ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಕಾಲ್ತುಳಿತಕ್ಕೆ ಸಿಲುಕದೆ, ನೇರವಾಗಿ ಬಡವರ ಕೈ ಸೇರುತ್ತಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮುದ್ದನಹಳ್ಳಿಯಲ್ಲಿ ಗುರುವಾರ (ಏ.11) ಆಯೋಜಿಸಿದ್ದ ಕಾಂಗ್ರೆಸ್...
ಪ್ರಧಾನಮಂತ್ರಿ ಮೋದಿ ಮತ್ತು ಬಿಜೆಪಿ. ಮುಖಂಡರುಗಳು ಸದಾ ಜಾತಿ, ಧರ್ಮ, ಅಲ್ಪಸಂಖ್ಯಾತ ಧರ್ಮದ ವಿಷಯಗಳನ್ನು ಮುನ್ನೆಲೆಗೆ ತಂದು ಬಹುಸಂಖ್ಯಾತರ ಮತಗಳಿಸುವ ಮೂಲಕ ಅಧಿಕಾರ ಮತ್ತು ಹಣ ಮಾಡುವ ಕಲ್ಪನೆಯೊಂದಿಗೆ ದೇಶದಲ್ಲಿ ಶಾಂತಿ ನೆಮ್ಮದಿಯನ್ನು...
ಹುಟ್ಟುತ್ತಲೇ ಯಾರೂ ಕೂಡ ಅನುಭವ ಪಡೆದು ಹುಟ್ಟುವುದಿಲ್ಲ. ರಾಜಕೀಯ ಅನುಭವ ಪಡೆಯಲು ಅವಕಾಶ ನೀಡಬೇಕು ಎಂದು ನಟ ಶಿವರಾಜಕುಮಾರ್ ಹೇಳಿದರು.
ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಸಿದ್ದೇಶ್ವರ ನಗರದ 14...
ಶಿವಮೊಗ್ಗ ಜಿಲ್ಲೆಯ ಅರಣ್ಯ ಭೂಮಿಯಲ್ಲಿ ಸಾಗುವಳಿ ನಡೆಸುತ್ತಿರುವ ರೈತರಿಗೆ ಹಕ್ಕು ಪತ್ರ ಸಿಗಬೇಕಿದ್ದರೆ, ಇಲ್ಲಿನ ಸಂಸದರು ಬದಲಾಗಬೇಕಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಸೊರಬ...
ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು.
ಸವಳಂಗ ರಸ್ತೆಯ...
ರಾಜಕೀಯ ಭಾಷಣ ಮಾಡುವುದಕ್ಕಿಂತ ಜನ ಸಾಮಾನ್ಯರಿಗೆ ಹತ್ತಿರವಿದ್ದು, ಸೇವೆ ಸಲ್ಲಿಸುವುದು ಮುಖ್ಯ ಎಂದು ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಶಿವಮೊಗ್ಗದ ವಿನೋಬನಗರದ ಶ್ರೀರಾಮ ನಗರ (ಬೆಂಕಿನಗರ) ನಿವಾಸಿಗಳಿಂದ ಮಂಗಳವಾರ ಆಯೋಜಿಸಿದ್ದ 'ನವ...
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದಿಂದಾಗಿ ಬಿಜೆಪಿಯ ನಿಜವಾದ ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಬೆಜ್ಜವಳ್ಳಿ ಗ್ರಾ.ಪಂ.ಸದಸ್ಯ, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ಸದಸ್ಯ ಮೇಲಿನಕೊಪ್ಪ...
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ಬಿ ಎ ರಮೇಶ್ ಹೆಗ್ಡೆ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆದೇಶ ಹೊರಡಿಸಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿನಯ್...
ದೇಶದಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಶಿವಮೊಗ್ಗ ಲೋಕಸಭಾ ಚುನಾವಣೆ ಜಿಲ್ಲಾ...
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಗ್ರಾಮೀಣ ಕೃಪಾಂಕ ಕಲ್ಪಿಸಿಕೊಡುವ ಮೂಲಕ ಗ್ರಾಮೀಣ ಪ್ರದೇಶದ ಯುವಜನರಿಗೆ ಉದ್ಯೋಗಕ್ಕೆ ದಾರಿ ದೀಪವಾಗಿದ್ದರು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ...
ಮಂಜುನಾಥ್ ಜಿ ಡಿ ಅವರನ್ನು ಕರ್ನಾಟಕ ರಾಜ್ಯ ಅಹಿಂದ (ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತ ಒಕ್ಕೂಟ) ಶಿವಮೊಗ್ಗ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ಅಹಿಂದ ಸಂಘಟನೆ ಶಿವಮೊಗ್ಗ ಜಿಲ್ಲಾಧ್ಯಕ್ಷ ಸಿ ಎಸ್...
ರೈತರಿಗೆ ಭೂ ಹಕ್ಕು ನೀಡುವುದು ಕಾಂಗ್ರೆಸ್ ಸರ್ಕಾರದ ಕರ್ತವ್ಯ. ಹಿಂದೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ(ತಂದೆ) ಅವರೂ ಕೂಡ ರೈತರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ಗೀತಾ ಅಕ್ಕ ಸಾಗುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು...