ಚನ್ನಪಟ್ಟಣ

ರಾಮನಗರ | ಪಡಿತರ ಅಕ್ಕಿ ಕಳವು ಪ್ರಕರಣ; ಗೋದಾಮಿನ ವ್ಯವಸ್ಥಾಪಕನೇ ಆರೋಪಿ

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತವರು ಜಿಲ್ಲೆ ರಾಮನಗರದಲ್ಲಿ ಕೇಳಿಬಂದಿದ್ದ ಅನ್ನಭಾಗ್ಯ ಅಕ್ಕಿ ಕಳವು ಪ್ರಕರಣದಲ್ಲಿ ಗೋದಾಮಿನ ವ್ಯವಸ್ಥಾಪಕನಾಗಿದ್ದ ಚಂದ್ರಶೇಖರ್ ಎಂಬಾತನ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಆತನೇ ಅಕ್ಕಿಯನ್ನು ಅಕ್ರಮವಾಗಿ ಮಾರಾಟ...

ನಷ್ಟದ ನೆಪ – ರೈತರ ಜೇಬಿಗೆ ಕತ್ತರಿ; ಪ್ರತಿ ಲೀಟರ್ ಹಾಲಿಗೆ 2 ರೂ. ಕಡಿತ

ಬೆಂಗಳೂರು ಹಾಲು ಒಕ್ಕೂಟ (ಬಮುಲ್) ಬರೋಬ್ಬರಿ 67 ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಹೇಳಿಕೊಂಡಿದ್ದು, ತನ್ನ ನಷ್ಟವನ್ನು ಸರಿದೂಗಿಸಲು ರೈತರ ಜೇಬಿಗೆ ಕತ್ತರಿ ಹಾಕಲು ಮುಂದಾಗಿದೆ. ರೈತರಿಂದ ಖರೀದಿಸುವ ಹಾಲಿನ ದರದಲ್ಲಿ...

ರಾಮನಗರ | ತುಂಡಾದ ಬಸ್‌ ಸ್ಟೇರಿಂಗ್; ಬೈಕ್‌ಗೆ ಢಿಕ್ಕಿ – ಇಬ್ಬರ ದುರ್ಮರಣ

ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ನ ಸ್ಠೇರಿಂಗ್ ತುಂಡಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಬೈಕ್‌ವೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ತಿಟ್ಟಮಾರನಹಳ್ಳಿ...

ಸಂಕ್ರಾಂತಿ ನಂತರ ಕಾಂಗ್ರೆಸ್‌ ಸರ್ಕಾರ ಪತನ: ಸಿ.ಪಿ ಯೋಗೇಶ್ವರ್

ಸಂಕ್ರಾಂತಿ ಹಬ್ಬದ ನಂತರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದು ಅನುಮಾನ. ಸಂಕ್ರಾಂತಿ ವೇಳೆ ಸೂರ್ಯ ಪಥ ಬದಲಿಸುವಂತೆ, ರಾಜ್ಯದಲ್ಲಿ ಸರ್ಕಾರ ಬದಲಾಗಬಹುದು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ....

ಚನ್ನಪಟ್ಟಣ | ಪತ್ನಿಯ ಮಾರ್ಫ್ ಮಾಡಿದ ಅಶ್ಲೀಲ ಚಿತ್ರ ಕಳುಹಿಸಿದ ಸಾಲ ವಸೂಲಾತಿ ಏಜೆಂಟ್; ಪತಿ ಆತ್ಮಹತ್ಯೆ

ತನ್ನ ಪತ್ನಿಯ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಕಳಿಸಿದ್ದನ್ನು ಕಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.ಸಾಲ ವಸೂಲಿ ಏಜೆಂಟ್‌ವೊಬ್ಬ ಮಹಿಳೆಯ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಆಕೆಯ...

ರಾಮನಗರ | ಕಾಡಾನೆ ದಾಳಿಗೆ ತೋಟದ ಕಾವಲುಗಾರ ಬಲಿ

ಮಾವಿನ ತೋಟದ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೋಟವನ್ನು ಕಾವಲು ಕಾಯುತ್ತಿದ್ದ ಕಾವಲುಗಾರರನ್ನು ಕೊಂದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಿರೂಪಸಂದ್ರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.ಮೃತನನ್ನು ಕನಕಪುರದ ವೀರಭದ್ರ (40)...

ಸ್ವಕ್ಷೇತ್ರದಲ್ಲಿ ಕೈ ಮುಗಿದು ಮತಭಿಕ್ಷೆ ಕೇಳಿದ ಎಚ್ಡಿಕೆ, ಡಿಕೆಶಿ, ಬೊಮ್ಮಾಯಿ: ಬಹಿರಂಗ ಪ್ರಚಾರಕ್ಕೆ ತೆರೆ

ಬಹಿರಂಗ ಚುನಾವಣಾ ಪ್ರಚಾರಕ್ಕೆ ಅಧಿಕೃತ ತೆರೆಕೊನೆ ಕ್ಷಣದ ಮತಯಾಚನೆ ನಡೆಸಿದ ನಾಯಕರುರಾಜ್ಯ ರಾಜಕೀಯದ ಹೊಸ ಪರ್ವ ಆರಂಭಕ್ಕಾಗಿನ ಗುದ್ದುಗೆ ಗುದ್ದಾಟದ ಕೊನೆ ಅಂಕಕ್ಕೆ ಭಾವುಕ ತೆರೆ ಬಿದ್ದಿದೆ. ಚುನಾವಣಾ ಆಯೋಗ ನಿಗದಿ ಪಡಿಸಿದಂತೆ...

ಬೆಂಗಳೂರು ಗ್ರಾಮಾಂತರ ಕ್ಷೇತ್ರ | ಕಾಂಗ್ರೆಸ್ – ಜೆಡಿಎಸ್ ಪ್ರಾಬಲ್ಯದಲ್ಲಿ ಬಿಜೆಪಿಯಿಂದ ಅಸ್ತಿತ್ವಕ್ಕಾಗಿ ಹೋರಾಟ  

ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...

ಕೊಲೆ ಆರೋಪಿ, ರೌಡಿಶೀಟರ್ ವೇದಿಕೆ ಹಂಚಿಕೊಂಡ ಪ್ರಧಾನಿ; ಮೋದಿ ವಿರುದ್ಧ ಕಿಡಿ

ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ವೇದಿಕೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಜೊತೆ ಕೊಲೆ ಅರೋಪಿ, ರೌಡಿಶೀಟರ್‌ ಮುದ್ದುಕೃಷ್ಣ ಕಾಣಿಸಿಕೊಂಡಿದ್ದಾರೆ. ರೌಡಿಶೀಟರ್‌ಗಳನ್ನು ವೇದಿಕೆ ಮೇಲೆ ಕೂರಿಸಿಕೊಳ್ಳತ್ತಿರುವ ಮೋದಿ ವಿರುದ್ಧ ಕಾಂಗ್ರೆಸ್‌ ಮತ್ತು ಜೆಡಿಎಸ್‌...

ರಾಮನಗರ | ಏ.19ರಂದು ನಾಮಪತ್ರ ಸಲ್ಲಿಸುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸರಾಜ್ಯದಲ್ಲಿ ಈಗಾಗಲೇ ಪಂಚರತ್ನ ರಥಯಾತ್ರೆ ಯಶಸ್ವಿಏಪ್ರಿಲ್ 19ರಂದು ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ಡಿಕೆಶಿ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಶಾಕ್‌; ಜೆಡಿಎಸ್ ಸೇರಿದ ಚನ್ನಪಟ್ಟಣ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಪ್ರಸನ್ನ ಗೌಡ

ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಜೆಡಿಎಸ್‌ ಸೇರಲಿರುವ ಪ್ರಸನ್ನ ಗೌಡʼಕಾಂಗ್ರೆಸ್​ ನಾಯಕತ್ವದಿಂದ ಬೇಸತ್ತು ಕುಮಾರಸ್ವಾಮಿ ನಾಯಕತ್ವ ಒಪ್ಪಿರುವೆʼರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಗೌಡ ಅವರು ಜೆಡಿಎಸ್ ಸೇರ್ಪಡೆಯಾಗುವುದಾಗಿ...

ಹಾಸನ | ಎಸ್‌ಸಿಪಿ/ಟಿಎಸ್‌ಪಿ ಅನುದಾನ ಲೂಟಿ; ಶಾಸಕ, ಅಧಿಕಾರಿಗಳ ವಿರುದ್ಧ ಪ್ರತಿಭಟನೆ

ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿ ಮರೀಚಿಕೆಶಾಸಕ, ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಎಸ್‌ಸಿಪಿ/ಟಿಎಸ್‌ಪಿ ಯೋಜನೆಗೆ ಹಲವು ಇಲಾಖೆಗಳಿಂದ ಅನುದಾನ ಬಿಡುಗಡೆಯಾಗುತ್ತದೆ. ಈ ಅನುದಾನವನ್ನು ಪರಿಶಿಷ್ಟ ಸಮುದಾಯಗಳಿಗೆ ಖರ್ಚು ಮಾಡುವ ನಿಯಮವಿದ್ದರೂ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ...

ಜನಪ್ರಿಯ