ಭದ್ರಾವತಿ

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ನೂರಾರು ಮಂದಿ ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಅಧಿಕಾರ...

ಶಿವಮೊಗ್ಗ | ಆನವೇರಿ ಮೊರಾರ್ಜಿ ವಸತಿ ಶಾಲೆಯಲ್ಲಿ ಸಮಸ್ಯೆಗಳ ಸರಮಾಲೆ; ವಿದ್ಯಾರ್ಥಿಗಳ ಸಂಕಷ್ಟ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಆನವೇರಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ವಸತಿ ನಿಲಯದಲ್ಲಿ ನೀರು, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು...

ಶಿವಮೊಗ್ಗ | ಭದ್ರಾವತಿಯಲ್ಲಿ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರಿಗೆ ತರಬೇತಿ ಅಭಿನಂದನಾ ಕಾರ್ಯಕ್ರಮ

ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ.ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ. ಮತ್ತು ಬಿಸಲ್ ತರಬೇತಿದಾರರ ಕಂಪನಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ...

ಭದ್ರಾವತಿ | ಭೂಗರ್ಭ ಜಲ ಸಂರಕ್ಷಣೆ ಇಲ್ಲದೆ ಅಭಿವೃದ್ಧಿ ಸಾಧ್ಯವಿಲ್ಲ: ಪರಿಸರವಾದಿ ಶಿವರಾಂ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗೌಡರ ಹಳ್ಳಿಯಲ್ಲಿ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಇದರ ದಶಮಾನೋತ್ಸವದ ಪ್ರಯುಕ್ತ 'ಜಲಭಾಗ್ಯ' ಯೋಜನೆಯ ಅಡಿಯಲ್ಲಿ ಸಾರ್ವಜನಿಕರಿಗಾಗಿ ಕೊಳವೆ ಬಾವಿಯನ್ನು ನಿರ್ಮಿಸಿ ಕೊಡಲಾಯಿತು. ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್...

2017ರಿಂದ ಆದೇಶವಿದ್ದರೂ ಪಾಲನೆ ಮಾತ್ರ ಇಲ್ಲ; ಸಂಚಾರ ನಿಯಮಗಳ ಗಾಳಿಗೆ ತೂರಿದ ಸರ್ಕಾರಿ-ಖಾಸಗಿ ಬಸ್‌ಗಳು

ನಗರಗಳು ಬೆಳೆಯುವುದರ ಜತೆಗೆ ಜನಸಂದಣಿ ಹೆಚ್ಚಾಗುವುದು ಸಹಜ. ಅದರೊಟ್ಟಿಗೆ ವಾಹನಗಳ ಸಂಖ್ಯೆಯೂ ಗಣನೀಯವಾಗಿ ಏರುತ್ತಲೇ ಇರುತ್ತದೆ. ಶಿವಮೊಗ್ಗ ನಗರದ್ದೂ ಅದೇ ಕತೆ. ಪ್ರತಿದಿನವೂ ನಗರದ ಬೀದಿಗಳಲ್ಲಿ ಟ್ರಾಫಿಕ್ ಜಾಮ್, ವಾಹನ ಸವಾರರಿಗೂ ಸಾರ್ವಜನಿಕರಿಗೂ...

ಚಿತ್ರದುರ್ಗ | ಜಾನುವಾರು, ಮಹಿಳೆ ಮೇಲೆ ದಾಳಿ ನೆಡೆಸಿದ ಚಿರತೆ ಸೆರೆ; ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ

ಚಿರತೆ ಸುಮಾರು ದಿನಗಳಿಂದ ಸ್ಥಳೀಯ ಹಳ್ಳಿಗಳಲ್ಲಿ ಕುರಿ ಹಸು, ಜಾನುವಾರು ಮತ್ತು ಗಿಲ್ಕೇನಹಳ್ಳಿಯ ರೈತ ಮಹಿಳೆಯ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಆರು ವರ್ಷದ ಗಂಡು ಚಿರತೆಯನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನಲ್ಲಿ...

ಈ ದಿನ ಫಲಶೃತಿ | ಸಿದ್ದಾಪುರ ಶಾಲೆಗೆ ಶಿಕ್ಷಣಾಧಿಕಾರಿ ಭೇಟಿ: ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಪುಸ್ತಕ ವಿತರಣೆಯಾಗದ ಹಿನ್ನೆಲೆಯಲ್ಲಿ ತಾಲೂಕು ಶಿಕ್ಷಣಾಧಿಕಾರಿಗಳೇ ಖುದ್ದು ಬುಕ್ ಗೋಡನ್ಗೆ ಭೇಟಿ ನೀಡಿದ್ದು, ಪುಸ್ತಕ ಒದಗಿಸಿದ್ದಾರೆ. 2025-2026...

ಶಕ್ತಿ ಯೋಜನೆ ನಡುವೆಯೂ ಶಕ್ತಿಹೀನ ಸೇವೆ; ಕೆಎಸ್‌ಆರ್‌ಟಿಸಿ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಕಡಿವಾಣ ಯಾವಾಗ?

ಶಿವಮೊಗ್ಗ-ಭದ್ರಾವತಿ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಪದ್ಧತಿ ಕುರಿತು ಸಾರ್ವಜನಿಕರಲ್ಲಿ ಹೆಚ್ಚುತ್ತಿರುವ ಅಸಮಾಧಾನ ಮತ್ತು ಆಕ್ರೋಶವು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ನಗರದ ನಿತ್ಯ ಸಂಚಾರದಲ್ಲಿ ಬಸ್‌ಗಳು ನಿಗದಿತ ಬಸ್‌ಸ್ಟಾಪ್‌ಗಳಲ್ಲಿ ನಿಲ್ಲಿಸದಿರುವುದರಿಂದ ಮಹಿಳೆಯರು,...

ಭದ್ರಾವತಿ | ಸಂವಿಧಾನ ಮುಖೇನ ಸಮಾನ ನ್ಯಾಯ ನೀಡಿದವರು ಅಂಬೇಡ್ಕರ್: ರವಿಕುಮಾರ್

ದೇಶದ ಜಾತಿವ್ಯವಸ್ಥೆಯಿಂದ ಘೋರ ಅವಮಾನ, ದೌರ್ಜನ್ಯಗಳನ್ನು ಅನುಭವಿಸಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು, ತಾವು ಬರೆದ ಸಂವಿಧಾನದಲ್ಲಿ ಯಾವುದೇ ಜಾತಿಗಳ ವಿರುದ್ದವೂ ಕೇಡು, ಸೇಡು ಬಯಸದೆ ಎಲ್ಲ ಜಾತಿ, ಧರ್ಮ, ವರ್ಗಗಳಿಗೂ ಸಮಾನ...

ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದವರ ಬಂಧನ

ಶಿವಮೊಗ್ಗ ನಗರದ ಹೋಟೆಲ್‌ವೊಂದರಲ್ಲಿ ಪರಿಚಯಸ್ಥ ಹುಡುಗಿಯೊಂದಿಗೆ ಊಟ ಮಾಡುವ ವೇಳೆ ಪಕ್ಕದ ಟೇಬಲ್‌ನಲ್ಲಿ ಕುಳಿತಿದ್ದ ಪಡ್ಡೆ ಹುಡುಗರ ಗುಂಪೊಂದು ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದವರ ಬಂಧನವಾಗಿದೆ. ಹೋಟೆಲ್‌ನಲ್ಲಿ ಕುಳಿತಿದ್ದ ಯುವಕ-ಯುವತಿಯ...

ಭದ್ರಾವತಿ | ಜನಪ್ರಿಯ ಸಂಸ್ಕೃತಿಯ ವಿವಿಧ ಪ್ರಕಾರಗಳ ಅಧ್ಯಯನ ಈ ಹೊತ್ತಿನ ತುರ್ತು

ಡಾ.ಜಿ.ಪ್ರಶಾಂತ್ ನಾಯಕ್ ವಿರಚಿತ ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಸಂಸ್ಕೃತಿ ಚಿಂತಕ ಬಸವರಾಜ ಕಲ್ಗುಡಿ ಅಭಿಮತ ಕನ್ನಡದ ನೆಲೆಗಟ್ಟಿನಲ್ಲಿ ಸಿನಿಮಾ, ಸಮೂಹ ಮಾಧ್ಯಮ, ಸಾಮಾಜಿಕ ಮಾಧ್ಯಮಗಳಂತಹ ಜನಪ್ರಿಯ ಸಂಸ್ಕೃತಿಯ ಆಧುನಿಕ ಪ್ರಕಾರಗಳ ಬಗ್ಗೆ ಗಂಭೀರವಾದ ಅಧ್ಯಯನ...

ಶಿವಮೊಗ್ಗ | ಮದುವೆಯಾಗುವುದಾಗಿ ನಂಬಿಸಿ ವಂಚನೆ; ಮಹಿಳೆಯಿಂದ ₹7 ಲಕ್ಷ ಪೀಕಿಸಿದ ಖದೀಮ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮಹಿಳೆಯೊಬ್ಬರು ವೈವಾಹಿಕ ವೆಬ್‌ಸೈಟ್‌ ಮೂಲಕ ವಂಚನೆಗೆ ಒಳಗಾಗಿದ್ದು, ₹7 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ. ವಿಜಯಪುರದ ಹಿಟ್ಟಿನಹಳ್ಳಿ ಗ್ರಾಮದ ಭೀಮರಾಜ್(40) ವೈವಾಹಿಕ ವೆಬ್ಸೈಟ್ ಮೂಲಕ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ