ರಾಮನಗರ

ರಾಮನಗರ | ಕಾಡಾನೆ ದಾಳಿಗೆ ಸಾವು; ಕುಟುಂಬಕ್ಕೆ ಸಚಿವರಿಂದ ಪರಿಹಾರದ ಚೆಕ್‌ ವಿತರಣೆ

ರಾಮನಗರ ಜಿಲ್ಲೆ ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸತ್ ಸದಸ್ಯ ಡಿ ಕೆ ಸುರೇಶ್...

ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಶಾಶ್ವತ ಕ್ರಮ ಕೈಗೊಳ್ಳಿ: ಎಚ್‌ಡಿ ಕುಮಾರಸ್ವಾಮಿ

ಕಾಡಂಚಿನಲ್ಲಿ ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಎಲ್ಲ ಸುರಕ್ಷಿತ ಕ್ರಮಗಳನ್ನು ಕೈಗೊಂಡು ಶಾಶ್ವತವಾಗಿ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ...

ರಾಮನಗರ | ಯುವತಿಯೊಂದಿಗೆ ಅಸಭ್ಯ ವರ್ತನೆ, ಲಾರಿ ವಿಚಾರಕ್ಕೆ ಗಲಾಟೆ: ಮಧ್ಯಸ್ಥಿಕನ ಹತ್ಯೆ; 17 ಮಂದಿ ಬಂಧನ

ಯುವತಿಯೊಂದಿಗೆ ಅಸಭ್ಯ ವರ್ತನೆ ಹಾಗೂ ಲಾರಿ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ನಡೆದು, ಅವರನ್ನು ಸಮಾಧಾನಿಸಲು ಮಧ್ಯಸ್ಥಿಕೆ ವಹಿಸಲು ಹೋದವನನ್ನೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಮಂಜುನಾಥ್...

ರಾಮನಗರ | ಕಾಡಾನೆ ದಾಳಿಗೆ ತೋಟದ ಕಾವಲುಗಾರ ಬಲಿ

ಮಾವಿನ ತೋಟದ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೋಟವನ್ನು ಕಾವಲು ಕಾಯುತ್ತಿದ್ದ ಕಾವಲುಗಾರರನ್ನು ಕೊಂದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಿರೂಪಸಂದ್ರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತನನ್ನು ಕನಕಪುರದ ವೀರಭದ್ರ (40)...

ರಾಮನಗರ | ಕುಕ್ಕರ್‌ ಸ್ಪೋಟ ಪ್ರಕರಣ; ಪರ-ವಿರೋಧ ಚರ್ಚೆ

ಬಳಕೆ ಮಾಡದ ಕುಕ್ಕರ್‌ ನೆಲಕ್ಕೆ ಎಸೆಯುತ್ತಿರುವ ವಿಡಿಯೋ ಪೋಸ್ಟ್‌ ಹಳೆಯ ಕುಕ್ಕರ್‌ ಸಿಡಿದಿದೆ ಎಂದು ಮತ್ತಿಬ್ಬರು ಮಹಿಳೆಯರ ಹೇಳಿಕೆ ಅಡುಗೆ ಮಾಡುವಾಗ ಕುಕ್ಕರ್‌ ಸ್ಪೋಟಗೊಂಡು 17 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ...

ರಾಮನಗರ | ಚುನಾವಣೆ ವೇಳೆ ಹಂಚಿದ್ದ ಕುಕ್ಕರ್‌ ಸ್ಪೋಟ; ಬಾಲಕಿಗೆ ಗಂಭೀರ ಗಾಯ

ಚುನಾವಣೆ ಸಮಯದಲ್ಲಿ ಹಂಚಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿಯೊಬ್ಬಳು ಗಂಭೀರ ಗಾಯಗೊಂಡಿರುವ ಘಟನೆ ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಾಯಾಳು ಬಾಲಕಿ ಮಹಾಲಕ್ಷ್ಮಿ(17) ಶುಕ್ರವಾರ ಬೆಳಗ್ಗೆ ಅನ್ನ‌ ಮಾಡಲೆಂದು ಕುಕ್ಕರ್‌ಗೆ ಅಕ್ಕಿ ಹಾಕಿದ್ದಾಳೆ. ಸ್ಟವ್‌...

ತಂಬಾಕು ಮುಕ್ತ ಕೃಷಿ ಗುರಿ; ಆರ್‌ಡಿಪಿಆರ್ ಜೊತೆಗೆ ಕೈಜೋಡಿಸಲು ಮುಂದಾದ ಕೆಎಸ್‌ಟಿಸಿಸಿ

ರಾಜ್ಯದ ಕೃಷಿ ಭೂಮಿಯನ್ನು ತಂಬಾಕು ಮುಕ್ತ ಭೂಮಿಯನ್ನಾಗಿ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ತಂಬಾಕು ನಿಯಂತ್ರಣ ಘಟಕ (ಕೆಎಸ್‌ಟಿಸಿಸಿ)ವು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯೊಂದಿಗೆ (ಆರ್‌ಡಿಪಿಆರ್) ಕೈಜೋಡಿಸಲು ಮುಂದಾಗಿದೆ. ಕೃಷಿ...

ರಾಮನಗರ | ಅಪಾಯಕಾರಿ ರಸ್ತೆ ತಿರುವು; ತಪ್ಪದ ಅಪಘಾತ

ರಾಮನಗರ ಜಿಲ್ಲೆಯ ಕನಕಪುರದಿಂದ ಕಬ್ಬಾಳು ಗ್ರಾಮಕ್ಕೆ ಸಂಪರ್ಕ ಕಲ್ಲಿಸುವ ರಸ್ತೆಯಲ್ಲಿ ಅಪಾಯಕಾರಿ ತಿರುವು ಇರುವುದರಿಂದ ಪದೇ ಪದೆ ಅಪಘಾತಗಳು ಸಂಭಿಸುತ್ತಿದ್ದು, ಅಪಘಾತ ವಲಯವಾಗಿದೆ. ಕಬ್ಬಾಳು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ತಾವರೆಕೆರೆ ಬಳಿ ಒಂದು ತಿರುವಿದೆ....

ರಾಮನಗರ | ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್‌ನ ಹತ್ಯೆ

ಬೆಂಗಳೂರಿನ ರೌಡಿ ಶೀಟರ್‌ವೊಬ್ಬನನ್ನು ಹತ್ಯೆಗೈದು, ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ಬಿಸಾಡಿ ಹೋಗಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಕೆರೆ ಬಳಿ ನಡೆದಿದೆ. ಮೃತನನ್ನು ಬೆಂಗಳೂರಿನ ಯಲಹಂಕ ನಿವಾಸಿ ರೌಡಿಶೀಟರ್‌ ಸಂತೋಷ್ (35)...

ರಾಮನಗರ | ಸಂಚಾರಕ್ಕೆ ಯೋಗ್ಯವಲ್ಲದ ರಸ್ತೆ; ಸ್ಥಳೀಯರ ಆಕ್ರೋಶ

ರಸ್ತೆಗಳು ಗುಂಡಿಯಿಂದ ಕೂಡಿದ್ದು, ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದೆ. ಮಳೆ ಬಂತೆಂದರೆ ರಸ್ತೆಯಲ್ಲ ಕೆರೆಯಂತಾಗುತ್ತದೆ ಎಂದು ರಾಮನಗರ ಜಿಲ್ಲೆ ಕುದೂರು ವ್ಯಾಪ್ತಿಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ. “ಸೋಲೂರು ಗ್ರಾಮದಿಂದ ಒಂಬತ್ತನಗುಂಟೆ ಗ್ರಾಮದವರೆಗೆ ವಿಸ್ತರಿಸಿರುವ ರಸ್ತೆ ಗುಂಡಿಯಿಂದ...

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನೂ ಗೆಲ್ಲದ ಬಿಜೆಪಿ

ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...

ಕನಕಪುರ | 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದ ಡಿ.ಕೆ ಶಿವಕುಮಾರ್

ಆರ್ ಅಶೋಕ್ ವಿರುದ್ಧ ಗೆದ್ದು ಬೀಗಿದ ಡಿ.ಕೆ ಶಿವಕುಮಾರ್ ಸತತ ನಾಲ್ಕು ಬಾರಿ ಕನಕಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ...

ಜನಪ್ರಿಯ

Subscribe