ಅಳು ನಮ್ಮ ಪರಂಪರೆ, ನೀನು ಅಳೋಕೆ ಶುರು ಮಾಡು ಎಂದು ನಿಖಿಲ್ ಕುಮಾರಸ್ವಾಮಿ ಅವರಿಗೆ ಹೇಳಿಕೊಡಲಾಗಿದೆ. ಸೋಲಿನ ಭಯ ಕಾಡುತ್ತಿದೆ ಅದಕ್ಕೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ...
ನಾಡು ನುಡಿ ಜಲ ಸಂರಕ್ಷಣೆಗೆ ಹೋರಾಟ ಮಾಡುತ್ತಿದ್ದು, ಮುಂದೆಯೂ ನಿರಂತರವಾಗಿ ಹೋರಾಟ ಮುಂದುವರಿಯಲಿದೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷರಾದ ರಮೇಶ್‌ಗೌಡ ತಿಳಿಸಿದರು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಚನ್ನಪಟ್ಟಣದ ಕಾವೇರಿ ಸರ್ಕಲ್‌ನಲ್ಲಿ...
ಸಾಮಾನ್ಯ ಪರಿಜ್ಞಾನ ಇಲ್ಲದೆ ಕೇಂದ್ರ ಮಂತ್ರಿಯಾಗಿರುವ ಕುಮಾರಸ್ವಾಮಿ ಅವರು, ಆರೋಪ ಮಾಡುವುದನ್ನು ಬಿಟ್ಟು ಚುನಾವಣೆ ಎದುರಿಸಲಿ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ...
"ಸಿ ಪಿ ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಜಕೀಯ ಸನ್ನಿವೇಶ ಬದಲಾಗಿದ್ದಕ್ಕೆ ಯೋಗೇಶ್ವರ್ ನಿರ್ಧಾರ ತೆಗೆದುಕೊಂಡು ಮರಳಿ...
"ಯಾವುದೇ ಷರತ್ತಿಲ್ಲದೆ ರಾಜಕೀಯ ಜೀವನ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ" ಎಂದು ಚನ್ನಪಟ್ಟಣ ಉಪಚುನಾವಣೆಯ ಸಂಭಾವ್ಯ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ...
ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇತ್ತೀಚೆಗಷ್ಟೇ ಘೋಷಣೆ ಮಾಡಿದೆ. ಅದರಂತೆ ಹೈವೋಲ್ಟೇಜ್ ಕ್ಷೇತ್ರ ಅಂತಲೇ ಬಿಂಬಿತವಾಗಿರುವ ಚನ್ನಪಟ್ಟಣ ಉಪಚುನಾವಣಾ ಅಖಾಡದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು...
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕವಣಾಪುರದ ಪಟ್ಟಲದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನವೆಂಬರ್ 3ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಲಿದೆ.
ಕಸ್ತೂರಿ ಕರ್ನಾಟಕ ರಕ್ಷಣಾ ಸೇನೆ, ಕಸ್ತೂರಿ ಕನ್ನಡಪರ...
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸುವುದರ ಜೊತೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದೆ.
ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ...
ಕೆಆರ್‌ಎಸ್ ಜಲಾಶಯಕ್ಕೆ 80 ಅಡಿ ನೀರು ಬರುತ್ತಿದ್ದಂತೆ ಮಂಡ್ಯ ಜಿಲ್ಲೆಯ ಕೆರೆಗಳಿಗೆ ನೀರನ್ನು ತುಂಬಿಸಿಕೊಳ್ಳಬೇಕು. ಆದರೆ ಸ್ಟಾರ್ ಚಂದ್ರು ಮಂಡ್ಯ ಜಿಲ್ಲೆಯಲ್ಲಿ 400 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಕೈಗೆತ್ತಿಕೊಂಡ ಕಾರಣ ಕೆಆರ್‌ಎಸ್‌ನಿಂದ...
ಅನ್ನ ನೀಡುವ ರೈತರನ್ನು ಹಾಗೂ ದೇಶ ಕಾಯುವ ಯೋಧರನ್ನು ಹುತಾತ್ಮರಾದ ಬಳಿಕವೂ ಸ್ಮರಣೆ ಮಾಡುವುದು ಸ್ವಾಗತಾರ್ಹವಾಗಿದೆ ಎಂದು ರಾಮನಗರ ಪುರ ಪೊಲೀಸ್ ಠಾಣೆ ಪಿಎಸ್‌ಐ ಹರೀಶ್ ಶ್ಲಾಘಿಸಿದರು.
ಚನ್ನಪಟ್ಟಣ ತಾಲೂಕಿನ ರೈತ ಮುಖಂಡ...
ಅನಾರೋಗ್ಯದಿಂದ ಬಳಲುತ್ತಿದ್ದ ಸಾಹಿತಿ ಹಾಗೂ ಪರಿಸರವಾದಿಯಾಗಿ ಗುರುತಿಸಿಕೊಂಡಿದ್ದ ಭೂಹಳ್ಳಿ ಪುಟ್ಟಸ್ವಾಮಿ (76) ಅವರು ಫೇಸ್‌ಬುಕ್ ಪೋಸ್ಟ್ ಹಾಕಿ ಭಾನುವಾರ ತಡರಾತ್ರಿ ಚನ್ನಪಟ್ಟಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಪುಟ್ಟಸ್ವಾಮಿ ಅವರ...