ರಾಮನಗರ

ಬೆಂ.ಗ್ರಾ. ಲೋಕಸಭಾ ಕ್ಷೇತ್ರ | ಜನನಾಯಕ – ಜನಪ್ರಿಯ ವೈದ್ಯರ ನಡುವೆ ಜಟಾಪಟಿ

ಸುರೇಶ್ ಮತ್ತು ಮಂಜುನಾಥ್ - ಇಬ್ಬರೂ ಒಕ್ಕಲಿಗರೇ ಆಗಿದ್ದು, ಹಣ, ಅಧಿಕಾರ ಮತ್ತು ಜಾತಿಯಿಂದ ಸಮಸ್ಪರ್ಧಿಗಳೇ. ಆದರೆ ಒಬ್ಬರು ಜನನಾಯಕನಾದರೆ, ಮತ್ತೊಬ್ಬರು ಜನಪ್ರಿಯ ವೈದ್ಯರು. ಸುರೇಶ್ ಬೆನ್ನಿಗೆ ಡಿಸಿಎಂ ಡಿಕೆ ಇದ್ದರೆ, ಮಂಜುನಾಥ್...

ಚೆನ್ನೈ-ಬೆಂಗಳೂರು-ಮೈಸೂರು ಬುಲೆಟ್ ರೈಲು; ಭೂಮಿ ಕಳೆದುಕೊಳ್ಳುವ ಆತಂಕದಲ್ಲಿ ರೈತರು

ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಬುಲೆಟ್‌ ರೈಲು ಓಡಿಸುವ ಯೋಜನೆ ಹಲವಾರು ರೈತರನ್ನು ಕಂಗಾಲಾಗಿಸಿದೆ. ಕೃಷಿ, ತೋಟಗಾರಿಕೆ ಮತ್ತು ಹೈನುಗಾರಿಕೆಯನ್ನು ಅವಲಂಬಿಸಿರುವ ರಾಮನಗರ ಜಿಲ್ಲೆಯ ರೈತರು, ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ವಿಸ್ತೃತ ಯೋಜನಾ...

ರಾಮನಗರ | ವಕೀಲರ ಪ್ರತಿಭಟನೆ; ಪಿಎಸ್‌ಐ ಅಮಾನತು

ರಾಮನಗರದಲ್ಲಿ 40 ವಕೀಲರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದ ಐಜೂರು ಪೊಲೀಸ್‌ ಠಾಣೆಯ ಪಿಎಸ್‌ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಲಾಗಿದೆ. ವಕೀಲರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಅನ್ನು ರದ್ದು ಮಾಡುವಂತೆ ಆಗ್ರಹಿಸಿ ಫೆಬ್ರವರಿ 19ರಿಂದ ವಕೀಲರು...

ರಾಮನಗರ | ವಕೀಲರು-ಪೊಲೀಸರು-ದಲಿತ ಮುಖಂಡರ ನಡುವೆ ತಿಕ್ಕಾಟ

ದಲಿತ ಮುಖಂಡರಿಗೆ ಅಪಮಾನಿಸಿದ್ದ ವಕೀಲರ ವಿರುದ್ಧ ದೂರು ಕೊಟ್ಟರೂ, ಪೊಲೀಸರು ಪ್ರಕರಣ ದಾಖಲಿಸಿಲ್ಲ. ಪೊಲೀಸರು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿ ರಾಮನಗರದ ಐಜೂರು ಪೊಲೀಸ್‌ ಠಾಣೆಯ ಪಿಎಸ್‌ಐ ವಿರುದ್ಧ ಜಿಲ್ಲಾ ದಲಿತ...

ರಾಮನಗರ | ಜಾತಿ ನಿಂದನೆ ಆರೋಪ; 11 ಮಂದಿ ವಕೀಲರ ವಿರುದ್ಧ ಕ್ರಮಕ್ಕೆ ಆಗ್ರಹ

ವಕೀಲ ಚಾನ್‌ ಪಾಷಾ ಅವರನ್ನು ವಕೀಲ ಸಂಘದಿಂದ ವಜಾಗೊಳಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕಾಗಿ 11 ಮಂದಿ ವಕೀಲರು ದಲಿತ ಮುಖಂಡರಿಗೆ ಜಾತಿ ನಿಂದನೆ ಮಾಡಿದ್ದಾರೆ. ಆ 11 ಮಂದಿ ವಕೀಲರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...

ರಾಮನಗರ | ಕಾಂಗ್ರೆಸ್ ಗಿಫ್ಟ್ ಕಾರ್ಡ್‌ಗಳಿಗೆ ನಾವೇ ಗಿಫ್ಟ್ ಕೊಡುತ್ತೇವೆ: ಎ ಮಂಜುನಾಥ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಾಲಕೃಷ್ಣರವರು ಮತದಾರರಿಗೆ ನೀಡಿದ ಗಿಫ್ಟ್ ಕಾರ್ಡ್‌ಗಳನ್ನು ನಮಗೆ ನೀಡಿದರೆ, ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಗಿಫ್ಟ್ ನಾವೇ ನೀಡಲು ಸಿದ್ಧರಿದ್ದೇವೆ ಎಂದು ಮಾಜಿ ಶಾಸಕ ಎ ಮಂಜುನಾಥ್...

ರಾಮನಗರ | ಪಶು ಚಿಕಿತ್ಸಾ ವಾಹನದ ಮೇಲೆ ಮೋದಿ ಮುಖ ಕಾಣುತ್ತಿಲ್ಲವೆಂದು ಬಿಜೆಪಿಗರ ಪ್ರತಿಭಟನೆ

ಸಂಚಾರಿ ಪಶು ಚಿಕಿತ್ಸಾಲಯದ ವಾಹನದ ಮೇಲೆ ಅಂಟಿಸಲಾಗಿರುವ ಪೋಸ್ಟರ್‌ನಲ್ಲಿ ಪ್ರಧಾನಿ ಮೋದಿ ಮುಖ ಸರಿಯಾಗಿ ಕಾಣುತ್ತಿಲ್ಲ. ಅವರ ಮುಖವನ್ನು ಕಾಣದಂತೆ ಮಾಡಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಮನಗರ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ...

ರಾಮನಗರ | ಕಾರ್ಮಿಕನನ್ನು ಸರಪಳಿ ಕಟ್ಟಿ ಕೂಡಿ ಹಾಕಿದ್ದ ಮಾಲೀಕ; ಅಧಿಕಾರಿಗಳಿಂದ ರಕ್ಷಣೆ

ಮುಂಗಡವಾಗಿ ಸಾಲ ಪಡೆದಿದ್ದ ಕಾರ್ಮಿಕ ಸರಿಯಾಗಿ ಕೆಲಸಕ್ಕೆ ಬರಲಿಲ್ಲ ಎಂದು ಕೋಪಗೊಂಡಿದ್ದ ಕಾರ್ಖಾನೆಯೊಂದರ ಮಾಲೀಕನೋರ್ವ, ಕಾರ್ಮಿಕನ ಕಾಲಿಗೆ ಸರಪಳಿ ಕಟ್ಟಿ ಜೀತದಾಳಿನಂತೆ ಕೆಲಸ ಮಾಡಿಸಿಕೊಂಡ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ಮೆಹಬೂಬ್ ನಗರದಲ್ಲಿ...

ರಾಮನಗರ | ರಾಜ್ಯದ 28 ಕ್ಷೇತ್ರಗಳಲ್ಲೂ ಬಿಎಸ್‌ಪಿ ಸ್ಪರ್ಧೆ: ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೆ ರಾಜ್ಯದ 28 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು. ರಾಮನಗರದ ಸ್ಫೂರ್ತಿ ಭವನದಲ್ಲಿ ಬುಧವಾರ...

ರಾಮನಗರ | ‘ಡ್ರಂಕ್ ಅಂಡ್ ಡ್ರೈವ್’; ಪಲ್ಟಿಯಾಗಿ ಹೊತ್ತಿ ಉರಿದ ಕಾರು

ಯಥೇಚ್ಛವಾಗಿ ಕುಡಿದು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆಯಲ್ಲಿ ಪಲ್ಟಿಯಾಗಿದ್ದು, ಹೊತ್ತಿ ಉರಿದಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದೊಡ್ಡಗಂಗವಾಡಿ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ...

ರಾಮನಗರ | ವಿಜಯೇಂದ್ರ ಆಯ್ಕೆ ಇಂದಿನ ಸ್ಥಿತಿಗೆ ಸರಿಯಾಗಿದೆ: ಎಸ್‌ ಟಿ ಸೋಮಶೇಖರ್

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರ ಆಯ್ಕೆ ಇಂದಿನ ಸ್ಥಿತಿಗೆ ನೂರಕ್ಕೆ ನೂರರಷ್ಟು ಸರಿಯಾಗಿದೆ ಎಂದು ಶಾಸಕ ಎಸ್ ಟಿ‌ ಸೋಮಶೇಖರ್ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಕುಂಬಳಗೋಡಿನಲ್ಲಿ ಬುಧವಾರ ಸುದ್ದಿಗಾರರ...

ಬೆಂಗಳೂರಿನ ಕಸ ರಾಮನಗರಕ್ಕೆ; ಕಸದ ಲಾರಿಗಳಿಗೆ ಬೆಂಕಿ ಹಚ್ಚುತ್ತೇವೆಂದು ಜೆಡಿಎಸ್‌ ಎಚ್ಚರಿಕೆ

ಬೆಂಗಳೂರಿನ ಕಸವನ್ನು ತಂದು ರಾಮನಗರ‌ ಜಿಲ್ಲೆಯಲ್ಲಿ ವಿಲೇವಾರಿ ಮಾಡಲು ಮುಂದಾದರೆ, ಕಸದ ಲಾರಿಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕುತ್ತೇವೆ ಎಂದು ಜೆಡಿಎಸ್ ಕಾರ್ಯಕರ್ತರು ಹಾಗೂ ಸ್ಥಳೀಯರು ಎಚ್ಚರಿಕೆ ನೀಡಿದರು. ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬೆಂಗಳೂರಿನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X