ಭದ್ರಾವತಿ

ಭದ್ರಾವತಿ | ಅಪಘಾತ ಸಂತ್ರಸ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಟ ಶಿವರಾಜ್‌ಕುಮಾರ್ ದಂಪತಿ

ಕಳೆದ ಎರಡು ವಾರಗಳ ಹಿಂದೆ ಹಾವೇರಿಯಲ್ಲಿ ನಡೆದಿದ್ದ ಭೀಕರ ಅಪಘಾತದಲ್ಲಿ ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್ ಡಿಕ್ಕಿ ಹೊಡೆದು 13 ಜನರು ಸಾವನ್ನಪ್ಪಿದ್ದರು. ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ...

ಶಿವಮೊಗ್ಗ | ದಲಿತರ ಭೂಮಿ ಒತ್ತುವರಿ; ಎಂಪಿಎಂ ವಿರುದ್ಧ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ ದಸಂಸ

ದಲಿತರ ಭೂಮಿಯನ್ನು ಎಂಪಿಎಂ(ಮೈಸೂರು ಪೇಪರ್‌ ಮಿಲ್ಸ್‌)ನವರು ಆಕ್ರಮಿಸಿರುವುದನ್ನು ಜಂಟಿ ಸರ್ವೆ ಮಾಡಿಸಿ ಹದ್ದುಬಸ್ತು ಮಾಡಿಸಿ ಬಿಡಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮೇ 13ರಿಂದ ದಲಿತರಿಗೆ ಮಂಜೂರಾದ ಸರ್ವೆ ನಂ 12ರ...

ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ ಹೇಳಿದರು. ಶಿವಮೊಗ್ಗ ಜಿಲ್ಲೆಯ ತಾಲೂಕಿನ ಅಂತರಗಂಗೆ, ಬಾರಂದೂರು, ಹಿರಿಯೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ...

ಶಿವಮೊಗ್ಗ | ವಿಶ್ವ ಮಾತೃಭಾಷಾ ದಿನಾಚರಣೆ

ಎಲ್ಲ ಭಾಷೆಗಳನ್ನು ನಾವು ಗೌರವಿಸಬೇಕು. ಕನ್ನಡ ಭಾಷೆ, ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಅಭಿಮಾನ, ಕಥೆ ಕವನದ ಮೂಲಕ ಕನ್ನಡವನ್ನು ಉಳಿಸಿ ಬೆಳೆಸುವ ಕರ್ತವ್ಯವನ್ನು ಅನೇಕ ಮಹನೀಯರು ಮಾಡಿದ್ದಾರೆ ಎಂದು ಎಂ ಎಸ್...

ಶಿವಮೊಗ್ಗ | ಕೂಡ್ಲಿಗೆರೆ ಗ್ರಾಮ ಪಂಚಾಯತಿ ತಲುಪಿದ ಸಂವಿಧಾನ ಜಾಗೃತಿ ಜಾಥಾ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತ್‌ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸಂವಿಧಾನದ 75ನೇ ವರ್ಷದ ಅಂಗವಾಗಿ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾತ ಕೂಡ್ಲಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿತಲುಪಿದ್ದು,...

ಶಿವಮೊಗ್ಗ | ಆಹಾರ ಗೋದಾಮಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ ಧರಣಿ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ನಗರ ಆಹಾರ ಇಲಾಖೆ ಮತ್ತು ಆಹಾರ ಗೋದಾಮಿನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಆರೋಪಿಸಿ ಆಹಾರ ಕಛೇರಿ ಮುಂದೆ ಸಂಯುಕ್ತ ಜನತಾದಳ ರಾಜ್ಯ ಕಾರ್ಯದರ್ಶಿ ಶಶಿಕುಮಾ‌ರ್ ಗೌಡ ಧರಣಿ ನಡೆಸಿದ್ದು, ಕ್ರಮಕ್ಕೆ...

ಶಿವಮೊಗ್ಗ | ಸಮಯಪಾಲನೆ ಮಾಡದ ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಧರಣಿ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯವಕ್ಕೆ ಹಾಜರಾಗುತ್ತಿಲ್ಲ. ಕರ್ತವ್ಯ ಲೋಪವೆಸಗಿರುವ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕೆಂದು ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್...

ಶಿವಮೊಗ್ಗ | ಭದ್ರಾವತಿ ಸರ್ವತೋಮುಖ ಅಭಿವೃದ್ಧಿ ನಮ್ಮ ಪಣ: ಲತಾ ಚಂದ್ರಶೇಖರ್

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಪಣ ಎಂದು ಭದ್ರಾವತಿ ನಗರಸಭೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿರುವ ಲತಾ ಚಂದ್ರಶೇಖರ್ ಮೊದಲ ಬಾರಿಗೆ ನಮ್ಮ ಈದಿನ.ಕಾಮ್ ನಾ ವಿಶೇಷ ಸಂದರ್ಶನದಲ್ಲಿ ಮಾತನಾಡಿ...

ಶಿವಮೊಗ್ಗ | ʼತುಂಗಭದ್ರಾ ಸಕ್ಕರೆ ಕಾರ್ಖಾನೆ’ ಸಂತ್ರಸ್ತರ ಹಿತಕ್ಕಾಗಿ ರಾಜೀನಾಮೆಗೂ ಸಿದ್ಧ: ಪಂಚಾಯತಿ ಅಧ್ಯಕ್ಷೆ

ತುಂಗಭದ್ರಾ ಸಕ್ಕರೆ ಕಾರ್ಖಾನೆ ಸಂತ್ರಸ್ತರಿಗೆ ತೊಂದರೆಯಾಗುತ್ತಿದೆ. ಅವರ ಹಿತ ರಕ್ಷಣೆ ಮಾಡಬೇಕು. ಸಂತ್ರಸ್ತರ ಹಿತಕ್ಕೆ ಧಕ್ಕೆಯಾಗುವುದನ್ನು ತಡೆಯಲು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹಸೂಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಚೈತ್ರಾ...

ಶಿವಮೊಗ್ಗ | ಇಸ್ಪೀಟ್ ದಂಧೆ ಹೆಚ್ಚಳ; ಪೊಲೀಸ್‌ ಇಲಾಖೆ ನಿರ್ಲಕ್ಷ್ಯ

ಭದ್ರಾವತಿ ತಾಲೂಕಿನ ರಾಜಕಾರಣಿಯೊಬ್ಬರ ಪುತ್ರನೊಬ್ಬ ಜೂಜು ಕೋರರನ್ನು ಕೂಡಿಸಿಕೊಂಡು ಜೂಜಾಟ ಆರಂಭಿಸಿದ್ದಾರೆ. ಅಲ್ಲದೆ, ಬಹಳಷ್ಟು ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಶಿವಮೊಗ್ಗ ಜಿಲ್ಲಾ ಎಸ್‌ಪಿ ಅವರು ಕೂಡಲೇ ಕ್ರಮ ಕೈಗೊಂಡು ಜೂಜಾಟಕ್ಕೆ...

ಶಿವಮೊಗ್ಗ | ಕೆಎಸ್‌ಆರ್‌ಟಿಸಿ ಬಸ್‌ಗಾಗಿ ಜನರ ಪರದಾಟ; ಚಾಲಕ, ನಿರ್ವಾಹಕರ ನೋವೂ ಬಹಿರಂಗ

ಕೊರೊನಾದ ಬಳಿಕ ಸರ್ಕಾರದಿಂದ ಟೆಂಡರ್ ಪ್ರಕ್ರಿಯೆ ಆಗಿಲ್ಲ ಹಾಗೂ ಹೊಸ ಬಸ್‌ಗಳಿಗೆ ಪ್ರಸ್ತಾವನೆ ಇಟ್ಟಿದ್ದು, 3 ತಿಂಗಳಲ್ಲಿ ಹೊಸ ಬಸ್ ಬರುವ ನಿರೀಕ್ಷೆಯಿದೆ ಶಿವಮೊಗ್ಗದಲ್ಲಿ ಸರ್ಕಾರಿ ಬಸ್‌ಗಾಗಿ ಜನರು ಪರದಾಡುತ್ತಿದ್ದು, ಉಚಿತ ಬಸ್‌ ಇರಲಿ,...

ಶಿವಮೊಗ್ಗ | ಸಿಡಿಲು ಬಡಿದು ಸಹೋದರರ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಗೌಳಿಗರ ಕ್ಯಾಂಪ್ ನಿವಾಸಿಗಳಾದ ಬೀರು(32) ಮತ್ತು ಸುರೇಶ್(35)...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X