ಕನಕಪುರ

ಕನಕಪುರ | ರೇಷ್ಮೆ ಇಲಾಖೆಯಲ್ಲಿ 3 ಕೋಟಿ ಹಗರಣ; ಸಹಾಯಕ ನಿರ್ದೇಶಕನ ವಿರುದ್ಧ ದೂರು

​ಕನಕಪುರ ತಾಲೂಕಿನ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರು ಕೋಟ್ಯಂತರ ರೂಪಾಯಿ ಸರಕಾರಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮಾಹಿತಿ ಹಕ್ಕು ಹೋರಾಟಗಾರರು ಭ್ರಷ್ಟಾಚಾರದ ವಿರುದ್ಧ ದೂರು...

ಕನಕಪುರ | ಮನರೇಗಾ ಅಕ್ರಮ; ಒಂಬಡ್ಸ್‌ಮನ್ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

​ಕನಕಪುರ ತಾಲೂಕಿನ ಸಾತನೂರು ಹೋಬಳಿಯ ಹೊನ್ನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಿಹರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿದ್ದು,...

ಕನಕಪುರ | ಸಾತನೂರು ಸಂತೆ ಜಾಗ ಅತಿಕ್ರಮಣ; ರಸ್ತೆಯಲ್ಲೇ ವ್ಯಾಪಾರ ಮಾಡುವ ದುಸ್ಥಿತಿ

​ಕನಕಪುರ ತಾಲೂಕಿನ ಸಾತನೂರು ಹೋಬಳಿಯಲ್ಲಿ ಸಂತೆ ಮೈದಾನದ ಜಾಗವನ್ನು ಅತಿಕ್ರಮಣ ಮಾಡಲಾಗಿದ್ದು, ವ್ಯಾಪಾರಿಗಳು ರಸ್ತೆಯಲ್ಲೇ ಕುಳಿತು ವ್ಯಾಪಾರ ಮಾಡುವಂತಾಗಿದೆ ಎಂದು ಕನಕಪುರ ಕೆ.ಆರ್.ಎಸ್ ಪಕ್ಷದ ತಾಲೂಕು ಸಂಚಾಲಕ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ​​ಸಾತನೂರು ಹೋಬಳಿಯ...

ಕನಕಪುರ | ನಿಗದಿತ ಸಮಯಕ್ಕೆ ಬಾಗಿಲು ತೆರೆಯದ ರೇಷ್ಮೆ ಇಲಾಖೆ ಕಚೇರಿ; ಸಾರ್ವಜನಿಕರ ಆಕ್ರೋಶ

ಸರಕಾರಿ ಕಚೇರಿಗಳು ಜನಸಾಮಾನ್ಯರ ಸೇವೆಗಾಗಿ ನಿಗದಿತ ಸಮಯಕ್ಕೆ ಕಾರ್ಯನಿರ್ವಹಿಸಬೇಕು ಎಂಬ ನಿಯಮವಿದ್ದರೂ, ಕನಕಪುರದ ರೇಷ್ಮೆ ಇಲಾಖೆಯ ಕಚೇರಿಯಲ್ಲಿ ಮಾತ್ರ ಉಲ್ಟಾ ಪುಲ್ಟಾ ವ್ಯವಸ್ಥೆ ಜಾರಿಯಲ್ಲಿದೆ. ಬೆಳಗ್ಗೆ 10:20 ಆದರೂ ಕಚೇರಿಯ ಬಾಗಿಲು ತೆರೆಯದೆ...

ರಾಮನಗರ | ಅಂಗಡಿ ಮಾಲೀಕನ ಬಳಿ 1.6 ಲಕ್ಷ ರೂ. ಸುಲಿಗೆ ಆರೋಪ: ಪಿಎಸ್‌ಐ ಅಮಾನತು

ನಕಲಿ ಆಧಾರ್ ಕಾರ್ಡ್ ತಯಾರಿ ಮಾಡುತ್ತಿದ್ದಾರೆಂದು ಸುಳ್ಳು ಆರೋಪ ಹೊರಿಸಿ, ಬೆದರಿಕೆ ಹಾಕಿ ಜೆರಾಕ್ಸ್ ಅಂಗಡಿ ಮಾಲೀಕನಿಂದ ಸುಮಾರು 1.6 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪದಲ್ಲಿ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಒಬ್ಬರನ್ನು...

ಕನಕಪುರ | ಇಂದಿನಿಂದ ಬೃಹತ್‌ ಕೃಷಿ ಮೇಳ

ರಾಮನಗರ ಜಿಲ್ಲೆ ಕನಕಪುರದ ಆರ್‌ಇಎಸ್‌ ಮೈದಾನದಲ್ಲಿ ಇಂದು ಹಾಗೂ ನಾಳೆ (ನ.29&30) ನಡೆಯಲಿರುವ ಬೃಹತ್‌ ಕೃಷಿ ಮೇಳಕ್ಕೆ ಸಿದ್ಧತೆ ನಡೆದಿದ್ದು, ಸುಮಾರು 150 ಸ್ಟಾಲ್‌ಗಳನ್ನು ನಿರ್ಮಿಸಿ ರೈತರಿಗೆ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿದೆ. ರೂರಲ್‌...

ಕನಕಪುರ | ಅನೈತಿಕ ಪೊಲೀಸ್​ಗಿರಿ: ಯುವಕ, ಯುವತಿಯ ತಲೆಬೋಳಿಸಿದ್ದ ಆರೋಪಿಗಳ ಬಂಧನ

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಎರಡು ಸಮುದಾಯಗಳ ಯುವಕ-ಯುವತಿಯ ಮೇಲೆ ಹಲ್ಲೆಗೈದು, ಅವರ ತಲೆಬೋಳಿಸಿ ದೌರ್ಜನ್ಯ ಎಸಗಿರುವ ಅನೈತಿಕ ಪೊಲೀಸ್‌ಗಿರಿ ಘಟನೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕನಕಪುರ ಕ್ಷೇತ್ರದಲ್ಲಿ...

ರಾಮನಗರ | ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂ. ಮಾಜಿ ಅಧ್ಯಕ್ಷನ ಕೊಲೆ

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಸಾತನೂರು ಗ್ರಾಮದ ಬಳಿ ಘಟನೆ ನಡೆದಿದೆ. ಹತ್ಯೆಗೀಡಾದವರನ್ನು ಅಚ್ಚಲು ಗ್ರಾಮ...

ಕಮಲ್ ಹಾಸನ್ ವಿರುದ್ಧ ಕನಕಪುರ ಕೋರ್ಟ್‌ನಲ್ಲಿ ಖಾಸಗಿ ದೂರು

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನಕಪುರದ ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಎಂಬುವವರು ಕೋರ್ಟ್‌ಗೆ...

ರಾಮನಗರ | 20 ಸಾವಿರ ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಗುತ್ತಿಗೆದಾರರಿಂದ 20,000 ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರು 'ರೆಡ್‌ಹ್ಯಾಂಡ್‌'ಆಗಿ ಹಿಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕನಕಪುರ ತಾಲೂಕಿನ ಸೋಮದಪ್ಪನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ಮುನಿರಾಜು...

ರಾಮನಗರ | ಮಗು ಕೈ ಮೇಲೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ; ದೂರು ದಾಖಲು

ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಹರಾಜರಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಮೇಶ್ ಹಾಗೂ ಚೈತ್ರಾ ದಂಪತಿಯ...

ರಾಮನಗರ | ತಾತನ ಪುಣ್ಯ ಕಾರ್ಯ; ನದಿಯಲ್ಲಿ ಮುಳುಗಿ ಮೊಮ್ಮಗಳು, ಸಂಬಂಧಿ ಮಹಿಳೆ ಸಾವು

ತಾತನ ಪುಣ್ಯ ಕಾರ್ಯಕ್ಕೆ ಬಂದಿದ್ದ ಮೊಮ್ಮಗಳು ಮತ್ತು ಸಂಬಂಧಿ ಮಹಿಳೆ ನದಿಯಲ್ಲಿ ಸ್ನಾನ ಮಾಡುವಾಗ ನೀರು ಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ತಾಲೂಕಿನ ಗಾಣಾಳು ಸಮೀಪದ ಭೋವಿ ಕಾಲೊನಿಯ...

ಈ ಹೊತ್ತಿನ ಪ್ರಮುಖ ಸುದ್ದಿ