ಶಿವಮೊಗ್ಗ, ಮನೆ ವಿದ್ಯುತ್ ಮೀಟರ್ ರೀಡಿಂಗ್‌ಗೆ ತೆರಳಿದ್ದ ಮೆಸ್ಕಾಂ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನೆಡೆಸಿದ್ದಾರೆ ಎಂಬ ಮಾಹಿತಿಯಾಗಿದೆ. ‘ದೀಪಾವಳಿಗು ಮೊದಲು ನಿನಗೆ ದೀಪ ಹಿಡಿಸುತ್ತೇನೆʼ ಎಂದು ಆತ ಜೀವ ಬೆದರಿಕೆ ಒಡ್ಡಿದ್ದಾರೆ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ, ಕಲಬುರ್ಗಿ ಜಿಲ್ಲೆಯ ಮಳಖೇಡ ಗ್ರಾಮ ಪಂಚಾಯಿತಿ ಗ್ರಂಥಾಲಯದ ಹಾಗೂ ಅರಿವು ಕೇಂದ್ರದ ಮೇಲ್ವಿಚಾರಕಿ ಭಾಗ್ಯವತಿ ಸಾವಿನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಗ್ರಾಮೀಣ ಗ್ರಂಥಾಲಯ...
ಶಿವಮೊಗ್ಗ, ಮನೆಯಲ್ಲಿದ್ದ ಮಹಿಳೆಯ ಮೇಲೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕದಿಯಲು ಪ್ರಯತ್ನಿಸಿದ ಘಟನೆಯೊಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ದಿನಾಂಕ: 11-10-2025 ರಂದು ಸಂಜೆ ಈ...
ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ಲಾಂಗ್ ಹಿಡಿದುಕೊಂಡು ಜನರಿಗೆ ಹೆದರಿಸಲು ಹೊರಟ್ಟಿದ್ದ ಬೋಂಡಾ ಗಣೇಶ ಎಂಬಾತನನ್ನು ವಿನೋಬನಗರ ಪೊಲೀಸರು ಬಂಧಿಸಿ ಆತನವಿರುದ್ಧ INDIAN ARMS ACT, 1959 (U/s-25(1)(A)) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ.
ಒಂಬತ್ತನೇ...
ಶಿವಮೊಗ್ಗ, 2018 ರಲ್ಲಿ ಭದ್ರಾವತಿಯ ಹೃದಯ ಭಾಗವಾದ ಕನಕ ಮಂಟಪ ಮುಂಭಾಗ ಬಿ.ಇ.ಒ ಕಛೇರಿಯ ಪಕ್ಕದಲ್ಲಿ ವಿಶಾಲವಾದ ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣವಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮ ಸಭೆ ಸಮಾರಂಭ ನಡೆಸಲು ವಿದ್ಯಾರ್ಥಿಗಳಿಗೆ, ಸಂಘ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಶಿವಮೊಗ್ಗ ಜಿಲ್ಲಾ ರೈತ ಸಂಘದ ವತಿಯಿಂದ ಹಮ್ಮಿಕೊಂಡಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅಣುಕು ಶವವನ್ನು ನಗರಸಭೆ ರಂಗಮಂದಿರದ ಎಡಭಾಗದಲ್ಲಿ ಬುಧವಾರ ವಿಧಿವಿಧಾನಗಳ...
ಶಿವಮೊಗ್ಗದ ಕಾರ್ಮಿಕರು ಪ್ರಗತಿಪರರು ಸಂಘಗಳ ಹೋರಾಟದ ಫಲವಾಗಿ ಬಹುಕಾಲದ ಬೇಡಿಕೆಯಂತೆ ಕಡುಬಡವ ಕಾರ್ಮಿಕರ ಆರೋಗ್ಯ ಉಚಿತ ತಪಾಸಣೆಗೆಂದು ಶಿವಮೊಗ್ಗದ ವಿನೋಬನಗರ ಸವಿ ಬೇಕರಿ ಮುಂಭಾಗದಲ್ಲಿ ಬಿ ಎಚ್ ರಸ್ತೆಯಲ್ಲಿ ಹಾಗೂ ಎಂಟಿ ರಸ್ತೆಯಲ್ಲಿ...
ಶಿವಮೊಗ್ಗದ ವಿದ್ಯಾನಗರ ವಾರ್ಡ್ ನಂ.34ರಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತಗೊಂಡಿದ್ದು, ಸ್ಮಾರ್ಟ್‌ಸಿಟಿ ಅನುದಾನ ಸಮರ್ಪಕವಾಗಿ ಬಳಕೆಯಾಗಿ ಕೂಡಲೇ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ನಿಸ್ವಾರ್ಥ ಜನಶಕ್ತಿ ವೇದಿಕೆಯ ಸಂಸ್ಥಾಪಕ ಹಾಗೂ ರಾಜಧ್ಯಕ್ಷ...
ಶಿವಮೊಗ್ಗ, ಸ್ವಾಮಿ ನಮ್ಮೂರಿನ ಕಡೆಗೆ ಯಾರೇ ಅಧಿಕಾರಿಗಳು, ರಾಜಕಾರಣಿಗಳು ಬಂದ್ರು, ಕಾರು ನಿಲ್ಲಿಸುತ್ತಿರಲಿಲ್ಲ. ಇವರ ಹತ್ರ ಏನ್ ಮಾತಾಡೋದು ಅಂತಾ ಹೋಗ್ತಾ ಇದ್ರು. ಆದ್ರೆ ನೀವು ದೇವರ ರೀತಿ ಬಂದು ನಮಗೆ ಸಹಾಯ...
ಶಿವಮೊಗ್ಗ, ವಕೀಲರೊಬ್ಬರು ಅಕ್ಟೋಬರ್ 6ರಂದು ಸಿಜೆಐಗೆ ಶೊ ಯಿಂದ ಹಲ್ಲೆ ನಡೆಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗುವ ಕೃತ್ಯವೆಸಗಿದ್ದು,ಇದನ್ನು ಶಿವಮೊಗ್ಗದ ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ಎನ್.ಎಸ್.ಯು.ಐ. ಘಟಕ ತೀವ್ರವಾಗಿ ಖಂಡಿಸಿದೆ.
ಈ ಸಂಬಂಧ...
ಶಿವಮೊಗ್ಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಸಿಬ್ಬಂದಿ ಮೇಲೆ ಶಿವಮೊಗ್ಗದಲ್ಲಿ ಬೀದಿನಾಯಿ ದಾಳಿ ನಡೆಸಿದ ಘಟನೆ ನಗರದ ರವಿವರ್ಮ ಬೀದಿಯಲ್ಲಿ ನಡೆದಿದೆ.
ಶಿವಮೊಗ್ಗದ ರವಿವರ್ಮ ಬೀದಿ, ಆಜಾದ್ ನಗರ ಭಾಗದಲ್ಲಿ ಸರ್ವೆ ಕಾರ್ಯಕ್ಕೆ...