ರಾಮನಗರ

ರಾಮನಗರ | ಕಸಾಪದಿಂದ ಅಗಲಿದ ಉದ್ಯಮಿ ರತನ್ ಟಾಟಾಗೆ ನುಡಿನಮನ

ಹಲವು ಕ್ಷೇತ್ರಗಳಲ್ಲಿ ಹಲವಾರು ಉತ್ಪನ್ನಗಳ ಮೂಲಕ ತಮ್ಮದೇ ಆದಂತಹ ಹೊಸ ಛಾಪನ್ನು ಮೂಡಿಸಿದಂತಹವರು ರತನ್ ಟಾಟಾ. ಅವರು ಸದಾ ಬಡವರಿಗಾಗಿ ತುಡಿಯುತ್ತಿದ್ದಂತಹ ಮನಸ್ಸು. ಶ್ರೀಸಾಮಾನ್ಯ ವ್ಯಕ್ತಿಗೂ ದಕ್ಕುವ ದರಗಳಲ್ಲಿ ಅವರ ಉತ್ಪನ್ನಗಳು ದೊರೆಯುತ್ತಿದ್ದವು....

ರಾಮನಗರ | ರೈತರ ಬೇಡಿಕೆಗೆ ಜಿಲ್ಲಾಧಿಕಾರಿ ನಿರ್ಲಕ್ಷ್ಯ; ಅಸಂವಿಧಾನಿಕ ನಡೆ ಖಂಡಿಸಿ ರೈತ ಸಂಘ ಪ್ರತಿಭಟನೆ

ರೈತರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವ ರಾಮನಗರ ಜಿಲ್ಲಾಧಿಕಾರಿ ಅಸಂವಿಧಾನಿಕ ದೋರಣೆ ತಾಳಿರುವ ಹಿನ್ನೆಲೆಯಲ್ಲಿ ಅ.12ರ ಶನಿವಾರ ಮೈಸೂರು ದಸರಾದಂದು ರೈತ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳ ಪದಾಧಿಕಾರಿಗಳು ರಾಮನಗರದ ಬೆಂಗಳೂರು-ಮೈಸೂರು ರಸ್ತೆಯ...

ರಾಮನಗರ | ಅಕ್ರಮ ಖಾತೆ ರದ್ದುಪಡಿಸುವಂತೆ ಆಗ್ರಹ; ಡಿಎಸ್ಎಸ್‌ನಿಂದ ಅನಿರ್ದಿಷ್ಟಾವಧಿ ಧರಣಿ

ಮೈಸೂರು-ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಂತಿರುವ ಹಂದಿಜೋಗ ಸಮುದಾಯದ ಜಾಗದ ತಲೆಬಾಗಿಲಿನಲ್ಲಿರುವ 30×40 ಜಾಗವನ್ನು ಅಪರಿಚಿತ ವ್ಯಕ್ತಿ ಅಕ್ರಮವಾಗಿ ಖಾತೆ ಮಾಡಿಸಿಕೊಂಡಿರುವುದನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಡಿಎಸ್‌ಎಸ್‌ನಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ...

ರಾಮನಗರ | ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ಅಭಿವೃದ್ಧಿ ಕುಂಠಿತ: ಯೋಗೇಶ್‌ಗೌಡ

ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ರಾಮನಗರ ತಾಲೂಕಿನ ಕೆರೆಗಳಿಗೆ ನೀರಿಲ್ಲದೆ ಅಭಿವೃದ್ಧಿ ಕುಂಠಿತವಾಗಿದೆ. ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸಬೇಕು. ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕಿ ಹಾಗೂ ಸತ್ತೇಗಾಲ ಯೋಜನೆಯನ್ನು...

ರಾಮನಗರ | ಮೇಕೆದಾಟು ಅಣೆಕಟ್ಟೆಗೆ ನಿರಂತರ ಹೋರಾಟದ ಸಂಕಲ್ಪ: ರಮೇಶ್‌ಗೌಡ

ತೆಂಗಿನ ಸಸಿ ನೆಟ್ಟರೆ ಕುಟುಂಬದ ಹತ್ತಾರು ತಲೆಮಾರಿಗೆ ಕಲ್ಪವೃಕ್ಷವಾಗುವಂತೆ ಮೇಕೆದಾಟು ಅಣೆಕಟ್ಟೆ ನಿರ್ಮಾಣವಾದರೆ ಹತ್ತಾರು ತಲೆಮಾರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ನಿರಂತರ ಹೋರಾಟದ ಸಂಕಲ್ಪ ಮಾಡುತ್ತೇವೆ ಎಂದು ಕಸ್ತೂರಿ...

ರಾಮನಗರ | ಉಪಕರಣಗಳ ಮೂಲಕ ಉದ್ಯೋಗ ಖಾತ್ರಿ ಕೆಲಸ: ಸೂಕ್ತ ಕ್ರಮಕ್ಕೆ ಮಾಹಿತಿ ಹಕ್ಕು ವೇದಿಕೆ ಒತ್ತಾಯ

ರಾಮನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಉಪಕರಣಗಳ ಮೂಲಕ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಆದರೂ ಕೂಡ ರಾಮನಗರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು...

ಬುದ್ಧಿವಾದ ಹೇಳಿದ್ದಕ್ಕೆ ವ್ಯಕ್ತಿಯ ಕತ್ತು ಕೊಯ್ದ ದರ್ಶನ್ ಅಭಿಮಾನಿಗಳು

ದರ್ಶನ್ ಹೆಸರು ಜೋರಾಗಿ ಕೂಗುವ ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ರಾಮನಗರ ಜಿಲ್ಲೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸೂಲಿಕೆರೆಪಾಳ್ಯ ಗ್ರಾಮದಲ್ಲಿ ನಡೆದಿದೆ. ಗಾಯಾಳುವನ್ನು ವೆಂಕಟಸ್ವಾಮಿ ಎಂದು...

ರಾಮನಗರ | ಕಸಾಪದಿಂದ ‘ತೇಜಸ್ವಿ ಸಾಹಿತ್ಯಯಾನ ಹಾಗೂ ಯುವ ಸ್ಪಂದನ’ ಕಾರ್ಯಕ್ರಮ

ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ "ತೇಜಸ್ವಿ ಸಾಹಿತ್ಯಯಾನ ಹಾಗೂ ಯುವ ಸ್ಪಂದನ" ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಾಟಕಕಾರ, ಜಾನಪದ ವಿದ್ವಾಂಸ ಡಾ.ಎಂ.ಬೈರೇಗೌಡ, ತೇಜಸ್ವಿ ಪರಿಸರದ ಕುರಿತು ಬರೆದು...

ರಾಮನಗರ | ರಾಜ್ಯಮಟ್ಟದ ಬಂಜಾರ ಕಥೆ, ಕಾವ್ಯ, ನಾಟಕ ರಚನಾ ಶಿಬಿರ: ಅರ್ಜಿ ಆಹ್ವಾನ

ರಾಜ್ಯಮಟ್ಟದ ಬಂಜಾರ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ವಸತಿ ಕಾರ್ಯಗಾರ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ರಾಜ್ಯ ಮಟ್ಟದ ವಸತಿ ಸಹಿತ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ಕಾರ್ಯಾಗಾರವನ್ನು...

ರಾಮನಗರ | ಪತ್ರಕರ್ತ ದಿ.ಮೋಹನ್ ಕುಮಾರ್ ಮಗನ ಮೇಲೆ ಮಾರಣಾಂತಿಕ ಹಲ್ಲೆ; ಕೊಲೆ ಯತ್ನ ಆರೋಪ

ಜನದನಿ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಹಾಗೂ ಹೋರಾಟಗಾರ ದಿ.ಮೋಹನ್ ಕುಮಾರ್ ಮಗ ಆಕಾಶ್ ಗೌತಮ್ ಮೇಲೆ ಇತ್ತೀಚೆಗೆ ನಡೆದ ಮಾರಣಾಂತಿಕ ಹಲ್ಲೆ ರಾಮನಗರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. 2024 ಸೆಪ್ಟೆಂಬರ್ 11ರಂದು ಸಂಜೆ...

ರಾಮನಗರ | ಹಾಲಿನ ದರ ಹೆಚ್ಚಿಸುವ ನಿರ್ಧಾರ ಸ್ವಾಗತಾರ್ಹ: ರೈತ ಸಂಘ

ಮುಖ್ಯಮಂತ್ರಿಗಳು ಮಾಗಡಿಯಲ್ಲಿ ಮಾತನಾಡುತ್ತಾ ನಂದಿನಿ ಹಾಲಿನ ದರವನ್ನು ಹೆಚ್ಚಿಸಿ, ಆ ಹಣವನ್ನ ಹಾಲು ಉತ್ಪಾದಕ ರೈತರಿಗೆ ಕೊಡುತ್ತೇನೆಂದು ಘೋಷಣೆ ಮಾಡಿರುವುದನ್ನು ಸ್ವಾಗತಿಸುತ್ತೇವೆ ಎಂದು ರೈತಸಂಘದ ಸಂಚಾಲಕರಾದ ಚೀಲೂರು ಮುನಿರಾಜು ಹರ್ಷ ವ್ಯಕ್ತಪಡಿಸಿದರು. ಅವರು ಸೆ.14ರ...

ರಾಮನಗರ | ಅರವಿಂದ್ ಕೇಜ್ರಿವಾಲ್‌ ಬಿಡುಗಡೆ: ಆಮ್ ಆದ್ಮಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟಿನ ದ್ವಿಸದಸ್ಯ ಪೀಠ ಜಾಮೀನು ಮಂಜೂರು ಮಾಡುವ ಮೂಲಕ ಜೈಲಿನಿಂದ ಹೊರಬರಲು ಅನುವು ಮಾಡಿಕೊಟ್ಟಿದೆ. ಇದು ಸತ್ಯಕ್ಕೆ ಸಂದ ಜಯ, ಸತ್ಯ ಮೇವ ಜಯತೆ ಎಂದ ರಾಮನಗರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X