ಸಿಂಧನೂರು

ರಾಯಚೂರು | ತರಗತಿ ನಡೆಸಲು ಪದವಿ ವಿದ್ಯಾರ್ಥಿಗಳು ಆಗ್ರಹ

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ ಸುಗಮವಾಗಿ ತರಗತಿಗಳನ್ನು ನಡೆಸಲು ಅನುವು ಮಾಡಿಕೊಡಬೇಕೆಂದು ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ಒಕ್ಕೂಟ ಆಗ್ರಹಿಸಿದೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ...

ರಾಯಚೂರು | ಕೌಟುಂಬಿಕ ಕಲಹ: ಪ್ರಜ್ಞೆ ತಪ್ಪಿ ಬಿದ್ದಿದ್ದ ಪತ್ನಿಯನ್ನು ನೇಣು ಬಿಗಿದು ಕೊಂದ ಪತಿ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಪಟೇಲವಾಡಿಯಲ್ಲಿ ಪತಿ-ಪತ್ನಿ ನಡುವೆ ಜಗಳ ನಡೆದಿದ್ದು, ಪ್ರಜ್ಞೆ ತಪ್ಪಿ ಬಿದ್ದಿದ್ದ ಪತ್ನಿಯನ್ನು ಆಕೆಯ ಪತಿ ನೇಣು ಬಿಗಿದು ಹತ್ಯೆಗೈದಿರುವ ಘಟನೆ ನಡೆದಿದೆ. ಭುವನೇಶ್ವರಿ (31) ಕೊಲೆಯಾದ ಮಹಿಳೆ. ಆರೋಪಿ...

ರಾಯಚೂರು | ನ.6ರಂದು ಹೆಚ್ಚುವರಿ ಭೂ ಪ್ರಕರಣಗಳ ಮರು ವಿಚಾರಣೆಗೆ ಆಗ್ರಹ

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸೇರಿದಂತೆ ಜಿಲ್ಲೆಯ ಎಲ್ಲ ಹೆಚ್ಚುವರಿ ಭೂ ಪ್ರಕರಣಗಳ ಮರು ವಿಚಾರಣೆಗಾಗಿ ಆಗ್ರಹಿಸಿ ನವೆಂಬರ್‌ 6 ರಂದು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲು ಸಿಪಿಐಎಂಎಲ್ ರೆಡ್‌ಸ್ಟಾರ್‌ ಹಾಗೂ ಕರ್ನಾಟಕ...

ರಾಯಚೂರು | ಸಿಂಧನೂರು ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು. ಶೀಘ್ರವೇ ಬರ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಒತ್ತಾಯಿಸಿದೆ. ಸಿಂಧನೂರಿನಲ್ಲಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಸಲ್ಲಿಸಿದ ಪಕ್ಷದ...

ರಾಯಚೂರು | 10ನೇ ದಿನಕ್ಕೆ ಕಾಲಿಟ್ಟ ಸಿಂಧನೂರು ಭೂಮಿ ಹೋರಾಟ

ಸಿಂಧನೂರು ತಾಲೂಕಿನ ಜವಳಗೇರಾ ನಾಡಗೌಡ ಎಂಬವರು ಅಕ್ರಮವಾಗಿ ವಶಪಡಿಸಿಕೊಂಡಿರುವ 62 ಎಕರೆ ಹೆಚ್ಚುವರಿ ಭೂಮಿಯನ್ನು ಕೂಡಲೇ ಭೂಹೀನರಿಗೆ ವಿತರಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಮತ್ತು ಕರ್ನಾಟಕ ರೈತ ಸಂಘ ನಡೆಸುತ್ತಿರುವ...

ರಾಯಚೂರು | ಒಂದೇ ಕುಟುಂಬದ ವಶದಲ್ಲಿ ಬಡವರ ಭೂಮಿ; ಅ.17ಕ್ಕೆ ರಸ್ತೆ ತಡೆ ಪ್ರತಿಭಟನೆ

ಸಿಂಧನೂರು ತಾಲೂಕಿನ ಜವಳಗೇರಾದಲ್ಲಿ ನಾಡಗೌಡರ ಕುಟುಂಬದ ವಶದಲ್ಲಿರುವ ಸರ್ಕಾರಿ ಭೂಮಿಯನ್ನು ಭೂ ರಹಿತರಿಗೆ ವಿತರಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್‌ 17ರಂದು ಸಿಂಧನೂರಿನಲ್ಲಿ ರಸ್ತೆ ತಡೆ ನಡೆಸುವುದಾಗಿ ‘ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಾಲಿಟ್ ಬ್ಯುರೋ’ ಸದಸ್ಯ ಆರ್....

ರಾಯಚೂರು | ಸರ್ಕಾರಿ ಕಾಲೇಜು ಸಬಲೀಕರಣಕ್ಕೆ ಕೆಆರ್‌ಎಸ್‌ ಆಗ್ರಹ

ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಉಪನ್ಯಾಸಕರನ್ನು ಗೌರವದಿಂದ ಕಾಣುವಂತೆ ಆದೇಶ ಹೊರಡಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಕಾರ್ಯಕರ್ತರು ರಾಯಚೂರು ಜಿಲ್ಲೆಯ ಸಿಂಧನೂರು ತಹಶೀಲ್ದಾರ್...

ರಾಯಚೂರು | ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಿಸುವಂತೆ ರೈತರ ಆಗ್ರಹ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಣೆ ಮಾಡುವುದರ ಜೊತೆಗೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ...

ರಾಯಚೂರು | ಕೆಎಸ್‌ಆರ್‌ಟಿಸಿ ಬಸ್‌ ಅಪಘಾತ; 32 ಮಂದಿಗೆ ಗಾಯ, ನಿರ್ವಾಹಕ ಸೇರಿ ಐವರು ಗಂಭೀರ

ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ 32 ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದ ಬಳಿ ನಡೆದಿದೆ. ಗಾಯಗೊಂಡವರಲ್ಲಿ ಐವರ ಸ್ಥಿತಿ...

ರಾಯಚೂರು | ರಸ್ತೆ ಮೇಲೆ ಉರುಳಿದ ಬಸ್; ಓರ್ವ ಪ್ರಯಾಣಿಕ ಸಾವು, ಹಲವರಿಗೆ ಗಾಯ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಆಕ್ಸಲ್ ಮುರಿದ ಪರಿಣಾಮ ಬಸ್ ಉರುಳಿ ಬಿದ್ದಿದೆ. ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಮುಳ್ಳೂರು ಗ್ರಾಮದ ...

ರಾಯಚೂರು | ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಜವಾದ ಆರೋಪಿಗಳು ಯಾರೆಂಬುದು ಗೊತ್ತಿಲ್ಲ ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಧರ್ಮಸ್ಥಳದಲ್ಲಿ ಯುವತಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣವನ್ನು ಮರು...

ರಾಯಚೂರು | ಸರ್ಕಾರಿ ಭೂಮಿಯನ್ನು ಭೂಗಳ್ಳರಿಂದ ರಕ್ಷಿಸಿ, ವಸತಿ ವಂಚಿತರಿಗೆ ನೀಡಲು ಆಗ್ರಹ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದ ಬೂದಿಹಾಳ ಕ್ಯಾಂಪ್‌ನ ಸರ್ವೆ ನಂ.71Aನಲ್ಲಿರುವ 3.27 ಎಕರೆ ಸರ್ಕಾರಿ ಭೂಮಿಯನ್ನು ವಸತಿಹೀನ ಬಡವರಿಗೆ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ