ಕನಕಪುರ

ರಾಮನಗರ | ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಮೂವರು ಉಪನ್ಯಾಸಕರಿಂದ ಕಿರುಕುಳ

ಕಾಲೇಜು ವಿದ್ಯಾರ್ಥಿನಿಯರಿಗೆ ಉಪನ್ಯಾಸಕರೇ ಮದ್ಯ ಕುಡಿಸಿ, ಡಾನ್ಸ್‌ ಮಾಡುವಂತೆ ಕಿರುಕುಳ ನೀಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ. ಮೂವರು ಉಪನ್ಯಾಸಕರ ವಿರುದ್ಧ ಕ್ರಮ ಕೈಗೊರ್ಳಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶ...

ಕನಕಪುರ | 1,881 ಮನೆಗಳ ನಿರ್ಮಾಣದಲ್ಲಿ ಅಕ್ರಮ; ನಾಗಾರ್ಜುನಗೌಡ ಆರೋಪ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 1,881 ಮನೆಗಳನ್ನು ನಿರ್ಮಿಸಲು 95 ಕೋಟಿ ರೂಪಾಯಿ ಟೆಂಡರ್ ಕರೆದಿದ್ದು, ಕಾಮಗಾರಿ ಪೂರ್ಣಗೊಳಿಸಿಲ್ಲ. ಇದರ ಬಗ್ಗೆ ಇಲ್ಲಿಯ ಶಾಸಕರು ಪರಿಶೀಲನೆ ನಡೆಸಿದ್ದಾರೆಯೇ ಎಂದು ಶ್ರೀರಾಮ ಸೇನೆಯ ರಾಮನಗರ...

ರಾಮನಗರ | ರೈತರನ್ನು ನಿರ್ಲಕ್ಷಿಸಿದ ಜಿಲ್ಲಾಡಳಿತ; ದಸರಾ ಅಂಬಾರಿಯಂದು ಪ್ರತಿಭಟನೆಗೆ ನಿರ್ಧಾರ

ರೈತರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವ ರಾಮನಗರ ಜಿಲ್ಲಾಡಳಿತ ಕಠಿಣ ದೋರಣೆ ತಾಳುತ್ತಿರುವ ಹಿನ್ನೆಲೆಯಲ್ಲಿ, ಮೈಸೂರು ದಸರಾ ಅಂಬಾರಿಯ ದಿನನಂದೇ ರೈತ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳು ಪ್ರತಿಭಟನೆ ನಡೆಸಲು ನಿರ್ಧರಿಸಿವೆ ಎಂದು ರಾಜ್ಯ...

ಕನಕಪುರ | ಉದ್ಯಮ ಕ್ಷೇತ್ರಕ್ಕೆ ರತನ್ ಟಾಟಾ ಕೊಡುಗೆ ಅಪಾರ: ಜಯಕರ್ನಾಟಕ ಜನಪರ ವೇದಿಕೆ

ಭಾರತರತ್ನ ರತನ್ ಟಾಟಾ ಸ್ಮರಣಾರ್ಥವಾಗಿ ಕನಕಪುರ ಪಟ್ಟಣದ ಚನ್ನಬಸಪ್ಪ ವೃತ್ತದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರತನ್ ಟಾಟಾ ಹೆಸರೇ ದೇಶದ ತರುಣರಿಗೆ ಪ್ರೇರಣೆ. ಅವರ ಹೆಸರು ಕೇಳಿದರೆ, ಓದೇ...

ರಾಮನಗರ | ಗಿಡ ನೆಡುವ ಮೂಲಕ ಜಯಕರ್ನಾಟಕ ಜನಪರ ವೇದಿಕೆಯ 4ನೇ ವಾರ್ಷಿಕೋತ್ಸವ ಆಚರಣೆ

ಜಯಕರ್ನಾಟಕ ಜನಪರ ವೇದಿಕೆಯ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಅ.5ರ ಶನಿವಾರದಂದು ಕನಕಪುರದ ನಗರಸಭೆ ಮುಂಭಾಗದ ಉದ್ಯಾನವನದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರಸಭಾ ಅಧ್ಯಕ್ಷೆ ಲಕ್ಷ್ಮಿ ಗೋವಿಂದಪ್ಪ, ಜಯಕರ್ನಾಟಕ ಜನಪರ ವೇದಿಕೆಯ...

ರಾಮನಗರ | ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಆದ್ಯತೆ: ಪ್ರಗತಿಪರ ಸಂಘಟನೆಗಳಿಂದ ಸ್ವಾಗತ

ರೈಲ್ವೆ ನೇಮಕಾತಿಯ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ಸರಕಾರವು ಆದೇಶಿಸಿದ್ದು, ಇದು ಕನ್ನಡಿಗರಿಗೆ ಸಿಕ್ಕ ಅಭೂತಪೂರ್ವ ಗೆಲುವು. ಇದಕ್ಕೆ ಕಾರಣರಾದ ಕನ್ನಡಪರ ಹೋರಾಟಗಾರರು ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ...

ಕನಕಪುರ | ಉದ್ಯೋಗ ಖಾತ್ರಿ ಕೆಲಸ ಸಮರ್ಪಕವಾಗಿ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

ಉದ್ಯೋಗ ಖಾತ್ರಿ ಕೆಲಸ ಸಮರ್ಪಕವಾಗಿ ಜಾರಿ ಮಾಡಲು ಒತ್ತಾಯಿಸಿ ಕನಕಪುರ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಎದುರು ಪ್ರಾಂತ ಕೂಲಿಕಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. 2004ರಲ್ಲಿ ಎಡಪಕ್ಷಗಳ ಒತ್ತಾಯದಿಂದ ಜಾರಿಯಾದ ಉದ್ಯೋಗ ಖಾತ್ರಿಯಂತಹ ಮಹತ್ವಾಕಾಂಕ್ಷಿ...

ರಾಮನಗರ | ಕಂದಾಯ ಇಲಾಖೆ ಮುಷ್ಕರ; ಸರ್ಕಾರದ ನಿರ್ಲಕ್ಷ್ಯಕ್ಕೆ ವ್ಯಾಪಕ ವಿರೋಧ, ಪ್ರಗತಿಪರ ಸಂಘಟನೆಗಳ ಬೆಂಬಲ

ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಸೌಲಭ್ಯ, ಹಾಗೂ ಸೇವಾ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಕಂದಾಯ ಇಲಾಖೆ ಮುಷ್ಕರಕ್ಕೆ ನಮ್ಮ ಬೆಂಬಲವಿದೆ ಎಂದು ಕನಕಪುರದ ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಘೋಷಿಸಿದರು. ಪತ್ರಿಕೆ ಹೇಳಿಕೆ ನೀಡಿರುವ...

ಕನಕಪುರ | ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿರಾಕರಣೆ ಹಿನ್ನೆಲೆ: ತಹಶೀಲ್ದಾರ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆ ಯಶಸ್ವಿ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೂನೂರು ಗ್ರಾಮದಲ್ಲಿರುವ ದೇವಸ್ಥಾನಗಳಿಗೆ ದಲಿತರಿಗೆ ಪ್ರವೇಶ ಸಿಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆ ಯಶಸ್ವಿಯಾಗಿದ್ದು, ದಲಿತರು ದೇವಸ್ಥಾನ ಪ್ರವೇಶಿಸಲು ಅವಕಾಶ ಕಲ್ಪಿಸಿ...

ರಾಮನಗರ | ನಿಯಮ ಉಲ್ಲಂಘಿಸಿ ರಾಯಸಂದ್ರದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ: ಕ್ರಮಕ್ಕೆ ಆಗ್ರಹ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಸಬಾ ಹೋಬಳಿಯ ರಾಯಸಂದ್ರ ಗ್ರಾಮದಲ್ಲಿ ಭೂಪರಿವರ್ತನೆ ನಿಯಮ ಉಲ್ಲಂಘಿಸಿ ಅಕ್ರಮ ಕಟ್ಟಡ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದೆ. ರಾಯಸಂದ್ರ ಗ್ರಾಮದ ಸರ್ವೇ ನಂಬರ್ 47 ರಲ್ಲಿ ಆ ಖರಾಬು...

ಕನಕಪುರ | ಶಾಸಕ ಸ್ಥಾನದಿಂದ ಮುನಿರತ್ನರನ್ನು ವಜಾಗೊಳಿಸಿ: ದಲಿತ, ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಕನಕಪುರದಲ್ಲಿ ಶುಕ್ರವಾರದಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಂದಾಳತ್ವದಲ್ಲಿ ಶಾಸಕ ಮುನಿರತ್ನರನ್ನು ಶಾಸಕ ಸ್ಥಾನ ವಜಾ ಮಾಡಿ, ಗಡಿಪಾರು ಮಾಡಬೇಕೆಂದು ಪ್ರತಿಭಟನೆ ನಡೆಸಲಾಯಿತು. ನಗರದ ಚನ್ನಬಸಪ್ಪ ವೃತ್ತದಲ್ಲಿರುವ ಅಶೋಕ ಸ್ಥಂಭದ ಬಳಿ ನೂರಾರು ಪ್ರತಿಭಟನಾಕಾರರು...

ರಾಮನಗರ | ಖಾಸಗಿ ವ್ಯಕ್ತಿಯಿಂದ ಕನಕಪುರ ತಾಲೂಕು ಕಚೇರಿ ನವೀಕರಣ: ನ್ಯಾಯಾಲಯದ ಮೊರೆ ಹೋಗಲು ನಿರ್ಧಾರ

ಕನಕಪುರ ತಾಲೂಕು ಆಡಳಿತವು ನಿಷ್ಕ್ರಿಯವಾಗಿದ್ದು, ಖಾಸಗಿ ಪ್ರಭಾವಿಯ ಅಧೀನದಲ್ಲಿರುವುದಕ್ಕೆ ಸಾಕ್ಷಿಯಾಗಿದೆ. ಈ ಬಗ್ಗೆ ಸಿಕ್ಕಿರುವ ದಾಖಲೆಗಳ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಕಾನೂನು ಕ್ರಮವಾಗಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಿದ್ದೇನೆ ಎಂದು ಜೀವನ ಟ್ರಸ್ಟ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X