ಚನ್ನಪಟ್ಟಣ

ಪುರುಷಾಧಿಪತ್ಯದ ಕ್ರೌರ್ಯ | ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು

ಎರಡು ಜಡೆ ಹಾಕಿಲ್ಲ ಎಂಬ ಕಾರಣಕ್ಕೆ ಶಾಲೆಯ ಶಿಕ್ಷಕರು ಮೂವರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿ ಪುರುಷಾಧಿಪತ್ಯದ ಕ್ರೌರ್ಯ ಮೆರೆದಿರುವ ಅಮಾನವೀಯ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದಲ್ಲಿರುವ ಸರ್ಕಾರಿ...

ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಸ್ಪರ್ಧೆ ಬಗ್ಗೆ ಬಹಿರಂಗವಾಗಿ ನಿರ್ಧಾರ ಪ್ರಕಟಿಸಿದರೆ ಎಚ್‌ಡಿಕೆ?

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಲೋಕಸಭಾ ಸ್ಪರ್ಧೆಯ ಕಾರಣದಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆ ಇದೀಗ ರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆಯ ವಿಚಾರವಾಗಿದೆ. ಚನ್ನಪಟ್ಟಣದಲ್ಲಿ ಪುತ್ರ ನಿಖಿಲ್...

ಚನ್ನಪಟ್ಟಣ ಉಪಚುನಾವಣೆಯಲ್ಲಿ ದರ್ಶನ್ ಕಣಕ್ಕಿಳಿಸಲು ಡಿಕೆ ಸಹೋದರರು ಯೋಜಿಸಿದ್ದರು: ಸಿಪಿ ಯೋಗೇಶ್ವರ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಪಿ...

ಚನ್ನಪಟ್ಟಣ ಉಪಚುನಾವಣೆ | ನಾನು ಸ್ಪರ್ಧೆ ಮಾಡಲ್ಲ, ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವೆ: ಡಿ‌ ಕೆ ಸುರೇಶ್

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ಅಲ್ಲಿ ಕಾಂಗ್ರೆಸ್​ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರದಲ್ಲಿ ಸೋಲನುಭವಿಸಿರುವ ಕಾಂಗ್ರೆಸ್ ನಾಯಕ ಡಿ ಕೆ ಸುರೇಶ್ ಹೇಳುವ ಮೂಲಕ ಕುತೂಹಲ...

ರಾಮನಗರ | ಲಾರಿ – ಟಿಟಿ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

ಲಾರಿ ಮತ್ತು ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಶನಿವಾರ...

ಎಂಎಲ್‌ಸಿ ಯೋಗೇಶ್ವರ್ ಬಾವನ ಕೊಲೆ ಪ್ರಕರಣ; ತಮಿಳುನಾಡು ಮೂಲದ ಆರೋಪಿ ಬಂಧನ

ಬಿಜೆಪಿ ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಕೊಲೆ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಶುಕ್ರವಾರ ಆರೋಪಿಯನ್ನು ಬಂಧಿಸಲಾಗಿದೆ. ತಮಿಳುನಾಡಿನವನೇ ಆದ ಮುರುಗನ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಆರೋಪಿ ಮುರುಗನ್...

ಪರಿಚಿತರಿಂದಲೇ ಎಂಎಲ್‌ಸಿ ಯೋಗೇಶ್ವರ್ ಭಾವನ ಕೊಲೆ?; ಪೊಲೀಸರ ಶಂಕೆ

ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಮೃತದೇಹ ಮಂಗಳವಾರ ಚಾಮರಾಜನಗರ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಅವರ ಸಾವಿನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ, ಮಹದೇವಯ್ಯ ಅವರ ಪರಿಚಿತರೇ ಅವರನ್ನು...

ಎಂಎಲ್‌ಸಿ ಯೋಗೇಶ್ವರ್ ಭಾವ ಮಹದೇವಯ್ಯ ಮೃತದೇಹ ಪತ್ತೆ

ಕಳೆದ ಮುರು ದಿನಗಳಿಂದ ಕಾಣೆಯಾಗಿದ್ದ ಮಹದೇವಯ್ಯ ಅವರ ಮೃತದೇಹ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಪತ್ತೆಯಾಗಿದೆ. ಎಂಎಲ್‌ಸಿ, ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಅವರ ಸಂಬಂಧಿಯಾಗಿರುವ ಮಹದೇವಯ್ಯ ಅವರು ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ...

ರಾಮನಗರ | ಪಡಿತರ ಅಕ್ಕಿ ಕಳವು ಪ್ರಕರಣ; ಗೋದಾಮಿನ ವ್ಯವಸ್ಥಾಪಕನೇ ಆರೋಪಿ

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತವರು ಜಿಲ್ಲೆ ರಾಮನಗರದಲ್ಲಿ ಕೇಳಿಬಂದಿದ್ದ ಅನ್ನಭಾಗ್ಯ ಅಕ್ಕಿ ಕಳವು ಪ್ರಕರಣದಲ್ಲಿ ಗೋದಾಮಿನ ವ್ಯವಸ್ಥಾಪಕನಾಗಿದ್ದ ಚಂದ್ರಶೇಖರ್ ಎಂಬಾತನ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಆತನೇ ಅಕ್ಕಿಯನ್ನು ಅಕ್ರಮವಾಗಿ ಮಾರಾಟ...

ನಷ್ಟದ ನೆಪ – ರೈತರ ಜೇಬಿಗೆ ಕತ್ತರಿ; ಪ್ರತಿ ಲೀಟರ್ ಹಾಲಿಗೆ 2 ರೂ. ಕಡಿತ

ಬೆಂಗಳೂರು ಹಾಲು ಒಕ್ಕೂಟ (ಬಮುಲ್) ಬರೋಬ್ಬರಿ 67 ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಹೇಳಿಕೊಂಡಿದ್ದು, ತನ್ನ ನಷ್ಟವನ್ನು ಸರಿದೂಗಿಸಲು ರೈತರ ಜೇಬಿಗೆ ಕತ್ತರಿ ಹಾಕಲು ಮುಂದಾಗಿದೆ. ರೈತರಿಂದ ಖರೀದಿಸುವ ಹಾಲಿನ ದರದಲ್ಲಿ...

ರಾಮನಗರ | ತುಂಡಾದ ಬಸ್‌ ಸ್ಟೇರಿಂಗ್; ಬೈಕ್‌ಗೆ ಢಿಕ್ಕಿ – ಇಬ್ಬರ ದುರ್ಮರಣ

ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ನ ಸ್ಠೇರಿಂಗ್ ತುಂಡಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಬೈಕ್‌ವೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ತಿಟ್ಟಮಾರನಹಳ್ಳಿ...

ಸಂಕ್ರಾಂತಿ ನಂತರ ಕಾಂಗ್ರೆಸ್‌ ಸರ್ಕಾರ ಪತನ: ಸಿ.ಪಿ ಯೋಗೇಶ್ವರ್

ಸಂಕ್ರಾಂತಿ ಹಬ್ಬದ ನಂತರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದು ಅನುಮಾನ. ಸಂಕ್ರಾಂತಿ ವೇಳೆ ಸೂರ್ಯ ಪಥ ಬದಲಿಸುವಂತೆ, ರಾಜ್ಯದಲ್ಲಿ ಸರ್ಕಾರ ಬದಲಾಗಬಹುದು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X