ಭದ್ರಾವತಿ

ಭದ್ರಾವತಿ | ಕೌಟುಂಬಿಕ ಕಲಹ; ಪತಿಯ ವಿರುದ್ಧವೇ ಮಗಳ ಅಪಹರಣದ ದೂರು ನೀಡಿದ ಪತ್ನಿ

ಭದ್ರಾವತಿ ಮೂಲದ ಎರಡು ಮಕ್ಕಳ ತಾಯಿ ಶರಣ್ಯ, ಪತಿ ಮಕ್ಕಳಿಂದ ದೂರವಿದ್ದು ಒಂದು ವರ್ಷವಾಗಿದೆ. ಈಗ ಮಗಳನ್ನು ತನ್ನ ವಶಕ್ಕೆ ಪಡೆಯುವ ಹೋರಾಟದಲ್ಲಿ ಪತಿ ಇಳಂಗೋವನ್‌ ವಿರುದ್ಧವೇ ಅಪಹರಣದ ದೂರು ದಾಖಲಿಸಿದ್ದಾರೆ   ಭದ್ರಾವತಿ ಮೂಲದ...

ಶಿವಮೊಗ್ಗ | ಉರ್ದು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಹಿತ್ಯ ಕಮ್ಮಟ

ಭದ್ರಾವತಿ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಹಿತ್ಯ ಕಮ್ಮಟವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ...

ಶಿವಮೊಗ್ಗ | ಅಡುಗೆ ಸಹಾಯಕಿಗೆ ಜಾತಿ ನಿಂದನೆ; ಪ್ರಕರಣ ದಾಖಲಿಸಿದರೂ ಕ್ರಮ ಕೈಗೊಳ್ಳದ ಪೊಲೀಸ್‌ ಇಲಾಖೆ; ಆರೋಪ

ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಾಲಾಭಿವೃದ್ಧಿ ಸಮಿತಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಚಿಕ್ಕಗೊಪ್ಪೇನಹಳ್ಳಿ ಗ್ರಾಮಸ್ಥರು ಮತ್ತು ಸಂತ್ರಸ್ಥೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ...

ಶಿವಮೊಗ್ಗ | ಪೊಲೀಸರಿಂದ ಹಲ್ಲೆ ಆರೋಪ; ನೊಂದ ಯುವಕ ಆತ್ಮಹತ್ಯೆ

ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಅತನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದರಿಂದ ಮನ ನೊಂದು ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು...

ಶಿವಮೊಗ್ಗ | ಚೂರಿ ಇರಿದು ಯುವಕನ ಹತ್ಯೆ; ದುಷ್ಕರ್ಮಿಗಳ ಗುಂಪು ಪರಾರಿ

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯ ಸಾಯಿನಗರದಲ್ಲಿ ಚೂರಿ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋಡಿಹಳ್ಳಿ ನಿವಾಸಿ ನವೀನ್ ಕುಮಾರ್ (25) ಮೃತ ಯುವಕ. ಚೂರಿಯಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳ ಗುಂಪು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X