ರಾಮನಗರ

ರಾಮನಗರ | ಪಡಿತರ ಅಕ್ಕಿ ಕಳವು ಪ್ರಕರಣ; ಗೋದಾಮಿನ ವ್ಯವಸ್ಥಾಪಕನೇ ಆರೋಪಿ

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತವರು ಜಿಲ್ಲೆ ರಾಮನಗರದಲ್ಲಿ ಕೇಳಿಬಂದಿದ್ದ ಅನ್ನಭಾಗ್ಯ ಅಕ್ಕಿ ಕಳವು ಪ್ರಕರಣದಲ್ಲಿ ಗೋದಾಮಿನ ವ್ಯವಸ್ಥಾಪಕನಾಗಿದ್ದ ಚಂದ್ರಶೇಖರ್ ಎಂಬಾತನ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಆತನೇ ಅಕ್ಕಿಯನ್ನು ಅಕ್ರಮವಾಗಿ ಮಾರಾಟ...

ನಷ್ಟದ ನೆಪ – ರೈತರ ಜೇಬಿಗೆ ಕತ್ತರಿ; ಪ್ರತಿ ಲೀಟರ್ ಹಾಲಿಗೆ 2 ರೂ. ಕಡಿತ

ಬೆಂಗಳೂರು ಹಾಲು ಒಕ್ಕೂಟ (ಬಮುಲ್) ಬರೋಬ್ಬರಿ 67 ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಹೇಳಿಕೊಂಡಿದ್ದು, ತನ್ನ ನಷ್ಟವನ್ನು ಸರಿದೂಗಿಸಲು ರೈತರ ಜೇಬಿಗೆ ಕತ್ತರಿ ಹಾಕಲು ಮುಂದಾಗಿದೆ. ರೈತರಿಂದ ಖರೀದಿಸುವ ಹಾಲಿನ ದರದಲ್ಲಿ...

ರಾಮನಗರ | ಅಂಚೆ ಕಚೇರಿಗೆ ಸಾರ್ವಜನಿಕರ ಮುತ್ತಿಗೆ; ಸಮಸ್ಯೆ ಪರಿಹರಿಸುವುದಾಗಿ ಪೋಸ್ಟ್‌ಮಾಸ್ಟರ್‌ ಭರವಸೆ

ಪಿಂಚಣಿ ಸೇರಿದಂತೆ ಸರ್ಕಾರದ ಸವಲತ್ತುಗಳಿಂದ ಬರುವ ಹಣವನ್ನು ಪೋಸ್ಟ್‌‌ಮ್ಯಾನ್‌ ಸರಿಯಾಗಿ ಕೊಡದೆ ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿ ರಾಮನಗರ ಜಿಲ್ಲೆಯ ಕನಕಪುರದ ವೆಂಕಟರಾಯನದೊಡ್ಡಿ ಅಂಚೆ ಕಚೇರಿಗೆ ಸಾರ್ವಜನಿಕರು ಸೋಮವಾರ ಮುತ್ತಿಗೆ ಹಾಕಿದ್ದರು. "ವೆಂಕಟರಾಯನದೊಡ್ಡಿ ಅಂಚೆ ಕಚೇರಿಯಲ್ಲಿ...

ರಾಮನಗರ | ವಿಜಯೇಂದ್ರ ಆಯ್ಕೆ ಇಂದಿನ ಸ್ಥಿತಿಗೆ ಸರಿಯಾಗಿದೆ: ಎಸ್‌ ಟಿ ಸೋಮಶೇಖರ್

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರ ಆಯ್ಕೆ ಇಂದಿನ ಸ್ಥಿತಿಗೆ ನೂರಕ್ಕೆ ನೂರರಷ್ಟು ಸರಿಯಾಗಿದೆ ಎಂದು ಶಾಸಕ ಎಸ್ ಟಿ‌ ಸೋಮಶೇಖರ್ ಹೇಳಿದ್ದಾರೆ.ರಾಮನಗರ ಜಿಲ್ಲೆಯ ಕುಂಬಳಗೋಡಿನಲ್ಲಿ ಬುಧವಾರ ಸುದ್ದಿಗಾರರ...

ರಾಮನಗರ | ತುಂಡಾದ ಬಸ್‌ ಸ್ಟೇರಿಂಗ್; ಬೈಕ್‌ಗೆ ಢಿಕ್ಕಿ – ಇಬ್ಬರ ದುರ್ಮರಣ

ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ನ ಸ್ಠೇರಿಂಗ್ ತುಂಡಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಬೈಕ್‌ವೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ತಿಟ್ಟಮಾರನಹಳ್ಳಿ...

ಬೆಳೆ ಪರಿಹಾರಕ್ಕೆ ಸರ್ಕಾರ ₹500 ಕೊಟ್ಟರೆ ದೊಡ್ಡದು, ಅದು ಏನಕ್ಕೂ ಸಾಲಲ್ಲ: ಸಚಿವರ ಮುಂದೆ ರೈತನ ಅಳಲು

ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣದಲ್ಲಿ ಬುಧವಾರ ತಾಲೂಕಿನ ಬರಪೀಡಿತ ಪ್ರದೇಶಗಳ ವೀಕ್ಷಣೆ ಮತ್ತು ರೈತರ ಜೊತೆ ಸಮಾಲೋಚನೆ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆಯಿತು.ಈ ವೇಳೆ ರಾಮೋಹಳ್ಳಿಯ ರೈತ ರಾಮಚಂದ್ರ...

ರಾಮನಗರ | ಪಿಡಿಒ ವಿರುದ್ಧ ಹಣ ದುರ್ಬಳಕೆ ಆರೋಪ; ತನಿಖೆಗೆ ಸಿದ್ಧ ಎಂದ ಪಿಡಿಒ

ಚರಂಡಿ ನೈರ್ಮಲ್ಯ, ಸ್ವಚ್ಛತೆ ಹಾಗೂ ನೀರು ಸರಬರಾಜು ಉಪಕರಣ ಖರೀದಿ ಹೆಸರಲ್ಲಿ ಸುಮಾರು 80 ಲಕ್ಷ ರೂಪಾಯಿ ದುರುಪಯೋಗವಾಗಿದೆ. ಗ್ರಾಮ ಪಂಚಾಯತಿ ಪಿಡಿಒ ಈ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ...

ರಾಮನಗರ | ಮುಚ್ಚಿರುವ ಸರ್ಕಾರಿ ಶಾಲೆ ತೆರೆಯಲು ಒತ್ತಾಯಿಸಿ ಗ್ರಾಮಸ್ಥರ ಪ್ರತಿಭಟನೆ

ಮುಚ್ಚಿರುವ ಸರ್ಕಾರಿ ಶಾಲೆಯನ್ನು ಮತ್ತೆ ತೆರೆಯಬೇಕು. ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಬೇಕು ಎಂದು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹೆಬ್ಬಳಲು ಗ್ರಾಮದ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.ಪ್ರತಿಭಟನೆಯಲ್ಲಿ ಮಾತನಾಡಿದ ಶಾಲೆಯ ಎಸ್‌ಡಿಎಂಸಿ...

ರಾಮನಗರ | ತಿಂಗಳಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ 100 ಆಶ್ರಯ ಮನೆ: ಶಾಸಕ ಬಾಲಕೃಷ್ಣ

ಒಂದು ತಿಂಗಳ ಅವಧಿಯೊಳಗೆ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೂ 100 ಆಶ್ರಮ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮಾಗಡಿ ಶಾಸಕ ಎಚ್‌.ಸಿ ಬಾಲಕೃಷ್ಣ ಹೇಳಿದ್ದಾರೆ.ಮಾಗಡಿ ತಾಲೂಕಿನ ಕುದೂರು ಗ್ರಾಮ ಪಂಚಾಯತಿಯಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ...

ಖಜಾನೆ ತುಂಬಿಸಿಕೊಳ್ಳುವ ದುರುದ್ದೇಶದಿಂದ ಕನಕಪುರ ಹೆಸರಲ್ಲಿ ಡಿಕೆಶಿ ಹೊಸ ನಾಟಕ: ಎಚ್‌ಡಿಕೆ ಕಿಡಿ

ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯ ಹೆಚ್ಚಿಸಿಕೊಳ್ಳುವ ಉದ್ದೇಶ ಡಿಕೆ ಶಿವಕುಮಾರ್ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ:‌ ಕಿಡಿಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ರಾಮನಗರ ಜಿಲ್ಲೆಯಿಂದ ಕನಕಪುರ...

ರಾಮನಗರ | ₹6.25 ಕೋಟಿ ವೆಚ್ಚದಲ್ಲಿ ಕಾಮಗಾರಿ; ಜನರಿಗೆ ಸಿಗದ ಕಾವೇರಿ ನೀರು

ರಾಮನಗರ ಜಿಲ್ಲೆ ಹಾರೋಹಳ್ಳಿ ಪಟ್ಟಣದ ಜನತೆಗೆ ಕಾವೇರಿ ನೀರು ಪೂರೈಸುವ ₹6.25 ಕೋಟಿ ವೆಚ್ಚದ ಕಾಮಗಾರಿ ಮೂರ್ನಾಲ್ಕು ವರ್ಷದಿಂದ ಕುಂಟುತ್ತಾ ಸಾಗಿದೆ.ಸರ್ಕಾರ 2019ರಲ್ಲಿ ಹಾರೋಹಳ್ಳಿ ಪಟ್ಟಣಕ್ಕೆ ಕಾವೇರಿ ನೀರು ಪೂರೈಸುವ ಕಾಮಗಾರಿಗೆ ಹಸಿರು...

ಬಿಗ್‌ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಬಂಧನ; ಕಾರಣವೇನು?

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಬಿಗ್‌ಬಾಸ್' ರಿಯಾಲಿಟಿ ಶೋ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಗ್‌ಬಾಸ್ ಮನೆಯಿಂದಲೇ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಕಲರ್ಸ್...

ಜನಪ್ರಿಯ