ರಾಮನಗರ ಜಿಲ್ಲೆಯ ಕನಕಪುರದಿಂದ ಕಬ್ಬಾಳು ಗ್ರಾಮಕ್ಕೆ ಸಂಪರ್ಕ ಕಲ್ಲಿಸುವ ರಸ್ತೆಯಲ್ಲಿ ಅಪಾಯಕಾರಿ ತಿರುವು ಇರುವುದರಿಂದ ಪದೇ ಪದೆ ಅಪಘಾತಗಳು ಸಂಭಿಸುತ್ತಿದ್ದು, ಅಪಘಾತ ವಲಯವಾಗಿದೆ.
ಕಬ್ಬಾಳು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ತಾವರೆಕೆರೆ ಬಳಿ ಒಂದು ತಿರುವಿದೆ....
ಆರ್ ಅಶೋಕ್ ವಿರುದ್ಧ ಗೆದ್ದು ಬೀಗಿದ ಡಿ.ಕೆ ಶಿವಕುಮಾರ್
ಸತತ ನಾಲ್ಕು ಬಾರಿ ಕನಕಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ
ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ...
ಬಹಿರಂಗ ಚುನಾವಣಾ ಪ್ರಚಾರಕ್ಕೆ ಅಧಿಕೃತ ತೆರೆ
ಕೊನೆ ಕ್ಷಣದ ಮತಯಾಚನೆ ನಡೆಸಿದ ನಾಯಕರು
ರಾಜ್ಯ ರಾಜಕೀಯದ ಹೊಸ ಪರ್ವ ಆರಂಭಕ್ಕಾಗಿನ ಗುದ್ದುಗೆ ಗುದ್ದಾಟದ ಕೊನೆ ಅಂಕಕ್ಕೆ ಭಾವುಕ ತೆರೆ ಬಿದ್ದಿದೆ. ಚುನಾವಣಾ ಆಯೋಗ ನಿಗದಿ ಪಡಿಸಿದಂತೆ...
ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...
ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಸೋಮವಾರ ಅವರು ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಅವರು ಕುಟುಂಬವು ಒಟ್ಟು ₹1,414 ಕೋಟಿ...
7 ದಿನ ಪೊಲೀಸ್ ವಶಕ್ಕೆ ನೀಡಿದ ಕನಕಪುರ ನ್ಯಾಯಾಲಯ
ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದ ಪೊಲೀಸರು
ಜಾನುವಾರುಗಳ ದಲ್ಲಾಳಿ ವ್ಯಾಪಾರ ಮಾಡುತ್ತಿದ್ದ ಇದ್ರೀಶ್ ಪಾಷಾ ಸಾವಿನ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು 7 ದಿನಗಳ...
ಗೋವು ಸಾಗಾಣಿಕೆ ವೇಳೆ ಇದ್ರೀಷ್ ಪಾಷ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ರಾಜಸ್ಥಾನದಲ್ಲಿ ಬಂಧಿಸಲಾಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಸಾತನೂರು ಪೊಲೀಸರು ಕನಕಪುರಕ್ಕೆ ಕರೆತಂದಿದ್ದು, ಏಪ್ರಿಲ್ 9ರಂದು ನ್ಯಾಯಾಧೀಶರ ಮುಂದೆ...
ಇದ್ರೀಸ್ ಸಾವು ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿಗಾಗಿ ಶೋಧ
ಸಾತನೂರು ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲು
ಇದ್ರೀಸ್ ಪಾಷ ಸಾವಿನ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆ ಮರೆಸಿಕೊಂಡಿದ್ದಾನೆ. ಆತನನ್ನು ಪತ್ತೆ...
ಹಣ ನೀಡದಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಬೆದರಿಸಿ ಹತ್ಯೆ
ಪುನೀತ್ ಕೆರೆಹಳ್ಳಿ, ಆತನ ಸಹಚರರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ
ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ಗೋರಕ್ಷಕರೆಂದು ಹೇಳಿಕೊಂಡಿದ್ದು, ಇದ್ರೀಸ್ ಪಾಷಾ ಅವರನ್ನು ಬಿಡುಗಡೆ ಮಾಡಲು 2...
'ರಾಷ್ಟ್ರ ರಕ್ಷಣಾ ಪಡೆ'ಯ ಹೆಸರಲ್ಲಿ ದಾಳಿ ನಡೆಸುತ್ತಿದ್ದ ತಂಡ
ಆನ್‌ಲೈನ್ ಪೇಮೆಂಟ್ ಮೂಲಕ ಹಣ ಸಂಗ್ರಹ ಮಾಡುತ್ತಿದ್ದ ಪುನೀತ್ ಕೆರೆಹಳ್ಳಿ
ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಇದ್ರೀಸ್ ಪಾಷಾ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ...
ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಕಾರ್ಯಕರ್ತರ ದಾಳಿ
ಜಾನುವಾರು ರಕ್ಷಣೆ ಸಂಬಂಧ ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲು
ಕಸಾಯಿಖಾನೆಗೆ ಜಾನುವಾರು ಸಾಗಾಟ ಮಾಡುತ್ತಿದ್ದಾಗ ರಾಮನಗರದ ಸಾತನೂರು ಬಳಿ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರುಗಳನ್ನು...