ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ, ಗುತ್ತಿಗೆದಾರ ಚೆಲುವರಾಜು ಎಂಬುವವರೊಂದಿಗೆ ಕಮಿಷನ್ ವಿಚಾರವಾಗಿ ನಡೆದ ಮಾತುಕತೆಯಲ್ಲಿ, ದಲಿತ ಸಮುದಾಯ, ಒಕ್ಕಲಿಗ ಸಮುದಾಯ ಹಾಗೂ ಮಹಿಳೆಯರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಕರಣ ತೀವ್ರ...
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ರಾಮನಗರ ಜಿಲ್ಲಾಧಿಕಾರಿಗಳು ಕರೆದಿದ್ದು, ಪ್ರಗತಿಪರ ಸಂಘಟನೆಗಳು ಆ ಸಭೆಯನ್ನು ಬಹಿಷ್ಕರಿಸಿವೆ.
ಜಿಲ್ಲಾಧಿಕಾರಿ ಕಚೇರಿಯ ಸುತ್ತಮುತ್ತಲಿನಲ್ಲಿ ಪ್ರತಿಭಟನೆ ನಡೆಸದಂತೆ ಹೊರಡಿಸಿರುವ 144 ಸೆಕ್ಷನ್ ಆದೇಶವನ್ನು ಹಿಂಪಡೆಯುವವರೆಗೂ ಜಿಲ್ಲಾಧಿಕಾರಿ ಕರೆಯುವ...
ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಿರುವ ಬೂದಿಕೇರಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಈ ರಸ್ತೆಯ ನೀಲನಕ್ಷೆಯೇ ಅವೈಜ್ಞಾನಿಕವಾಗಿದೆ. ವಾಹನ ಸವಾರರು ಹಾಗೂ ರಸ್ತೆ ಪಕ್ಕದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಪರದಾಡುವ ಸನ್ನಿವೇಶ...
ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಪ್ರಗತಿಪರ ಸಂಘಟನೆಗಳಿಗೆ ಕೊಠಡಿ ನೀಡುವಂತೆ ಒತ್ತಾಯಿಸಿ ಹೋರಾಟಗಾರರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
"ಇತ್ತೀಚೆಗಷ್ಟೇ ಕನಕಪುರ ತಾಲೂಕು ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರ್ ಕಚೇರಿಯನ್ನು ತೆರವುಗೊಳಿಸಿ, ಗ್ಯಾರಂಟಿ...
ಕನಕಪುರ ತಾಲೂಕಿನ ಗ್ರೇಡ್-2 ತಹಶೀಲ್ದಾರ್ ಶಿವಕುಮಾರ್ ಕಾರ್ಯನಿರ್ವಹಿಸುತ್ತಿದ್ದ ಕಚೇರಿಯನ್ನು ಸಕಾರಣ ಇಲ್ಲದೆ ತೆರವುಗೊಳಿಸಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ದಿಲೀಪ್ ಅವರಿಗಾಗಿ ಅದ್ದೂರಿಯಾಗಿ ನವೀಕರಣಗೊಳಿಸುತ್ತಿರುವುದು ಖಂಡನೀಯ ಎಂದು ದಲಿತ ಸಂಘಟನೆಗಳ ಮುಖಂಡರು...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶವಿದ್ದರೂ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡದೆ ಅರಣ್ಯ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕನಕಪುರ ವಲಯ ಅರಣ್ಯಾಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.
ಕರುನಾಡ...
"ಹೊಸದುರ್ಗವು ಪುರಾತನ ಹಿನ್ನೆಲೆಯನ್ನು ಹೊಂದಿದ್ದು, ಈ ಪಾವಿತ್ರ್ಯತೆಗೆ ಅಕ್ರಮ ಮದ್ಯ ಮಾರಾಟವು ಕಪ್ಪು ಚುಕ್ಕೆಯಾಗಿದೆ. ಅದನ್ನು ತೊಡೆದು ಹಾಕುವ ದೃಷ್ಟಿಯಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ" ಎಂದು ಜೀವನ ಟ್ರಸ್ಟ್‌ನ ಅಧ್ಯಕ್ಷ ಪ್ರಶಾಂತ್ ಹೊಸದುರ್ಗ...
ಭ್ರೂಣಪತ್ತೆ ಸ್ಕ್ಯಾನಿಂಗ್ ಯಂತ್ರದ ದುರ್ಬಳಕೆ ಮಾಡಿಕೊಂಡು ಭ್ರೂಣಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ಪಿಸಿಪಿಎನ್‌ಡಿಟಿ ಕಾಯಿದೆ ನಿಯಮ ದುರುಪಯೋಗದ ಅಡಿಯಲ್ಲಿ ದೂರು ದಾಖಲಾಗಿ, ತನಿಖಾ ಹಂತದಲ್ಲಿರುವ ಆರೋಪಿ ಡಾ. ದಾಕ್ಷಾಯಣಿ ಮತ್ತೆ ಕನಕಪುರ...
ಗಡಿಭಾಗದಲ್ಲಿರುವ ಕನಕಪುರ ತಾಲೂಕಿನ ಸಂಗಮ ದಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ತಮಿಳುನಾಡಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಹೋಗುತ್ತಿದೆ.
ಕೆಆರ್‌ಎಸ್ ಮತ್ತು ಕಬಿನಿ ಜಲಾಶಯದಿಂದ ಶನಿವಾರ ಬೆಳಿಗ್ಗೆ 1.65 ಲಕ್ಷ ಕ್ಯುಸೆಕ್ ನೀರು ಬಿಟ್ಟಿರುವ...
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ತಿಪ್ಪೂರು ಗ್ರಾಮದ ರೈತ ಶಿವರುದ್ರ (42) ಜುಲೈ 6ರ ಬೆಳಗಿನ ಜಾವ 3 ಗಂಟೆಗೆ ಜಮೀನಿಗೆ ನೀರು ಹಾಯಿಸಲೆಂದು ಹೋಗಿದ್ದಾಗ, ಒಂಟಿ ಆನೆಯೊಂದು ದಾಳಿ ನಡೆಸಿ ಭೀಕರವಾಗಿ...
ಪ್ರವಾಸಕ್ಕೆಂದು ಹೋಗಿದ್ದ ಐವರು ವಿದ್ಯಾರ್ಥಿಗಳು ಕಾವೇರಿ ನದಿಗೆ ಬಿದ್ದಿದ್ದು, ಮೇಲೆ ಬರಲಾರದೆ ಸಾವನ್ನಪ್ಪಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಮೇಕೆದಾಟು ಬಳಿ ವಿದ್ಯಾರ್ಥಿಗಳು ಕಾವೇರಿ ನದಿಗೆ ಬಿದ್ದಿದು, ನೀರು...
ಚುನಾವಣೆಯಲ್ಲಿ ವಿಕಲಚೇತನರು ಮತ್ತು 85 ವರ್ಷ ದಾಟಿದ ನಾಗರಿಕರಿಗೆ ಮನೆಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದ್ದು, ತಾಲೂಕಿನ 352 ಮಂದಿ ನೋಂದಣಿ ಮಾಡಿಸಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ರಾಘವೇಂದ್ರ ತಿಳಿಸಿದರು.
ರಾಮನಗರ ಜಿಲ್ಲೆ ಕನಕಪುರ ತಾಲೂಕು...