ತಾತನ ಪುಣ್ಯ ಕಾರ್ಯಕ್ಕೆ ಬಂದಿದ್ದ ಮೊಮ್ಮಗಳು ಮತ್ತು ಸಂಬಂಧಿ ಮಹಿಳೆ ನದಿಯಲ್ಲಿ ಸ್ನಾನ ಮಾಡುವಾಗ ನೀರು ಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.
ತಾಲೂಕಿನ ಗಾಣಾಳು ಸಮೀಪದ ಭೋವಿ ಕಾಲೊನಿಯ...
ಬೆಂಗಳೂರು ಹೊರವಲಯದ ರಾಮನಗರದಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದು ಪೊಲೀಸರು ಆತ್ಮಹತ್ಯೆ ಶಂಕಿಸಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಕೇರಳದ ಕಣ್ಣೂರು ಮೂಲದ ಅನಾಮಿಕ ವಿನೀತ್ ಎಂದು ಗುರುತಿಸಲಾಗಿದೆ.
ಇದನ್ನು ಓದಿದ್ದೀರಾ? ಆಸ್ಪತ್ರೆಗೆ ದಾಖಲಾದ...
ಸರಕಾರಿ ಶಾಲೆ ಮುಚ್ಚಲು ಅಧಿಕಾರಿಗಳಿಂದಲೇ ಹನ್ನಾರ ನಡೆಯುತ್ತಿದೆ. ಕನಕಪುರ ತಾಲೂಕಿನ ಟಿ.ಬೇಕುಪ್ಪೆ ಗ್ರಾಮದ ಕಿರಿಯ ಸರಕಾರಿ ಶಾಲೆಯನ್ನು ಉದ್ದೇಶಪೂರ್ವಕವಾಗಿ ಅಧಿಕಾರಿಗಳು ಮುಚ್ಚುವ ಮೂಲಕ ಮಕ್ಕಳ ಭವಿಷ್ಯದ ಬಗ್ಗೆ ಆಟವಾಡುತ್ತಿದ್ದಾರೆ ಎಂದು ಪ್ರಗತಿಪರ ಸಂಘಟನೆಗಳ...
ಜಗದ ಅಂತ್ಯದವರೆಗೂ ಕುವೆಂಪು ಚಿರಸ್ಥಾಯಿಯಾಗಿ ಇರುತ್ತಾರೆ. ಕುವೆಂಪು ಚಿಂತನೆಗಳು, ಸರಳ ಜೀವನದ ಪ್ರತಿಪಾದನೆ, ಮಂತ್ರ ಮಾಂಗಲ್ಯದ ಪರಿಕಲ್ಪನೆ ಪ್ರಸ್ತುತ ಸಮಾಜಕ್ಕೆ ಅತ್ಯವಶ್ಯಕ ಆಗಿವೆ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿಕ್ಕಮರಿಗೌಡ್ರು ಅಭಿಪ್ರಾಯಪಟ್ಟರು.
ಅವರು...
ಹೋರಾಟವೇ ಜೀವನವೆಂದು ಜೀವಿಸಿ, ಹೋರಾಟ ಮಾಡುತ್ತಲೇ ಜೀವತೆತ್ತ ಹೆಚ್.ಎಸ್ ಲಿಂಗೇಗೌಡರ ಜೀವನ ಪ್ರತಿ ಹೋರಾಟಗಾರರಿಗೂ ಆದರ್ಶಮಯವಾಗಿದೆ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಕನಕಪುರದ ಚನ್ನಬಸಪ್ಪ ಸರ್ಕಲ್ ಬಳಿ ಪ್ರಗತಿಪರ ಸಂಘಟನೆಗಳ ಒಕ್ಕೂಟ...
ನಾಡ ಚೇತನ ಎಸ್ ಎಂ ಕೃಷ್ಣ ಅವರ ಅಗಲಿಕೆಯಿಂದ ಕರ್ನಾಟಕ ಅಮೂಲ್ಯ ಸಂಪತ್ತನ್ನು ಕಳೆದುಕೊಂಡಂತಾಗಿದೆ ಎಂದು ಕನಕಪುರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಕನಕಪುರದ ಚನ್ನಬಸಪ್ಪ ಸರ್ಕಲ್ ನಲ್ಲಿ ಪ್ರಗತಿಪರ ಸಂಘಟನೆಗಳ...
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಊರಲ್ಲೂ ಜನ ಓಡಾಡಲು ಬಸ್ಸಿಲ್ಲ. ದೊಡ್ಡ ಆಲಹಳ್ಳಿ ದಾಟಿ 20 ಕಿಮೀ ಮುಂದೆ ಹೋದರೆ ಸಿಗುವ ಊರೇ ಕಬ್ಬಾಳಯ್ಯನದೊಡ್ಡಿ. ರಾಮನಗರ-ತಮಿಳುನಾಡು ನಡುವೆ ಇರುವ ಗಡಿ ಗ್ರಾಮ. ಇಲ್ಲಿ...
ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕರ್ನಾಟಕ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ತೇರಿನ ಮೆರವಣಿಗೆ ಕನಕಪುರಕ್ಕೆ ಪಾದಾರ್ಪಣೆ ಮಾಡಿದ್ದು, ...
ಕನ್ನಡದ ವೈಶಿಷ್ಟ್ಯ, ವೈಜ್ಞಾನಿಕತೆ ಹಿನ್ನಲೆಯ ಮಹತ್ವ ಅರಿತು ನುಡಿ ಕಲಿಯಿರಿ. ಒಕ್ಕೂಟ ಮತ್ತು ರಾಜ್ಯ ಸರ್ಕಾರದ ಉದ್ದಿಮೆ ಹಾಗೂ ಸಂಸ್ಥೆಗಳು ಕನ್ನಡಕ್ಕೆ ಪ್ರಾಧಾನ್ಯತೆ ನೀಡಿದರಷ್ಟೇ ಜನರಿಗೆ ಉತ್ತಮ ಸೇವೆ ನೀಡಿದ ಸಾರ್ಥಕತೆ ಲಭಿಸುತ್ತದೆ...
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಾದ್ಯಂತ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಮಿತಿ ಮೀರಿದ್ದು, ಆರ್‌ಬಿಐನ ನಿಯಮಾವಳಿಗಳನ್ನು ಮೀರಿ ಅತಿಯಾಗಿ ಸಾಲ ನೀಡಲಾಗುತ್ತಿದೆ. ಮೈಕ್ರೋ ಫೈನಾನ್ಸ್‌ಗಳು ಹಣಕಾಸು ಪುನಶ್ಚೇತನ ಕಲ್ಪಿಸುವ ಸೇವಾ ಯೋಜನೆಯಡಿಯಲ್ಲಿ ಪರವಾನಗಿ ಪಡೆದು...
ಭ್ರೂಣ ಪತ್ತೆ ಮತ್ತು ಹತ್ಯೆಯ ರೂವಾರಿ ಡಾ. ದಾಕ್ಷಾಯಿಣಿ ಅವರನ್ನು ಮತ್ತೆ ಕನಕಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ನಿಯೋಜನೆ ಮಾಡಿರುವುದು ಕುರಿ ಕಾವಲಿಗೆ ತೋಳ ನಿಯೋಜಿಸಿದಂತೆ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ...
ವೀರ ವನಿತೆ ಓಬವ್ವ ಈ ನಾಡ ಚರಿತ್ರೆಯ ವೀರ, ಶೌರ್ಯ, ಪರಾಕ್ರಮಕ್ಕೆ ಮನುಕುಲಕ್ಕೆ ಸ್ಫೂರ್ತಿದಾಯಕವಾಗಿದ್ದು, ಅಂದು, ಇಂದು, ಮುಂದೆಂದಿಗೂ ಮಹಿಳೆಯರಿಗೆ ಮಾತ್ರವಲ್ಲದೆ ಇಡೀ ಮನುಕುಲಕ್ಕೇ ಆದರ್ಶ ಮಹಿಳೆಯಾಗಿದ್ದಾರೆ. ಇಂದು ಅವರನ್ನು ಸ್ಮರಿಸುವುದು ನಮ್ಮ...