ಚನ್ನಪಟ್ಟಣ

ರಾಮನಗರ | ಶವಸಂಸ್ಕಾರಕ್ಕೆ ದಲಿತರಿಗೆ ಅಡ್ಡಿ; ಸ್ಮಶಾನ ಭೂಮಿಗಾಗಿ ಶವವಿಟ್ಟು ಪ್ರತಿಭಟನೆ

ಶವಸಂಸ್ಕಾರ ಮಾಡಲು ಸ್ಮಶಾನ ಜಾಗ ನೀಡುವಂತೆ ಆಗ್ರಹಿಸಿ ದೇವರಹೊಸಹಳ್ಳಿ ಗ್ರಾಮದ‌ ದಲಿತ ಮುಖಂಡರು ಗುರುವಾರ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ತಾಲೂಕಿನ ದೇವರಹೊಸಹಳ್ಳಿ ಗ್ರಾಮದ ರಾಜೇಶ ಎಂಬ...

ಚನ್ನಪಟ್ಟಣ | ತಾಲೂಕಿನ ನೀರಾವರಿಗೆ ವೆಂಕಟೇಗೌಡರ ಕೊಡುಗೆ ಅಪಾರ: ರಮೇಶ್‌ಗೌಡ

ತಾಲೂಕಿನ ನೀರಾವರಿಗೆ ಇಂಜಿನಿಯರ್ ವೆಂಕಟೇಗೌಡರ ಕೊಡುಗೆ ಅಪಾರವಾಗಿದೆ. 1986 ರಿಂದ 2017ರವರೆಗೆ ತಾಲೂಕಿನ ಗರಕಹಳ್ಳಿ ಏತನೀರಾವರಿ ಯೋಜನೆಯಿಂದ ಕಣ್ವ-ಶಿಂಷಾ ಯೋಜನೆ ಪೂರ್ಣವಾಗುವವರೆಗೆ 20 ವರ್ಷಗಳ ತಾಲೂಕಿನ ನೀರಾವರಿಗೆ ತಮ್ಮ ಸೇವೆಯನ್ನು ಮೀಸಲಿಟ್ಟು ತಾಲೂಕಿನ...

ಚನ್ನಪಟ್ಟಣ | ನಿಖಿಲ್ ಸೋತಿದ್ದಕ್ಕೆ ಕಾರ್ಯಕರ್ತ ಆತ್ಮಹತ್ಯೆಗೆ ಯತ್ನ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋತಿದ್ದಾರೆ. ಸತತ ಮೂರು ಪ್ರಯತ್ನಗಳಲ್ಲಿಯೂ ನಿಖಿಲ್ ಗೆಲ್ಲುವಲ್ಲಿ ವಿಫಲರಾಗಿದ್ದಾರೆ ನಿಖಿಲ್‌ ಸೋತಿದ್ದಕ್ಕೆ ಜೆಡಿಎಸ್‌ನ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ...

ಚನ್ನಪಟ್ಟಣ : ಸೋತ ಬಳಿಕ ಮತ್ತೆ ಮುಸ್ಲಿಮರ ಮೇಲೆ ಗೂಬೆ ಕೂರಿಸಿದ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ವಿರುದ್ಧ ಎನ್‌ಡಿಎ ಅಭ್ಯರ್ಥಿ, ಮಾಜಿ ಸಿಎಂ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ 25,413 ಮತಗಳ ಅಂತರದಿಂದ ಸೋತಿದ್ದಾರೆ. ಆ ಮೂಲಕ...

ಚನ್ನಪಟ್ಟಣ | ಸಚಿವ ಜಮೀರ್ ಭಾವಚಿತ್ರಕ್ಕೆ ಮುತ್ತಿಟ್ಟು ಸಂಭ್ರಮ, ನಿಂದನೆಗಳಿಂದ ಬಚಾವ್

ಈ ಬಾರಿಯ ಉಪಚುನಾವಣೆಯಲ್ಲಿ ಹೈ ವೊಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದ್ದ ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲ 6 ಸುತ್ತಿನಲ್ಲಿ...

ಜಮೀರ್‌ ಒಕ್ಕಲಿಗರನ್ನು, ಹಿಂದೂಗಳನ್ನು ಖರೀದಿಸುತ್ತೇನೆಂದು ಹೇಳುವುದೆ: ಆರ್ ಅಶೋಕ್ ಪ್ರಶ್ನೆ

ಸಚಿವ ಜಮೀರ್‌ ಅಹ್ಮದ್‌ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿರುವುದೇ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಅವರು ಪ್ರಶ್ನಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದಲ್ಲಿ ಮಾತನಾಡಿದ ಆರ್‌ ಅಶೋಕ್ ಅವರು, "ಮಾಜಿ...

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ಯಾರಿಗೆ ಒಲಿಯಲಿವೆ ಮೂರು ಕ್ಷೇತ್ರಗಳು?

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಪ್ರಧಾನಿ ದೇವೇಗೌಡ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂತೋಷ್ ಲಾಡ್, ಜನಾರ್ದನ...

ದೇವೇಗೌಡರೇ ನಿಮ್ಮ ಪಾಳೆಗಾರಿಕೆ, ಹೊಟ್ಟೆಯುರಿ ನಿಮ್ಮನ್ನೇ ಸುಡುತ್ತದೆ: ಸಿಎಂ ಸಿದ್ದರಾಮಯ್ಯ ಕಿಡಿ

ಆಕಸ್ಮಿಕವಾಗಿ ಪ್ರಧಾನಿಯಾದ ದೇವೇಗೌಡರು ಪಾಳೆಗಾರಿಕೆ ಮಾತ್ರ ಬಿಡಲ್ಲ. ದಲಿತರು, ಹಿಂದುಳಿದವರನ್ನು ಕಂಡ್ರೆ ಅವರಿಗೆ ಆಗಲ್ಲ. ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ. ಇದೆಲ್ಲಾ ಪಾಳೇಗಾರಿಕೆ ಅಲ್ವಾ? ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ...

ಚನ್ನಪಟ್ಟಣ ಉಪಚುನಾವಣೆ; ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ

ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ಇದರ ಹಿನ್ನೆಲೆಯಲ್ಲಿ ನ.11ರ ಸಂಜೆ 5.30 ರಿಂದ ನ.20ರ ಸಂಜೆ 6.30ರವರೆಗೆ ಬಹಿರಂಗ ಪ್ರಚಾರ, ಚರ್ಚೆ, ಸಂವಾದ, ಸಮೀಕ್ಷೆ ಮತ್ತು ಚುನಾವಣೆ...

ಚನ್ನಪಟ್ಟಣ | ಮುಸ್ಲಿಮರಿಗೆ ಕುರ್‌ಆನಿನ ಪ್ರತಿಯೊಂದಿಗೆ ಹಣ ಹಂಚಿದ ಜೆಡಿಎಸ್‌: ವ್ಯಾಪಕ ಆಕ್ರೋಶ

ಚನ್ನಪಟ್ಟಣದಲ್ಲಿ ಉಪಚುನಾವಣೆಯ ರಂಗು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ನಡುವೆಯೇ ಜೆಡಿಎಸ್‌ನ ಕೆಲವು ಮುಖಂಡರು, ಮುಸ್ಲಿಮ್ ಮತದಾರರನ್ನು ಒಲೈಸಲು ಮುಂದಾಗಿದ್ದು, ಕುರ್‌ಆನಿನ ಪ್ರತಿಯೊಂದಿಗೆ ಹಣ ಹಂಚಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಈ ಬೆಳವಣಿಗೆಯ...

ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ ಶಿಫಾರಸು; ರಾಜಕೀಯ ದುರುದ್ದೇಶ: ಎಚ್‌ಡಿಕೆ

ಕೋವಿಡ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಿರುವುದು ರಾಜಕೀಯ ‌ದುರುದ್ದೇಶ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ನಡುವೆ...

ಚನ್ನಪಟ್ಟಣ | ಮತದಾರರಲ್ಲದವರು ಕ್ಷೇತ್ರದಲ್ಲಿರುವಂತಿಲ್ಲ: ಯಶವಂತ್ ಗುರುಕರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಕಾರಣ ಕ್ಷೇತ್ರದ ಮತದಾರರಲ್ಲದವರು ನ.11ರ ಸೋಮವಾರ ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟು ಹೊರಹೋಗಬೇಕು. ಇದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X