ಅಭಿವೃದ್ಧಿ ಬೇಕು ನಿಜ, ಆದರೆ ಆ ಅಭಿವೃದ್ಧಿಯ ಅಡಿಪಾಯದ ಕೆಳಗೆ ರೈತರ ಬದುಕು ಹೂತುಹೋಗಬಾರದು ಎನ್ನುವುದೇ ಸಾರ್ವಜನಿಕರ ಆಶಯ. ಈ ಅಭಿವೃದ್ಧಿ ಮತ್ತು ಅಸ್ತಿತ್ವದ ನಡುವಿನ ಮಹಾಸಂಗ್ರಾಮದಲ್ಲಿ ಅಂತಿಮವಾಗಿ ನ್ಯಾಯ ಸಿಗುವುದು ಯಾರಿಗೆ?...
ರಾಮನಗರ ಜಿಲ್ಲೆಯ ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಜಮೀನು ಸರ್ವೇ ಕಾರ್ಯಕ್ಕೆ ಬಂದವರಿಗೂ ಸ್ಥಳೀಯ ರೈತರಿಗೂ ಗಲಾಟೆಯಾಗಿದೆ. ಸರ್ವೇ ಕಾರ್ಯವನ್ನು ತೀವ್ರ ವಿರೋಧ ವ್ಯಕ್ತಪಡಿಸಿ, ಸ್ಥಳೀಯ ರೈತ ಮಹಿಳೆಯರು ಅಧಿಕಾರಿಗಳ ಕಾರಿಗೆ ಮುತ್ತಿಗೆ...
ಬೆಂಗಳೂರು ಅಭಿವೃದ್ಧಿಯಾಗಬಾರದು ಎಂಬುದು ಯಾರ ಅಭಿಪ್ರಾಯವೂ ಅಲ್ಲ. ಆದರೆ ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಹೊಸ ಹೂಡಿಕೆಗಳು ಮತ್ತು ಮಹತ್ವಾಕಾಂಕ್ಷಿ ಯೋಜನೆಗಳನ್ನು ವಿವಿಧ ಪ್ರಾದೇಶಿಕ ಕೇಂದ್ರಗಳಿಗೆ ಹಂಚುವುದು ಕಾಲದ ಅಗತ್ಯವಾಗಿದೆ. ಕರ್ನಾಟಕದ ಭವಿಷ್ಯವು...
ಟೌನ್ಶಿಪ್ ನೆಪದಲ್ಲಿ ಬಿಡದಿ ಮತ್ತು ಅದರ ಸುತ್ತಮುತ್ತಲಿನ ಹೋಬಳಿಗಳಲ್ಲಿ ಸುಮಾರು 7,481ರಿಂದ 9,600 ಎಕರೆಗಳಷ್ಟು ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ಆರೋಪಿಸಿ ಜೆಡಿಎಸ್ ರಾಜ್ಯ ಮುಖ್ಯ ಕಾರ್ಯದರ್ಶಿ...
"ಫಲವತ್ತಾದ ಕೃಷಿ ಭೂಮಿಯನ್ನು ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್ಶಿಪ್ ಯೋಜನೆ ರೈತ ವಿರೋಧಿ ಹಾಗೂ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶಕಾರಿ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು ರಾಜ್ಯ...
ರಾಮನಗರದ ಬಿಡದಿ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಭೂಮಿಯ ಬೆಲೆ ಗಗನಕ್ಕೇರುತ್ತಿದ್ದಂತೆ ರಿಯಲ್ ಎಸ್ಟೇಟ್ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದೆ. ಸಾರ್ವಜನಿಕ ಉದ್ಯಾನವನಕ್ಕೆಂದು ಮೀಸಲಿಟ್ಟಿದ್ದ ಜಾಗವನ್ನು ಖಾಸಗಿ ಬಡಾವಣೆಯ ರಸ್ತೆಗಾಗಿ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿರುವ ಗಂಭೀರ...
ರಾಮನಗರದ ಬಿಡದಿಯಲ್ಲಿನ ಕೈಗಾರಿಕಾ ಪ್ರದೇಶದ ಕಾಡುಮನೆ ಕ್ರಾಸ್ ಬಳಿಯ ಭೀಮೇನಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದ್ದ ಕಟ್ಟಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಇತರೆ ಪೊಲೀಸ್ ಅಧಿಕಾರಿಗಳು ಭೇಟಿ...
ರಾಮನಗರ ಜಿಲ್ಲೆಯ ಬಿಡದಿ ಬಳಿಯ ಭದ್ರಾಪುರದಲ್ಲಿ ಅಪ್ರಾಪ್ತ ಬಾಲಕಿಯದ್ದು ಕೊಲೆಯಲ್ಲ, ಬದಲಿಗೆ ರೈಲು ಅಪಘಾತವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಶ್ರೀನಿವಾಸ ಗೌಡ ಅವರು ಹೇಳಿದ್ದಾರೆ. 15 ವರ್ಷದ...
ರಾಮನಗರ ಜಿಲ್ಲೆ ಬಿಡದಿಯಲ್ಲಿ ಭೀಕರವಾಗಿ ಕೊಲೆಯಾಗಿದ್ದ ಮಾತು ಬಾರದ ಮತ್ತು ಕಿವಿ ಕೇಳದ ಬಾಲಕಿಯ ಅಂತ್ಯ ಸಂಸ್ಕಾರ ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ನಡೆಯಿತು.
"ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕ್ರೂರವಾಗಿ...
ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಉದ್ದೇಶದಿಂದ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಯೋಗದಲ್ಲಿ ನಿರ್ಮಿಸಲಾಗಿರುವ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು...
ಮೈಸೂರು-ಬೆಂಗಳೂರು-ಮೈಸೂರು ಮಾರ್ಗದಲ್ಲಿ ಕಾರ್ಯಾಚರಣೆ ಮಾಡುತ್ತಿರುವ ನಿಗಮದ ಸಾರಿಗೆಗಳನ್ನು ಬಿಡದಿ ಗ್ರಾಮದ ಮುಖೇನ ಕಾರ್ಯಾಚರಣೆ ಮಾಡದೇ ಬೈಪಾಸ್ ಮೂಲಕ ಕಾರ್ಯಾಚರಣೆ ಮಾಡುತ್ತಿದ್ದವು. ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆ ಆಗುತ್ತಿತ್ತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ...
ಬೆಂಗಳೂರಿನ ಬ್ಯಾಂಕರ್ಸ್ ಕನ್ನಡಿಗರ ಬಳಗದವರು ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಮೇಡನಹಳ್ಳಿ ಸರಕಾರಿ ಕಿರಿಯ ಪಾಠಶಾಲೆ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳ ಕೊಡುಗೆಯನ್ನು ನೀಡಿದರು.
ಬಳಗದ ಅಧ್ಯಕ್ಷ ಎಂ ವೆಂಕಟೇಶ ಶೇಷಾದ್ರಿ ಮಾತನಾಡಿ ಬ್ಯಾಂಕರ್ಸ್ ಕನ್ನಡಿಗರ...