಶಂಕರ (20) ಮೃತ ದುದೈರ್ವಿ. ಆತ ಅನಿಕೇತನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ,...
ಸಿಂಧನೂರು ನಗರದ ಬೀದಿಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಮುಖ್ಯ ರಸ್ತೆ ಮೇಲೆ ವಾಸ್ತವ್ಯ ಹೂಡುವ ಬಿಡಾಡಿ ದನಗಳಿಂದ ವಾಹನ ಸವಾರರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಈ ಬಗ್ಗೆ...
ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ 07 ಜಿಲ್ಲೆಗಳಿಗೆ ವಿಶೇಷ ಪ್ರಾತಿನಿಧ್ಯ ನೀಡಿ, ಮುಂದಿನ 5 ವರ್ಷಗಳಲ್ಲಿ 50 ಸಾವಿರ ಸರ್ಕಾರಿ ನೌಕರರ ಭರ್ತಿ ಮಾಡಿ,...
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಆರ್ ಎಚ್ ಸಂಖೆ 1ರ ಗ್ರಾಮ ಪಂಚಾಯಿತಿಯ 15ಕ್ಕೂ ಅಧಿಕ ಮಂದಿ ಸದಸ್ಯರು ತಮ್ಮ ಸದಸ್ಯತ್ವಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ...
ಸಿಂಧನೂರಿನ ಶಿವಜ್ಯೋತಿ ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಹಲವಾರು ಸಮಸ್ಯೆಗಳಿವೆ. ಇದರಿಂದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹಾಸ್ಟೆಲ್ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಕರ್ನಾಟಕ ವಿಧ್ಯಾರ್ಥಿ ಸಂಘಟನೆ (ಕೆವಿಎಸ್) ಕಾರ್ಯಕರ್ತರು...