ರಾಮನಗರ

ರಾಮನಗರ | ಡಿ ದೇವರಾಜ ಅರಸು ಜನ್ಮದಿನಾಚರಣೆ

ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ ದೇವರಾಜ ಅರಸು. ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಭೂ ಸುಧಾರಣೆ ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ʼಉಳುವವನೇ ಭೂಮಿಯ ಒಡೆಯʼನೆಂದು ಪರಿವರ್ತಿಸಿದರು. ಭೂಮಿ ಇಲ್ಲದವರಿಗೆ ಉಳುಮೆಗಾಗಿ ಕೃಷಿಭೂಮಿ ದೊರೆಯಿತು....

ರಾಮನಗರ | ಹೊಸದುರ್ಗ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ರಾಮನಗರ ಜಿಲ್ಲೆಯ ಹೊಸದುರ್ಗ ಸರ್ಕಾರಿ ಸಮುದಾಯ ಶಾಲೆಯಲ್ಲಿ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಸ್ವಾತಂತ್ರ್ಯ ದಿನೋತ್ಸವದ ಅರಿವು ಮೂಡಿಸಿದ ವಿದ್ಯಾರ್ಥಿಗಳು ಉತ್ಸಾಹದಿಂದ ಘೋಷಣೆಗಳೊಡನೆ ಹೆಜ್ಜೆ...

ರಾಮನಗರ | ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ನಿವೃತ್ತ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ಕಗ್ಗಲೀಪುರ ವೃತ್ತ ರೈತ ನಿಯೋಗ ರೈತರ ಜ್ವಲಂತ ಸಮಸ್ಯೆಗಳಾದ ಅರಣ್ಯ ಇಲಾಖೆಯ ಅಧಿಕಾರಿಗಳ ಕಿರುಕುಳ, ಪೋಡಿ ಸಮಸ್ಯೆ ಹಾಗೂ ಇನ್ನಿತರ ರೈತರ ತೊಡಕುಗಳ ಬಗ್ಗೆ ವಿಧಾನಸೌಧದಲ್ಲಿ...

ರಾಮನಗರ | ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯುತ್ಸವ

"ಬೆಂಗಳೂರು ಸ್ಥಾಪಕ, ನಮ್ಮೆಲ್ಲರ ನಾಡ ದೊರೆ ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಮುಂದಿನ ಭವಿಷ್ಯದ ಯುವ ಪೀಳಿಗೆಗೆ ಹೆಚ್ಚು ತಿಳಿಸುವಂತಾಗಬೇಕು" ಎಂದು ಬಿಳಗುಂಬ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ನವೀನ್‌ಗೌಡ ಬಿಳಗುಂಬ ಹೇಳಿದರು. ಸರ್ಕಾರಿ ಹಿರಿಯ ಪ್ರಾಥಮಿಕ...

ರಾಮನಗರ | ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ; ಎಡಿಸಿ ಚಂದ್ರಯ್ಯ ಸೂಚನೆ

ರಾಮನಗರ ಜಿಲ್ಲಾ ಮಟ್ಟದಲ್ಲಿ ಇದೇ ಆಗಸ್ಟ್ 15ರಂದು ಆಚರಿಸಲಾಗುವ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಜರುಗಲು ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ(ಎಡಿಸಿ) ಆರ್ ಚಂದ್ರಯ್ಯ...

ದುಬೈನಲ್ಲಿ ರಾಮನಗರದ ಸಾಮಾಜಿಕ ಹೋರಾಟಗಾರ ಕುಮಾರಸ್ವಾಮಿಗೆ ಸನ್ಮಾನ

ಅಂತಾರಾಷ್ಟ್ರೀಯ ಸಂಘಟನೆ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಯುನೈಟೆಡ್ ಇದರ ಹದಿನೈದನೇ ವರ್ಷದ ವಾರ್ಷಿಕೋತ್ಸವವು‌ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ರಾಜಧಾನಿ ದುಬೈನಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ರಾಮನಗರದ ಸಮಾಜಸೇವಕ ಹಾಗೂ ಜಯಕರ್ನಾಟಕ ಜನಪರ ವೇದಿಕೆ...

ಮತ್ತೆ ‘ಭ್ರೂಣಹತ್ಯೆ’ ಸದ್ದು; ರಾಮನಗರ ಪೊಲೀಸರ ವಿರುದ್ಧ ಮೋದಿಗೆ ಪತ್ರ ಬರೆದ ಯುವತಿ

ಭ್ರೂಣ ಹತ್ಯೆ ಮಾಡಿಸಿ ತನ್ನ ಪ್ರಿಯಕರ ಪರಾರಿಯಾಗಿದ್ದಾನೆ. ಆತನ ವಿರುದ್ಧ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿ ದಯಾನಂದ (ಯುವತಿಯ ಪ್ರಿಯಕರ)ನಿಂದ ಪೊಲೀಸರು ಲಂಚ ಪಡೆದು, ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿದ್ದಾರೆ. ದಯಾನಂದ...

ರಾಮನಗರ: ದಲಿತ ಯುವಕನ ಕೈಕಡಿದ ರೌಡಿಗಳ ಕಾಲಿಗೆ ಗುಂಡೇಟು

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಳಗಾಳಿನಲ್ಲಿ ವಾರದ ಹಿಂದೆ ದಲಿತ ಯುವಕನ ಕೈಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿಗಳಾದ ರೌಡಿ ಹರ್ಷ ಅಲಿಯಾಸ್ ಕೈಮ ಮತ್ತು ಕರುಣೇಶ್ ಅಲಿಯಾಸ್ ಕಣ್ಣನ ಕಾಲಿಗೆ ಪೊಲೀಸರು...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಹೆಸರು ತೆಗೆಯುವವರು ಸರ್ವನಾಶ ಆಗುತ್ತಾರೆ. 2028ರ ಒಳಗಾಗಿ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ. ಅದನ್ನು ತಡೆಯಲು ಯಾರಿದಂಲೂ...

ರಾಮನಗರ | ಮಧುಶ್ರೀ ದಿಬ್ಬದಲ್ಲಿ 23 ದಿನಗಳ ರಂಗಶಿಬಿರ

ರಾಮನಗರ ಜಿಲ್ಲೆಯ ಎಸ್‌ಆರ್‌ಎಸ್ ಬೆಟ್ಟದ ಕೂಗಳತೆಯ ದೂರದಲ್ಲಿರುವ ಮಧುಶ್ರೀ ದಿಬ್ಬದಲ್ಲಿ 23 ದಿನಗಳ ರಂಗಶಿಬಿರ ನಡೆಯಲಿದ್ದು, ವಸತಿಸಹಿತ ತರಬೇತಿ ನೀಡಲಾಗುವುದು ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ...

ರಾಮನಗರ | ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ

ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಅವರನ್ನು ರಾಮನಗರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ. ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಬದಲಾವಣೆ ಮಾಡಿದ್ದು,...

ರಾಮನಗರ | ಗೃಹ ಪ್ರವೇಶ ಸಮಾರಂಭದಲ್ಲಿ ಊಟ ಸೇವಿಸಿದ 25ಕ್ಕೂ ಅಧಿಕ ಮಂದಿ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಶುಕ್ರವಾರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ. ಮಧ್ಯಾಹ್ನ ಊಟ ಮಾಡಿದ  ಕೆಲವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಎಂಟು ಮಂದಿ ಮಕ್ಕಳು ಸೇರಿದಂತೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X