ರಾಮನಗರ

ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

ಮಾಜಿ ಭೂಗತ ಪಾತಕಿ​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ. ಬಿಡದಿಯಿಂದ ಬೆಂಗಳೂರಿಗೆ...

ರಾಮನಗರ | ನಿಂತಿದ್ದ ಕ್ಯಾಂಟರ್‌ಗೆ ಬಸ್ ಡಿಕ್ಕಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಸ್ಥಳೀಯರು...

ರಾಮನಗರ | ಕ್ಯಾಂಟರ್, ಕಾರು ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಕ್ಯಾಂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರಾಮನಗರದ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. ಇಂದು...

ರಾಮನಗರ | ಮಗು ಕೈ ಮೇಲೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ; ದೂರು ದಾಖಲು

ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಹರಾಜರಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಮೇಶ್ ಹಾಗೂ ಚೈತ್ರಾ ದಂಪತಿಯ...

ರಾಮನಗರ | ಮಗು ಅಳುತ್ತಿದೆಯೆಂದು ಕೈಗೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿದ ಅಂಗನವಾಡಿ ಸಹಾಯಕಿ

ಮಗು ಹಠ ಮಾಡುತ್ತಿದೆ ಎಂದು ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ರಾಮನಗರದ ಕನಕಪುರ ತಾಲೂಕಿನ ಮಹರಾಜಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಮೇಶ್...

ಎಚ್‌ಡಿಕೆ ಭೂ ಒತ್ತುವರಿ ಪ್ರಕರಣ: ಬಿಡದಿಯ ತೋಟದಲ್ಲಿ ಒತ್ತುವರಿ ತೆರವಿಗೆ ಸಜ್ಜಾಗಿವೆ 5 ಜೆಸಿಬಿಗಳು

ಕೇಂದ್ರ ಸಚಿವ ಎಚ್‌‌ ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬಸ್ಥರ ವಿರುದ್ಧ ದಾಖಲಿರುವ ಭೂ ಒತ್ತುವರಿ ಪ್ರಕರಣ ಸಂಬಂಧಿ ಅದಿಕಾರಿಗಳು ಸಮೀಕ್ಷೆ ಮತ್ತು ತನಿನೆ ನೀಡಿದ್ದಾರೆ. ಇದೀಗ, ಒತ್ತುವರಿ ತೆರವಿಗೆ ಸಿದ್ದತೆ ನಡೆದಿದ್ದು,...

ರಾಮನಗರ | ಶಿವರಾತ್ರಿ ವಿಶೇಷ; ಶಿವನಿಗೆ ಬಾಡೂಟ ನೈವೇದ್ಯ

ಶಿವರಾತ್ರಿ ಎಂದರೆ ಉಪವಾಸ, ಜಾಗರಣೆ, ಲಘು ಉಪಹಾರ, ಸಿಹಿ ಖಾದ್ಯ ಸೇವನೆಗಳು ನೆನಪಾಗುತ್ತವೆ. ಆದರೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಮಂಗಾಡಹಳ್ಳಿಯಲ್ಲಿ ವಿಶೇಷ ಆಚರಣೆಯೊಂದು ರೂಢಿಯಲ್ಲಿದೆ. ಇಲ್ಲಿನ ಚನ್ನಪ್ಪಾಜಿಸ್ವಾಮಿ ಮಠದ ಮಂಠೇಸ್ವಾಮಿಗೆ ಶಿವರಾತ್ರಿ ದಿನ ವಿಧ...

5 ವರ್ಷಗಳ ಕಾಲ ಅಲೆದಾಡಿಸಿ ಕೊನೆಗೂ 18.47 ಕೋಟಿ ರೂ. ಭೂ ಪರಿಹಾರ ಬಿಡುಗಡೆ ಮಾಡಿದ ಕೆಐಎಡಿಬಿ

ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಟಯೋಟ ಕಾರ್ಖಾನೆ ಸ್ಥಾಪನೆಗಾಗಿ ಭೂಮಿ ನೀಡಿ ಭೂ ಪರಿಹಾರಕ್ಕಾಗಿ 25 ವರ್ಷಗಳ ಕಾಲ ಅಲೆದಾಡಿದ್ದ ವಯೋವೃದ್ಧರಿಗೆ ಕೊನೆಗೂ ಕೆಐಎಡಿಬಿ ಪರಿಹಾರ ಮಂಜೂರು ಮಾಡಿದೆ. ಆದರೆ ಪರಿಹಾರದ ಸವಿಯುಣ್ಣಬೇಕಿದ್ದ ರೈತರಲ್ಲಿ...

ರಾಮನಗರ | ಕಾಡಾನೆ ಹಾವಳಿ ತಡೆಗೆ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್, 24 ಗಂಟೆ ಆನೆ ಎಚ್ಚರಿಕೆ ಸಂದೇಶ: ಈಶ್ವರ ಖಂಡ್ರೆ

ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ಕ್ಷಣವೇ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂ. ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

ರಾಮನಗರ | ಈ ದೇಶದ ರಾಷ್ಟ್ರೀಯ ಗ್ರಂಥ, ಪ್ರಜಾಪ್ರಭುತ್ವದ ಆತ್ಮ ಸಂವಿಧಾನ: ಸಚಿವ ರಾಮಲಿಂಗಾರೆಡ್ಡಿ

ದೇಶವು 1947ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಪಡೆದುಕೊಳ್ಳುವ ಮೂಲಕ ದಾಸ್ಯದ ಸಂಕೋಲೆ ಕಳಚಿಕೊಂಡಿತು. ಬಳಿಕ, ಈ ದೇಶದ ರಾಷ್ಟ್ರೀಯ ಗ್ರಂಥ ಹಾಗೂ ಪ್ರಜಾಪ್ರಭುತ್ವದ ಆತ್ಮವಾದ ಸಂವಿಧಾನದ ಜಾರಿಯಾದ ದಿನ 1950 ಜನವರಿ...

ರಾಮನಗರ | ಜಿಲ್ಲಾಸ್ಪತ್ರೆಯ ಖಾಲಿ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ಸಚಿವ ದಿನೇಶ್ ಗುಂಡೂರಾವ್

ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಖಾಲಿಯಿರುವ ವೈದ್ಯರು ಮತ್ತು ಅಗತ್ಯ ಸಿಬ್ಬಂದಿಯನ್ನು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಪರಿಶೀಲನಾ ಸಭೆ...

ರಾಮನಗರ | ರಕ್ತದಾನ ಮಹಾ ಜೀವದಾನ : ಡಾ. ಮುತ್ತಣ್ಣ

ರಕ್ತದಾನ ಎಲ್ಲದ ದಾನಕ್ಕೂ ಶ್ರೇಷ್ಠ ಮತ್ತು ಮಹಾ ಜೀವದಾನವಾಗಿದೆ ಎಂದು ಸ್ಪಂದನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ. ಮುತ್ತಣ್ಣ ಹೇಳಿದರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನೇಗಿಲ ಯೋಗಿ ಸಮಾಜಸೇವಾ ಟ್ರಸ್ಟ್ ವತಿಯಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X