ಸಜ್ಜನಿಕೆಯ ರಾಜಕಾರಣ ಎಸ್.ಎಂ.ಕೃಷ್ಣ ಸಾವಿನೊಂದಿಗೆ ಕೊನೆಯಾಗಿದೆ. ಹಲವು ತೊಂದರೆ ತೊಡಕುಗಳನ್ನು ನಿವಾರಿಸಿಕೊಂಡು ದಿಟ್ಟತನದ ಆಡಳಿತ ನೀಡಿದ ಸಜ್ಜನ ರಾಜಕಾರಣಿಗಳಲ್ಲಿ ಇವರು ಅಗ್ರಗಣ್ಯರು. ಅಸ್ಖಲಿತ ಕನ್ನಡ, ಇಂಗ್ಲೀಷ್ ಭಾಷೆ, ನಗು ಮೊಗ, ಉತ್ತಮ ವಸ್ತ್ರಗಳನ್ನು...
ಡಿಎಲ್ ನವೀಕರಣ ಮಾಡಿಸಲು ವೈದ್ಯಕೀಯ ಪ್ರಮಾಣಪತ್ರ ಕೋರಿ ಜಯದೇವ್ ಎಂಬುವವರು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆಗೊಳಗಾಗಿದ್ದು, ಪ್ರಮಾಣಪತ್ರಕ್ಕೆ ಸಹಿಮಾಡಿ ವಿತರಿಸುವ ವೇಳೆ ವೈದ್ಯಾಧಿಕಾರಿ ಡಾ. ಬಿ ಜಿ ಕುಮಾರಸ್ವಾಮಿ ₹100 ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ...
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಲಭ್ಯವಿಲ್ಲದ ಅಂಗನವಾಡಿ ಕೇಂದ್ರಗಳಿಗೆ 45 ದಿನಗಳೊಳಗೆ ನಿವೇಶನ ಗುರುತಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಡಿ.12ರ...
ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಮಳೆಯ ಅಬ್ಬರ ಹಲವೆಡೆ ನಿಂತಿಲ್ಲ. ಇದಕ್ಕೆ ಕರ್ನಾಟಕವೂ ಹೊರತಾಗಿಲ್ಲ. ಫೆಂಗಲ್ ಚಂಡಮಾರುತದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಂಗಳೂರು ಸುತ್ತ ಮುತ್ತಲಿನ ಜಿಲ್ಲೆಗಳ ರಾಗಿ ಮತ್ತು ಭತ್ತದ...
ಮನೆ, ಮನಗಳಲ್ಲಿ ನಿತ್ಯವೂ ಕನ್ನಡ ತನವನ್ನು ಆಚರಿಸುವ ದೀಕ್ಷೆ ತೊಡಬೇಕು. ಕನ್ನಡವನ್ನು ಭಾಷಾ ದೃಷ್ಟಿಕೋನದಿಂದಲ್ಲದೇ ಒಗ್ಗಟ್ಟು, ಸಂಸ್ಕೃತಿ, ಗೌರವ ಮತ್ತು ಅಭಿಮಾನದ ಪ್ರತೀಕವಾಗಿ ಕಾಣುವ ಮೂಲಕ ಕನ್ನಡವನ್ನು ಆಚರಿಸಬೇಕು ಎಂದು ಬಂಜಾರ ಭಾಷಾ...
ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಭವನಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಕಸಾಪ ರಾಮನಗರ ಜಿಲ್ಲಾಧ್ಯಕ್ಷ ಬಿ ಟಿ ನಾಗೇಶ್ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ...
ನಾಗರಿಕ ಸಮಾಜ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ನವಜಾತ ಶಿಶುವೊಂದನ್ನು ಶೌಚಾಲಯದ ಗುಂಡಿಗೆ ಹಾಕಿ ಫ್ಲಶ್ ಮಾಡಲಾಗಿದೆ.
ಬುಧವಾರ ರಾತ್ರಿ ಈ ಅಮಾನವೀಯ ವಿದ್ಯಮಾನ ನಡೆದಿದ್ದು, ಗುರುವಾರ ಬೆಳಕಿಗೆ...
ಜಿಲ್ಲೆಯಲ್ಲಿ ಒತ್ತುವರಿ ತೆರವಿಗೆ ಕಾನೂನು ಪ್ರಕಾರ ಅಗತ್ಯ ಕ್ರಮವಹಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ನ.15ರ...
ಹೊಸ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಲು ತಹಶೀಲ್ದಾರರು, ಬಿಎಲ್‌ಓಗಳು ಅಗತ್ಯ ಕ್ರಮವಹಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೂ (ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಾಂಕ ಹಾಗೂ ಸಾಮಾಜಿಕ ಭದ್ರತೆ)...
"ಲಿಂಗವೆಂಬುದು ದೈಹಿಕ ಲಕ್ಷಣಕ್ಕೆ ಸೀಮಿತವಾಗಿರಬಹುದಾದರೂ ನಮ್ಮೊಳಗಿನ ವ್ಯಕ್ತಿತ್ವಕ್ಕೆ ಲಿಂಗಭೇದವಿಲ್ಲ" ಎಂದು ರಾಮನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬಿ.ವಿ. ರೇಣುಕ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು...
ಸಮಾಜದ ದುರ್ಬಲ ವರ್ಗಗಳಿಗೆ ಉಚಿತವಾಗಿ ಕಾನೂನು ಸೇವೆಗಳ ನೆರವು ನೀಡುವುದು ಕಾನೂನು ಸೇವೆಗಳ ಪ್ರಾಧಿಕಾರದ ಪ್ರಮುಖ ಉದ್ದೇಶವಾಗಿದೆ ಎಂದು ರಾಮನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ...
ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಾತ್ರ ಬದುಕು ನಡೆಯಲಿದೆಯೆಂಬ ಕೀಳರಿಮೆ ಕಿತ್ತೊಗೆಯುವ ಕೆಲಸವಾಗಬೇಕಿದೆ ಎಂದು ರಾಮನಗರ ಜಿಲ್ಲಾ ಕಸಾಪ ಅಧ್ಯಕ್ಷ ಬಿ ಟಿ ನಾಗೇಶ್ ಅಭಿಪ್ರಾಯಪಟ್ಟರು.
ರಾಮನಗರದ ರಾಯರದೊಡ್ಡಿ ಸರ್ಕಲ್ ಬಳಿಯ ಶ್ರೀಭವನೇಶ್ವರಿ ಗುಡಿಯ ಸನ್ನಿಧಿಯಲ್ಲಿ...