ಭದ್ರಾವತಿ

ಭದ್ರಾವತಿ | ಜನಪ್ರಿಯ ಸಂಸ್ಕೃತಿಯ ವಿವಿಧ ಪ್ರಕಾರಗಳ ಅಧ್ಯಯನ ಈ ಹೊತ್ತಿನ ತುರ್ತು

ಡಾ.ಜಿ.ಪ್ರಶಾಂತ್ ನಾಯಕ್ ವಿರಚಿತ ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಸಂಸ್ಕೃತಿ ಚಿಂತಕ ಬಸವರಾಜ ಕಲ್ಗುಡಿ ಅಭಿಮತ ಕನ್ನಡದ ನೆಲೆಗಟ್ಟಿನಲ್ಲಿ ಸಿನಿಮಾ, ಸಮೂಹ ಮಾಧ್ಯಮ, ಸಾಮಾಜಿಕ ಮಾಧ್ಯಮಗಳಂತಹ ಜನಪ್ರಿಯ ಸಂಸ್ಕೃತಿಯ ಆಧುನಿಕ ಪ್ರಕಾರಗಳ ಬಗ್ಗೆ ಗಂಭೀರವಾದ ಅಧ್ಯಯನ...

ಶಿವಮೊಗ್ಗ | ಮದುವೆಯಾಗುವುದಾಗಿ ನಂಬಿಸಿ ವಂಚನೆ; ಮಹಿಳೆಯಿಂದ ₹7 ಲಕ್ಷ ಪೀಕಿಸಿದ ಖದೀಮ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮಹಿಳೆಯೊಬ್ಬರು ವೈವಾಹಿಕ ವೆಬ್‌ಸೈಟ್‌ ಮೂಲಕ ವಂಚನೆಗೆ ಒಳಗಾಗಿದ್ದು, ₹7 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ. ವಿಜಯಪುರದ ಹಿಟ್ಟಿನಹಳ್ಳಿ ಗ್ರಾಮದ ಭೀಮರಾಜ್(40) ವೈವಾಹಿಕ ವೆಬ್ಸೈಟ್ ಮೂಲಕ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದು,...

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕ ಪುತ್ರನಿಂದ ನಿಂದನೆ!

ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯನ್ನು ಶಿವಮೊಗ್ಗದ ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ ಪುತ್ರ ಬಸವೇಶ್ ನಿಂದಿಸಿದ್ದಾರೆ ಎನ್ನುವ ವಿಡಿಯೋ ಸಾಮಾಜಿಕ...

ಶಿವಮೊಗ್ಗ | ಆಟೋ ಚಾಲಕರ ಮಗಳಿಗೆ ಒಲಿದ 2 ಚಿನ್ನದ ಪದಕ

ಭದ್ರಾವತಿ ತಾಲೂಕು ಅರಳಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಗುಲ್ತಾಜ್‌ ಖಾನಂ ಎರಡು ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದಾರೆ. ಗ್ರಾಮದ ಸಾಮಾನ್ಯ ಆಟೋ ಚಾಲಕ ರಫೀಕ್ ಖಾನ್ ಹಾಗೂ ಜಹೀದಾ ಬಾನು ದಂಪತಿಯ ಮಗಳು ಗುಲ್ತಾಜ್ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ...

ಶಿವಮೊಗ್ಗ | ಭದ್ರಾವತಿಯನ್ನ ರಿಪಬ್ಲಿಕ್ ಆಗಲು ಬಿಡಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗದಲ್ಲಿ ಏನೇ ಕಾನೂನು ಬಾಹಿರ ಚಟುವಟಿಕೆಗಳು ನಡೆದರೂ ಅದನ್ನು ಸರಿಪಡಿಸಲಾಗುವುದು. ಆದರೆ ಭದ್ರಾವತಿಯನ್ನು ರಿಪಬ್ಲಿಕ್ ಆಗಲು ಬಿಡಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಭದ್ರಾವತಿ ರಿಪಬ್ಲಿಕ್ ಎಂದು ಮಾಧ್ಯಮದವರು...

ಭದ್ರಾವತಿ | ಬಾಯ್ಲರ್ ಸ್ಫೋಟ; ಓರ್ವ ನಾಪತ್ತೆ, ಹಲವರಿಗೆ ಗಾಯ

ರೈಸ್ ಮಿಲ್ ಒಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ಹಿನ್ನೆಲೆ ಹಲವರಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕ ನಾಪತ್ತೆಯಾಗಿದ್ದಾನೆ. ಭದ್ರಾವತಿ ತಾಲೂಕಿನ ಚನ್ನಗಿರಿ ರಸ್ತೆಯಲ್ಲಿರುವ ಗಣೇಶ್ ರೈಸ್ ಮಿಲ್ ನಲ್ಲಿನ ಬಾಯ್ಲರ್ ಗುರುವಾರ ಸಂಜೆ 6.20ರ ಸುಮಾರಿಗೆ ದಿಢೀರ್...

ಶಿವಮೊಗ್ಗ | ಸೈಬರ್ ಕ್ರೈಂ ಅಪರಾಧಗಳು ಹೆಚ್ಚಳ; ಮಹಿಳೆಯರಿಗೆ ರಕ್ಷಣೆ ಕುರಿತು ಪಿಎಸ್‌ಐ ಭಾರತಿ ಸಲಹೆ

ಸೈಬರ್ ಕ್ರೈಂ ಹಾಗೂ ಹಣದ ವಿಷಯಗಳಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಸೈಬರ್ ಕ್ರೈಂ ಅಪರಾಧಗಳು ಹೆಚ್ಚಾಗುತ್ತಿರುವ ಕಾರಣ ಮಹಿಳೆಯರಿಗೆ ಹಲವಾರು ರಕ್ಷಣೆ, ಸುರಕ್ಷತೆ ವ್ಯವಸ್ಥೆಗಳಿವೆ. ಅದನ್ನು ಬಳಸಿಕೊಳ್ಳುವ ಮುಖಾಂತರ ಎಚ್ಚರದಿಂದ ಇರಬೇಕು ಎಂದು...

ಭದ್ರಾವತಿ | ಸಮಸ್ಯೆಗಳ ಬಗ್ಗೆ ಹೋರಾಟಕ್ಕೆ ರೈತ ಸಂಘಟನೆಯನ್ನು ಬಲಪಡಿಸಬೇಕು: ಹೆಚ್‌. ಆರ್ ಬಸವರಾಜಪ್ಪ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಆನವೇರಿ ಗ್ರಾಮದ ರೈತ ಸಂಘದ ಗ್ರಾಮ ಘಟಕದ ನಾಮಫಲಕವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್‌. ಆರ್ ಬಸವರಾಜಪ್ಪನವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ...

ಶಿವಮೊಗ್ಗ | ಮದ್ಯ ಸೇವಿಸಿ ವಾಹನ ಚಾಲನೆ; ₹10,000 ದಂಡ ವಸೂಲಿ ಮಾಡಿದ ಸಂಚಾರಿ ಪಿಎಸ್‌ಐ

ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಯೊಬ್ಬರಿಗೆ ಸಂಚಾರಿ ಪಿಎಸ್‌ಐ ಗರಿಷ್ಠ ₹10,000 ದಂಡ ವಿಧಿಸಿ ವಸೂಲಿ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ. ನ್ಯಾಯಾಲಯದ ಸಂಖ್ಯೆ ಸಿಸಿ 6730/24ರ ಪ್ರಕರಣದಲ್ಲಿ...

ಶಿವಮೊಗ್ಗ | ಎಸ್‌ಬಿಯುಡಿಎ ನಿವೇಶನ ಹಂಚಿಕೆಯಲ್ಲಿ ಪಾರದರ್ಶಕತೆ ಇರಲಿ: ಇಮ್ರಾನ್

ಶಿವಮೊಗ್ಗ ಭದ್ರಾವತಿ ನಗರ ಅಭಿವೃದ್ಧಿ ಪ್ರಾಧಿಕಾರದಿಂದ ಕೊಡಮಾಡುತ್ತಿರುವ ಖಾಲಿ ನಿವೇಶನ ಹಂಚಿಕೆ ಪಾರದರ್ಶಕತೆಯಿಂದ ಇರಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ.  ಶಿವಮೊಗ್ಗ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, "ಈಗಾಗಲೇ 437 ನಿವೇಶನ(ಸೈಟ್‌)ಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿವೇಶನ ಹಂಚಿಕೆಯಲ್ಲಿ...

ಶಿವಮೊಗ್ಗ | ಕೌಟುಂಬಿಕ ಕಲಹಕ್ಕೆ ಮಹಿಳೆಗೆ ವಿಷ ಕುಡಿಸಿ ಕೊಲೆಗೆ ಯತ್ನ; ನಾಲ್ವರ ಬಂಧನ

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮಹಿಳೆಯೊಬ್ಬರಿಗೆ ವಿಷ ಕುಡಿಸಿ ಕೊಲ್ಲಲು ಯತ್ನಿಸಿರುವ ಘಟನೆ ನಡೆದಿದ್ದು, ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭದ್ರಾವತಿ ನಗರದ ದಾನವಾಡಿಯ ಜಯಲಕ್ಷ್ಮಿ ಮತ್ತು ಚರಣ್ ಕಳೆದ ಮೂರು ವರ್ಷಗಳ ಹಿಂದೆ...

ಶಿವಮೊಗ್ಗ | ತಾಂತ್ರಿಕ ಶಿಕ್ಷಣದಲ್ಲಿರುವ ʼಕ್ಯಾರಿ ಓವರ್ʼ ಪದ್ಧತಿ ರದ್ದುಪಡಿಸಬೇಕು: ಎಚ್ ಆರ್ ಬಸವರಾಜಪ್ಪ

ತಾಂತ್ರಿಕ ಶಿಕ್ಷಣದಲ್ಲಿರುವ ʼಕ್ಯಾರಿ ಓವರ್ʼ ಪದ್ಧತಿಯನ್ನು ರದ್ದುಪಡಿಸಬೇಕು. ಸರ್ವರಿಗೂ ಶಿಕ್ಷಣ ಎಲ್ಲರಿಗೂ ಅವಕಾಶ"ವೆಂಬ ಪ್ರಜಾಪ್ರಭುತ್ವದ ತತ್ವಕ್ಕೆ ಇದು ಸಂಪೂರ್ಣ ತದ್ವಿರುದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X