ಸಾಗರ-ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಯನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿರುವ...
ಮಲ್ಲೇಶ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿರೇಶ್ ಎಂಬ ಯುವಕನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ಮಂಗೋಟೆ ಗ್ರಾಮದಲ್ಲಿ ನಡೆದಿದೆ.
ಮಂಗೋಟೆ ಯುವಕರ ಬಳಗ ವಾಟ್ಸಾಪ್ ಗ್ರೂಪ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿರೇಶ್...
ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು, ಆರೋಪಿ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ. ತೇಜೋವಧೆ ಮಾಡುವಂತಹ ಪೋಸ್ಟ್ ಹಾಕಿರುವ ಯುವಕನ ವಿರುದ್ಧ ಶಿವಮೊಗ್ಗ...
ಬಿ ಎಸ್ ಯಡಿಯೂರಪ್ಪ ಅವರು ಮೂರು ಬಾರಿ ಮುಖ್ಯಮಂತ್ರಿಯಾಗಿದ್ದವರು. 110 ಸೀಟಿನ ಮೇಲೆ ಯಾವತ್ತೂ ಅವರ ಪಕ್ಷ ಹೋಗಿಲ್ಲ. ಇನ್ನು 28 ಕ್ಷೇತ್ರವನ್ನೂ ಗೆಲ್ಲುತ್ತೇವೆ ಎನ್ನುವುದು ಹಾಸ್ಯಾಸ್ಪದ. ಅಪ್ಪ ಮಕ್ಕಳ ಬಳಿ ಹಡಬಿ...
ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು ಚುನಾವಣೆ ವೇಳೆ ನನಗೆ ಸಭೆ ನಡೆಸಲು ಬಿಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೋ ಮಾಡಿ, ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ...
ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ ಎಂದು ಶಾಸಕ ಪ್ರದೀಪ್ ಈಶ್ವರ್ ಕೋರಿದರು.
ಶಿವಮೊಗ್ಗದ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್...
ಶಿವಮೊಗ್ಗ ಕ್ಷೇತ್ರದ ಧ್ವನಿಯಾಗಿ ಸಂಸತ್ತಿನಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ. ಆದ್ದರಿಂದ ಇಲ್ಲಿ ಒಂದು ಅವಕಾಶ ಕಲ್ಪಿಸಿಕೊಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಆಯನೂರು, ಕುಂಸಿ, ಚೋರಡಿ, ಉಳವಿಯಲ್ಲಿ ಶುಕ್ರವಾರ...
ಸಮೂಹ ಅತ್ಯಾಚಾರಿ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನಿಗೆ ಜರ್ಮನಿಗೆ ಹಾರಲು ಸಹಾಯ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ಮಹಿಳೆಯರಿಗೂ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್...
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವೊಂದು ಸಿಕ್ಕಿದ್ದು, ಈ ಪ್ರಕರಣದ ಹಿಂದೆ ಬಿಜೆಪಿ ನಾಯಕನೋರ್ವನ ಕೈವಾಡ ಇದೆ ಎಂದು ಖುದ್ದು ಎಚ್...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ (ಏ.28) ಸಂಜೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ಸಹಸ್ರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು.
ರೋಡ್ ಶೋನಲ್ಲಿ ಕಾರ್ಯಕರ್ತರು ‘ಗೀತಕ್ಕ'...
"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32 ವರ್ಷಗಳ ಕೆಳಗೆ ಬಂಗಾರಪ್ಪನವರು ಮಾಡಿದ ಕೆಲಸಗಳನ್ನು ಯಾರ ಕೈಯಿಂದಲು ಮೀರಿಸಲು ಸಾಧ್ಯವಿಲ್ಲವೆಂದು ಎಂದು ತಿಮ್ಲಾಪುರದ ಮಹಿಳೆಯರು ಸಂತಸ ಪಟ್ಟರು.
ಸಚಿವ ಮಧು...