ಹೊಸನಗರ

ಹೊಸನಗರ | ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾಯಿ ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ. ಮತ್ತಿಕೈ ಸಮೀಪದ ಚಂಪಕಾಪುರ ಗ್ರಾಮದ...

ಶಿವಮೊಗ್ಗ | ವ್ಯಾಪಕ ಮಳೆ ಹಿನ್ನೆಲೆ: ಜು.16ರಂದು ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲೂಕಿನ ಎಲ್ಲ ಶಾಲೆಗಳಿಗೆ ನಾಳೆ(ಜುಲೈ 16) ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ...

ಶಿವಮೊಗ್ಗ | ಬಿಜೆಪಿ ನಾಯಕರದ್ದು ಭೂ ಮಾಲೀಕ ಪಕ್ಷ: ಕಿಮ್ಮನೆ ರತ್ನಾಕರ್

ಬಿಜೆಪಿ ನಾಯಕರು ಭೂ ಮಾಲೀಕ ಪಕ್ಷದವರು. ಹಿಂದಿನಿಂದಲೂ ಅವರು ಗೇಣಿದಾರರ ಪರ ಇರಲಿಲ್ಲ. ಅದೇ ರೀತಿ, ಶೋಷಿತರ ಪರ ಬಿಜೆಪಿ ಧ್ವನಿ ಆಗಿರಲಿಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶಿವಮೊಗ್ಗ ಜಿಲ್ಲೆಯ...

ಶಿವಮೊಗ್ಗ | ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ; ಆರೋಪ

ಬಿಜೆಪಿ ಯುವ ಮೋರ್ಚಾದ ಮಂಡಲ ಅಧ್ಯಕ್ಷ ನಿತಿನ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರದ ದೇವಗಂಗೆ ಬಳಿ ಭಾನುವಾರ ರಾತ್ರಿ ಹಲ್ಲೆ ಮಾಡಿದ್ದಾರೆ ಎಂದು...

ಶಿವಮೊಗ್ಗ | ಅಕ್ರಮ ಕಟ್ಟಡ ಜಾಗ ಮಂಜೂರಿ ಹಕ್ಕುಪತ್ರ ನಕಲಿ; ಎಎಪಿ ಆರೋಪ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇರುವ ಸರ್ಕಾರಿ ಜಾಗಗಳು, ಜಮೀನುಗಳು ಹಾಗೂ ಯಾರದ್ದೋ ಜಮೀನನ್ನು ಇನ್ನಾರಿಗೋ ಬರೆದುಕೊಡಲಾಗುತ್ತಿದೆ. ಹೊಸನಗರ ಕಂದಾಯ ಇಲಾಖೆಯ ಕೆಲವು ಸಿಬ್ಬಂದಿಗಳು ಅವ್ಯವಹಾರ ನಡೆಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ...

ಶಿವಮೊಗ್ಗ | ಒಣಗಲು ಹಾಕಿದ್ದ ಅಡಕೆ ಕಳ್ಳತನ; ಆರೋಪಿಗಳ ಬಂಧನ

ಮನೆ ಸಮೀಪ ಒಣಗಲು ಹಾಕಿದ್ದ ಕ್ವಿಂಟಲ್‌ಗಟ್ಟಲೆ ಅಡಕೆಯನ್ನು ಕದ್ದೊಯ್ದಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರದ ಹರತಾಳು ಗ್ರಾಮದ ರಾಘವೇಂದ್ರ (28) ಮತ್ತು ನಂಜವಳ್ಳಿ ಗ್ರಾಮದ ‍ಶ್ರೀಧರ್‌ (52) ಬಂಧಿತರು. ಹರತಾಳು...

ಶಿವಮೊಗ್ಗ | ಗೋಪೂಜೆ ವೇಳೆ ಚಿನ್ನದ ಸರ ನುಂಗಿದ ಹಸು; ಶಸ್ತ್ರಚಿಕಿತ್ಸೆ ಯಶಸ್ವಿ

ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಚಿನ್ನದ ಸರವನ್ನು ನುಂಗಿದ ಹಸುವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಸರವನ್ನು ಹೊರತೆಗೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ಭಾನುವಾರ ನಡೆದಿದೆ. ಗೋಪೂಜೆಗೆ ನಂತರ ಇಟ್ಟಿದ್ದ ಸರ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ...

ಶಿವಮೊಗ್ಗ | ಲಕ್ಷ್ಮೀ ಪೂಜೆ ಮಾಡಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕ

ಮುಸ್ಲಿಂ ಯುವಕನೊಬ್ಬ ತನ್ನ ಮೊಬೈಲ್ ಅಂಗಡಿಯಲ್ಲಿ ಲಕ್ಷ್ಮೀ ಪೂಜೆ ಮಾಡಿಸಿ, ಸೌಹಾರ್ದತೆ ಮೆರೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ನಗರ ತಾಲೂಕಿನಲ್ಲಿ ನಡೆದಿದೆ. ಮೂರು ದಿನಗಳಿಂದ ದೀಪಾವಳಿ ಹಬ್ಬವನ್ನು ಎಲ್ಲಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಬ್ಬದ...

ಶಿವಮೊಗ್ಗ | ವಿದ್ಯುತ್ ಇಲ್ಲದೆ ಮೊಬೈಲ್‌ ಟಾರ್ಚ್‌ ಬೆಳಕಿನಲ್ಲಿ ಪೋಸ್ಟ್‌ಮಾರ್ಟಮ್ ಮಾಡಿದ ವೈದ್ಯರು

ಶವಗಾರದಲ್ಲಿ ವಿದ್ಯುತ್ ಇಲ್ಲದೆ, ಮೊಬೈಲ್ ಟಾರ್ಚ್‌ ಮತ್ತು ಬ್ಯಾಟರಿ ಬೆಳಕಿನಲ್ಲಿಯೇ ವೈದ್ಯರು ಮರಣೋತ್ತರ ಪರೀಕ್ಷೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ವಿದ್ಯುತ್‌ ಸಂಪರ್ಕವೇ ಇಲ್ಲವಾಗಿದೆ. ಹೀಗಾಗಿ,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X