ರಾಮನಗರ

ರಾಮನಗರ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಎಲ್ಲರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಯಶವಂತ್

ಸಮಾಜ ಕಲ್ಯಾಣ ಇಲಾಖೆಯು ಸೆಪ್ಟೆಂಬರ್ 15ರಂದು ಆಯೋಜಿಸಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದನ್ನು ಯಶಸ್ವಿಯಾಗಿ ನಿರ್ವಹಿಸಲು ಎಲ್ಲರ ಸಹಕಾರ ಅಗತ್ಯ...

ರಾಮನಗರ | ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ: ನ್ಯಾ. ಸವಿತಾ ಪಿ ಆರ್

ಮಕ್ಕಳು ಎದುರಿಸುವ ಮಾನಸಿಕ ಒತ್ತಡಗಳನ್ನು ಆರಂಭದಲ್ಲಿಯೇ ಗುರುತಿಸುವ ಮೂಲಕ, ತೊಡಕುಗಳಿಗೆ ಪರಿಹಾರಗಳು ಸಿಗುತ್ತವೆ ಎಂಬ ಆತ್ಮವಿಶ್ವಾಸವನ್ನು ತುಂಬಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ರಾಮನಗರ ಜಿಲ್ಲಾ ಕಾನೂನು ಸೇವೆಗಳ...

ರಾಮನಗರ | ರೈತರ ಸಮಸ್ಯೆಗಳ ನಿರ್ಲಕ್ಷ್ಯ ಸಲ್ಲದು ; ಬಡಗಲಪುರ ನಾಗೇಂದ್ರ

ರೈತರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ ಸಲ್ಲದು. ರೈತರ ನ್ಯಾಯಯುತ ಬೇಡಿಕೆಗಳ ಬಗ್ಗೆ ಸಭೆ ನಡೆಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು. ರಾಮನಗರ...

ರಾಮನಗರ | ಸಾಲ ತೀರಿಸಲು ನೆರೆಮನೆಯ ಬಾಲಕಿಯ ಅಪಹರಣಕ್ಕೆ ಯತ್ನ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕ

ಮನೆ ಬಾಡಿಗೆ ಸೇರಿದಂತೆ ಕೈ ಸಾಲ ತೀರಿಸಲು ಪಕ್ಕದ ಮನೆಯಲ್ಲಿನ ಬಾಲಕಿಯನ್ನೇ ಯುವಕನೋರ್ವ ಅಪಹರಿಸಲು ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಅಪಹರಣಕ್ಕೆ ಯತ್ನಿಸಿದ ಆಸಾಮಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕಿಯನ್ನು ಅಪಹರಿಸುವ...

ರಾಮನಗರ | ಪ್ರತಿಭಟನೆಗೆ ಅವಕಾಶ ನಿರಾಕರಿಸಿ ಜಿಲ್ಲಾಧಿಕಾರಿ ಆದೇಶ: ಹಿಂಪಡೆಯಲು ಪ್ರಗತಿಪರ ಸಂಘಟನೆಗಳ ಆಗ್ರಹ

ಡಿಸಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಗೆ ಅವಕಾಶ ನಿರಾಕರಿಸಿ ರಾಮನಗರ ಜಿಲ್ಲಾಧಿಕಾರಿ ದಯಾನಂದ್ ಆದೇಶ ಖಂಡಿಸಿ ಹಾಗೂ ರೈತರ ಬೇಡಿಕೆಗಳಿಗಾಗಿ ಆಗ್ರಹಿಸಿ ರಾಮನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ರೈತಪರ, ದಲಿತಪರ, ಕನ್ನಡಪರ...

ರಾಮನಗರ | ಬಿಳಗುಂಬ ಸರಕಾರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ನಾವು ಗುರುಗಳಿಗೆ ಗೌರವ ನೀಡಿದಷ್ಟು ನಮ್ಮ ಗೌರವವು ಕೂಡ ಹೆಚ್ಚಾಗುತ್ತಾ ಹೋಗುತ್ತದೆ. ನಾವು ಈ ಹಂತಕ್ಕೆ ಬೆಳೆಯಲು ಅವರುಗಳೇ ಕಾರಣ ಎಂದು ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ.ಟಿ.ದಿನೇಶ್ ಬಿಳಗುಂಬ...

ರಾಮನಗರ | ಕೆಪಿಟಿಸಿಎಲ್ ಸಿಬ್ಬಂದಿಗಳಿಂದಲೇ ವಿದ್ಯುತ್‌ ಕಂಬ ಕಳ್ಳತನ: ಸ್ವಾಮಿ ಹೆಚ್ ಎಸ್ ಆರೋಪ

ಕೆಪಿಟಿಸಿಎಲ್‌ ಸಿಬ್ಬಂದಿಗಳೇ ವಿದ್ಯುತ್‌ ಕಂಬ ಹಾಗೂ ವೈರ್‌ಗಳನ್ನು ಕಳ್ಳತನ ಮಾಡಿದ್ದು, ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಮಾಹಿತಿ ಹಕ್ಕು ಬಳಕೆದಾರ ಸ್ವಾಮಿ ಎಚ್‌ ಎಸ್ ಎಂಬುವವರು...

ರಾಮನಗರ | ದಬ್ಬಾಳಿಕೆಗೆ ಒಳಗಾದ ಮಹಿಳೆಯರು ಸ್ವತಂತ್ರ ಬದುಕು ಕಟ್ಟಿಕೊಳ್ಳಲು ನೆರವು: ಜಿಲ್ಲಾಧಿಕಾರಿ ಯಂಶವತ್ ವಿ ಗುರುಕರ್

ದಬ್ಬಾಳಿಕೆಗೆ ಒಳಗಾದ ಮಹಿಳೆಯರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಕೌನ್ಸೆಲಿಂಗ್ ಹಾಗೂ ಕಾನೂನು ನೆರವು ನೀಡಬೇಕು ಎಂದು ರಾಮನಗರ ಜಿಲ್ಲಾಧಿಕಾರಿ ಯಂಶವತ್ ವಿ ಗುರುಕರ್ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು. ಆಗಸ್ಟ್ 28ರ ಬುಧವಾರ...

ರಾಮನಗರ| ಪಿಓಪಿ ಗೌರಿ-ಗಣೇಶ ಮೂರ್ತಿಗಳನ್ನು ನಿಷೇಧಿಸಿ : ಪ್ರಶಾಂತ್ ಹೊಸದುರ್ಗ ಒತ್ತಾಯ

ಗೌರಿ-ಗಣೇಶ ಮೂರ್ತಿಗಳನ್ನು ಕೂರಿಸುವುದು ಹಿಂದೂಗಳಲ್ಲಿ ರೂಢಿಗತವಾಗಿ ನಡೆದು ಬಂದಿದೆ. ಪಿಓಪಿಯಿಂದ ಮಾಡಿದ ಮೂರ್ತಿಯನ್ನು ಕೂರಿಸುವುದು ಪರಿಸರಕ್ಕೆ ಮಾರಕ. ಪರಿಸರ ಇಲಾಖೆ ಬೀದಿಗಿಳಿದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೆಆರ್‌ಎಸ್ ಪಕ್ಷದ ಪ್ರಶಾಂತ್ ಹೊಸದುರ್ಗ...

ರಾಮನಗರ | ಬೀದಿಬದಿಗಳಲ್ಲಿ ಆಹಾರ ಸುರಕ್ಷತೆಯ ಬಗ್ಗೆ ಗಮನ ಹರಿಸಲು ಜಿಲ್ಲಾಡಳಿತ ಸೂಚನೆ

ಜಿಲ್ಲೆಯ ಬೀದಿಬದಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಆಹಾರ ತಿನಿಸುಗಳ ಗುಣಮಟ್ಟ ಹಾಗೂ ಆಹಾರದ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಮನದಟ್ಟುಪಡಿಸಬೇಕೆಂದು ಜಿಲ್ಲಾ ಆಹಾರ ಸುರಕ್ಷತೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ರಾಮನಗರ ಅಪರ ಜಿಲ್ಲಾಧಿಕಾರಿ...

ಶಿಕ್ಷಕರ ಕೊರತೆ | ಸರ್ಕಾರಿ ಶಾಲೆಗಳಿಗೆ ಬೀಗ: ಕಣ್ಣು ಹಾಯಿಸುವರೇ ಶಿಕ್ಷಣ ಸಚಿವರು?

ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ಮುಚ್ಚಲು ಪಣತೊಟ್ಟು ನಿಂತಂತಿದೆ. ಸರ್ಕಾರಿ ಶಾಲೆಗಳು ಉಳಿಯಬೇಕು, ಎಲ್ಲ ವರ್ಗದ ಮಕ್ಕಳ ಕಲಿಕೆಗೆ ಅನುಕೂಲವಾಗಬೇಕು ಎನ್ನುವ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ. ಆದರೆ, ವರ್ಷದಿಂದ ವರ್ಷಕ್ಕೆ, ಸರ್ಕಾರಿ ಶಾಲೆಗಳಲ್ಲಿ...

ರಾಮನಗರ | ರೈತರು ಎಚ್ಚೆತ್ತುಕೊಳ್ಳದಿದ್ದರೆ ಅಂತರ್ಜಲ ಕುಸಿದು ಬೆಳೆಗಳ ಇಳುವರಿ ಕುಂಠಿತವಾಗಲಿದೆ: ರಮೇಶ್‌ ಗೌಡ

ರೈತರು ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಅಂತರ್ಜಲ ಕುಸಿದು ಬೆಳೆಗಳ ಇಳುವರಿ ಕುಂಠಿತವಾಗಲಿದೆ ಎಂದು ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್‌ ಗೌಡ ಎಚ್ಚರಿಸಿದ್ದಾರೆ. ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X