ಹೊಸನಗರ

ಶಿವಮೊಗ್ಗ | ವಿದ್ಯುತ್‌ ಸ್ಪರ್ಶವಾಗಿ ; ಎರಡು ಹಸು ಸಾವು

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸಂಪಳ್ಳಿಯಲ್ಲಿ ಶುಕ್ರವಾರ ಸಂಜೆ ವಿದ್ಯುತ್‌ ಸ್ಪರ್ಶವಾಗಿ ಗಿರೀಶ್ ಎಂಬವರಿಗೆ ಹಸುಗಳು ಮೃತಪಟ್ಟಿವೆ. ಮನೆಯ ಸಮೀಪದ ಬ್ಯಾಣದಲ್ಲಿ ಹಸುವನ್ನು ಮೇಯುತ್ತಿದ್ದ ಹೊಡೆದುಕೊಂಡು...

ಹೊಸನಗರ | ಕಾರೆಮಟ್ಟಿಯ ಅಂಗನವಾಡಿಯಲ್ಲಿ ತಾಯಂದಿರ ಸಭೆ ಹಾಗೂ ಪೌಷ್ಟಿಕ ಶಿಬಿರ

ಹೊಸನಗರ ತಾಲೂಕಿನ ಕಾರೆಮಟ್ಟಿ ಗ್ರಾಮದ ಅಂಗನವಾಡಿಯಲ್ಲಿ ನೆನ್ನೆ ದಿವಸ ದಿ. 02-03-25 ರಂದು ತಾಯಂದಿರ ಸಭೆ ಹಾಗೂ ಪೌಷ್ಟಿಕ ಶಿಬಿರ ಹಮ್ಮಿಕೊಳ್ಳಗಿತ್ತು. ಈ ಕಾರ್ಯಕ್ರಮವನ್ನು ರೇಣುಕಪ್ಪ ಅವರು ಉದ್ಘಾಟಿಸಿದರು. ನಂತರ ಅಂಗನವಾಡಿ ಕೇಂದ್ರದ ಕಾರ್ಯ...

ಮರದಡಿಯಿಂದ ಕಟ್ಟಡದವರೆಗೆ; ಕಾರೆಮಟ್ಟಿಯ ಮಾದರಿ ಅಂಗನವಾಡಿ ಕಥೆ

ಒಂದು ಗ್ರಾಮದ ಭವಿಷ್ಯ ರೂಪುಗೊಳ್ಳುವುದು ಅಲ್ಲಿ ಹುಟ್ಟಿದವರ ಕನಸುಗಳಿಂದ ಮಾತ್ರವಲ್ಲ, ಅಲ್ಲಿ ಬಂದು ನೆಲೆಯೂರಿದವರ ಬದ್ಧತೆಯಿಂದಲೂ ಆಗಬಹುದು ಎಂಬುದು ಹಿರೇಜೇನಿಯ ಸತ್ಯಾ ಅವರ ಕಥೆಯ ಸಾರ. ಅಂಗನವಾಡಿಯ ರೂಪದಲ್ಲಿ ಅವರು ಕಟ್ಟಿಕೊಂಡ ಕನಸು...

ಹೊಸನಗರ | ಮದ್ಯದ ಅಂಗಡಿ ತೆರವಿಗೆ ಮಹಿಳೆಯರ ಆಗ್ರಹ

ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂಎಸ್‌ಐಎಲ್‌ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಸ್ಥಳೀಯ ಮಹಿಳೆಯರು ಪ್ರತಿಭಟನೆ ನಡೆಸಿ, ಗ್ರಾಮ ಲೆಕ್ಕಾಧಿಕಾರಿ ಶೋಭಾ ಮೂಲಕ ತಹಶೀಲ್ದಾರ್ ರಶ್ಮಿ...

ಹೊಸನಗರ | ಚಿರತೆ ದಾಳಿಗೆ ಜಾನುವಾರು ಬಲಿ; ಹೆಚ್ಚಿದ ಆತಂಕ

ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ. ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು,...

ಶಿವಮೊಗ್ಗ | ಬಿಸಿ ಚಹಾ ಮೈಮೇಲೆ ಬಿದ್ದು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ನಿಧನ

ಮೈಮೇಲೆ ಬಿಸಿ ಚಹಾ ಬಿದ್ದು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನಗರ ಸಮೀಪದ ಹಿರಿಮನೆ ಎಂಬಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನ ವೆನ್‌ಲಾಕ್...

ಹೊಸನಗರ | ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾಯಿ ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ. ಮತ್ತಿಕೈ ಸಮೀಪದ ಚಂಪಕಾಪುರ ಗ್ರಾಮದ...

ಶಿವಮೊಗ್ಗ | ವ್ಯಾಪಕ ಮಳೆ ಹಿನ್ನೆಲೆ: ಜು.16ರಂದು ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲೂಕಿನ ಎಲ್ಲ ಶಾಲೆಗಳಿಗೆ ನಾಳೆ(ಜುಲೈ 16) ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ...

ಶಿವಮೊಗ್ಗ | ಬಿಜೆಪಿ ನಾಯಕರದ್ದು ಭೂ ಮಾಲೀಕ ಪಕ್ಷ: ಕಿಮ್ಮನೆ ರತ್ನಾಕರ್

ಬಿಜೆಪಿ ನಾಯಕರು ಭೂ ಮಾಲೀಕ ಪಕ್ಷದವರು. ಹಿಂದಿನಿಂದಲೂ ಅವರು ಗೇಣಿದಾರರ ಪರ ಇರಲಿಲ್ಲ. ಅದೇ ರೀತಿ, ಶೋಷಿತರ ಪರ ಬಿಜೆಪಿ ಧ್ವನಿ ಆಗಿರಲಿಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶಿವಮೊಗ್ಗ ಜಿಲ್ಲೆಯ...

ಶಿವಮೊಗ್ಗ | ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ; ಆರೋಪ

ಬಿಜೆಪಿ ಯುವ ಮೋರ್ಚಾದ ಮಂಡಲ ಅಧ್ಯಕ್ಷ ನಿತಿನ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರದ ದೇವಗಂಗೆ ಬಳಿ ಭಾನುವಾರ ರಾತ್ರಿ ಹಲ್ಲೆ ಮಾಡಿದ್ದಾರೆ ಎಂದು...

ಶಿವಮೊಗ್ಗ | ಅಕ್ರಮ ಕಟ್ಟಡ ಜಾಗ ಮಂಜೂರಿ ಹಕ್ಕುಪತ್ರ ನಕಲಿ; ಎಎಪಿ ಆರೋಪ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇರುವ ಸರ್ಕಾರಿ ಜಾಗಗಳು, ಜಮೀನುಗಳು ಹಾಗೂ ಯಾರದ್ದೋ ಜಮೀನನ್ನು ಇನ್ನಾರಿಗೋ ಬರೆದುಕೊಡಲಾಗುತ್ತಿದೆ. ಹೊಸನಗರ ಕಂದಾಯ ಇಲಾಖೆಯ ಕೆಲವು ಸಿಬ್ಬಂದಿಗಳು ಅವ್ಯವಹಾರ ನಡೆಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ...

ಶಿವಮೊಗ್ಗ | ಒಣಗಲು ಹಾಕಿದ್ದ ಅಡಕೆ ಕಳ್ಳತನ; ಆರೋಪಿಗಳ ಬಂಧನ

ಮನೆ ಸಮೀಪ ಒಣಗಲು ಹಾಕಿದ್ದ ಕ್ವಿಂಟಲ್‌ಗಟ್ಟಲೆ ಅಡಕೆಯನ್ನು ಕದ್ದೊಯ್ದಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರದ ಹರತಾಳು ಗ್ರಾಮದ ರಾಘವೇಂದ್ರ (28) ಮತ್ತು ನಂಜವಳ್ಳಿ ಗ್ರಾಮದ ‍ಶ್ರೀಧರ್‌ (52) ಬಂಧಿತರು. ಹರತಾಳು...

ಈ ಹೊತ್ತಿನ ಪ್ರಮುಖ ಸುದ್ದಿ