ರಾಮನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ಮನೆಯಲ್ಲಿದ್ದಾಗ ಶಾಸಕರಿಗೆ ಶನಿವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ವೈದೇಹಿ ಆಸ್ಪತ್ರೆಗೆ ದಾಖಲಿಸಿ...
"ಫಲವತ್ತಾದ ಕೃಷಿ ಭೂಮಿಯನ್ನು ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶಕಾರಿ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು ರಾಜ್ಯ...
ಬಿಡದಿ ಹೋಬಳಿಯಲ್ಲಿ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ 9,640 ಎಕರೆ ಭೂಸ್ವಾಧೀನ ಮಾಡುವ ಸರ್ಕಾರದ ನಿರ್ಧಾರ ಹಾಗೂ ಮೈಸೂರು ತಾಲ್ಲೂಕಿನ ಗುಡುಮಾದನಹಳ್ಳಿಯಲ್ಲಿ ನಿಮಾನ್ಸ್ ಘಟಕ ನಿರ್ಮಾಣ ಪ್ರಸ್ತಾವವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಕರ್ನಾಟಕ...
ರಾಮನಗರದ ಬಿಡದಿ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಭೂಮಿಯ ಬೆಲೆ ಗಗನಕ್ಕೇರುತ್ತಿದ್ದಂತೆ ರಿಯಲ್ ಎಸ್ಟೇಟ್ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದೆ. ಸಾರ್ವಜನಿಕ ಉದ್ಯಾನವನಕ್ಕೆಂದು ಮೀಸಲಿಟ್ಟಿದ್ದ ಜಾಗವನ್ನು ಖಾಸಗಿ ಬಡಾವಣೆಯ ರಸ್ತೆಗಾಗಿ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿರುವ ಗಂಭೀರ...
ಹಲವು ಮಹಿಳೆಯರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ರಾಮನಗರ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಹನಿಯೂರು ಚಂದ್ರೇಗೌಡ ಎಂಬಾತನನ್ನು ಬೆಂಗಳೂರಿನ ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯರ ಮೇಲೆ ಲೈಂಗಿಕ...
ರಾಮನಗರ ವಿಶೇಷ ವಿಭಾಗದ ಲೋಕೋಪಯೋಗಿ ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಕೋಟ್ಯಂತರ ರೂಪಾಯಿ ಸಾರ್ವಜನಿಕರ ತೆರಿಗೆ ಹಣವನ್ನು ದುರ್ಬಳಕೆ ಮಾಡಿರುವ ಗಂಭೀರ ಆರೋಪವೊಂದು ಮಾಹಿತಿ ಹಕ್ಕು ಕಾಯಿದೆಯಡಿ ಪಡೆದ ದಾಖಲೆಗಳಿಂದ ಬಯಲಾಗಿದೆ....
ತಾಪಮಾನದ ತೀವ್ರ ಏರಿಕೆ, ಅಕಾಲಿಕ ಮಳೆ ಮತ್ತು ಜೋನಿ ರೋಗದ ಕಾಟದಿಂದ ಮಾವಿನ ತೋಟಗಳು ತುತ್ತಾಗಿವೆ. ಇದು ಕೇವಲ ಬೆಳೆ ನಷ್ಟದ ಸಮಸ್ಯೆಯಲ್ಲ, ರೈತರ ಬದುಕಿನ ಪ್ರಶ್ನೆಯಾಗಿದೆ. ಈ ಸಂಕಷ್ಟವನ್ನು ಸಮರ್ಥವಾಗಿ...
2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ (42ನೇ ಎಸಿಎಂಎಂ ಕೋರ್ಟ್)...
ರಾಮನಗರ ಜಿಲ್ಲೆ ಹಾರೋಹಳ್ಳಿ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಯತ್ನಿಸಿದ ಬೃಹತ್ ಜಾಲವೊಂದು ಬಯಲಾಗಿದೆ. ಕರುನಾಡಿನ ಸಂಪತ್ತಾದ ಸರ್ಕಾರಿ ಭೂಮಿಯನ್ನು ರಕ್ಷಿಸುವ...
ಮುಂದಿನ ತಲೆಮಾರಿಗೆ ಪರಿಸರ ಉಳಿಸುವ ಮೂಲಕ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಪರಿಸರವಾದಿ ರೇವತಿ ಕಾಮತ್ ಹೇಳಿದರು.
ಕನಕಪುರ ರಸ್ತೆಯಲ್ಲಿರುವ ʼಧೀ DHEEʼ ಆಸ್ಪತ್ರೆಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಧೀ...
ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ವಾರದ ಹಿಂದೆ ಸಂಭವಿಸಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಫೋಟದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಕನಕಪುರ...
ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿರುವ ರೈತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ರಾಜ್ಯ ಸಂಚಾಲಕ ಕುಮಾರಸ್ವಾಮಿ, ಫೆಬ್ರವರಿ.4ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 'ಜಿಲ್ಲಾಧಿಕಾರಿ ಹಠಾವೋ, ರೈತ ಬಚಾವೋ' ಆಂದೋಲನ ಹಮ್ಮಿಕೊಳ್ಳಲಾಗಿದೆ...