ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಹೊಟೆಲ್ ಬಂದ್ ಮಾಡುವ ವೇಳೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಹೊಟೇಲ್ ಮಾಲೀಕನತ್ತ ಮಚ್ಚು ಬೀಸಿದ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ರಾತ್ರಿ ೧೦ ಗಂಟೆ ಹೊತ್ತಿಗೆ ಹೊಟೇಲ್ ಬಂದ್...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಗುಪ್ತದಳದ ಮಾಹಿತಿ ಆಧರಿಸಿ ಆನಂದಪುರ ಪೊಲೀಸ್ ಠಾಣೆಯ ಪೊಲೀಸರು ರೇಡ್ ನಡೆಸಿದ್ದು ಅಕ್ರಮವಾಗಿ ಸಾಗಿಸ್ತಿದ್ದ ಮರಳನ್ನ ಸೀಜ್ ಮಾಡಿದ್ದಾರೆ.
ಸಾಗರ ತಾಲ್ಲೂಕು ಆನಂದಪುರದ ಬಳಿಯಲ್ಲಿ...
ಶಿವಮೊಗ್ಗದ ವಿಮಾನ ನಿಲ್ದಾಣ, ವಿಮಾನ ನಿಲ್ದಾಣವೋ ಅಥವಾ ರೈಲ್ವೆ ನಿಲ್ದಾಣವೋ ಗೊತ್ತಿಲ್ಲ. ಪತ್ರಕರ್ತರು ಮತ್ತು ಸಾಮಾನ್ಯ ಜನರಿಗೆ ವಿಮಾನ ನಿಲ್ದಾಣದ ಗೇಟ್ ನಲ್ಲೇ ತಡೆಯುವ ಸೆಕ್ಯೂರಿಟಿಗಳು ಈ ಆಟೋಗಳನ್ನ ಒಳಗೆ ಬಿಟ್ಟುಕೊಳ್ಳುವ ವ್ಯವಸ್ಥೆ...
ಶಿವಮೊಗ್ಗ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ಇಂದು ನೂತನ ತಾಲ್ಲೂಕು ಪಂಚಾಯ್ತಿ ಕಟ್ಟಡ ಉದ್ಘಾಟನೆಯಾಗಿರುವುದು ಬಹಳ ಸಂತೋಷವನ್ನು ಉಂಟು ಮಾಡಿದೆ ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ...
ಶಿವಮೊಗ್ಗ, ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ...
ಶಿವಮೊಗ್ಗ, ಜಿಲ್ಲೆಯ ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.
ರೈತ ಗಾಮಪ್ಪ ಅವರು ಗ್ರಾಮದ...
ಶಿವಮೊಗ್ಗ, ತುರ್ತು ಪರಿಸ್ಥಿತಿಯ ವಿರುದ್ಧ ಸಿಡಿದೆದ್ದು, ಭಾರತದಲ್ಲಿ ಪ್ರಜಾಪ್ರಭುತ್ವ ಬೇರುಗಳನ್ನು ಗಟ್ಟಿಗೊಳಿಸಿದ ಮಹಾಪುರುಷ ಲೋಕನಾಯಕ ಶ್ರೀ ಜಯಪ್ರಕಾಶ ನಾರಾಯಣ ಅವರ 124ನೇ ಜನ್ಮದಿನವನ್ನು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಇಂದು ನಗರ ಜೆಡಿಎಸ್ ವತಿಯಿಂದ...
ಶಿವಮೊಗ್ಗ, ನಗರದ ಹೊರವಲಯದಲ್ಲಿರುವ ಜೈನ್ ಪಬ್ಲಿಕ್ ಸ್ಕೂಲ್ ಬಳಿ ನಿನ್ನೆ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅತಿ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ಭದ್ರತಾ ಕರ್ತವ್ಯ...
ಸೊರಬ, ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆ ಆಗಿದ್ದರಿಂದ ಬೆಳೆಹಾನಿಯಾಗಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ರಾಜ್ಯ ರೈತ ಸಂಘ ಹಾಗೂ ಹೆಸಿರು ಸೇನೆ ವತಿಯಿಂದ...
ಶಿವಮೊಗ್ಗ, ಹೊಳೆಬೆನವಳ್ಳಿ ಗ್ರಾಮ ಠಾಣಾ ಜಾಗದಲ್ಲಿ ಸ್ವಚ್ಛ ಸಂಕೀರ್ಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ವಿರೋಧಿಸಿ ಇಂದು ಹೊಳೆಬೆನವಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಹೊಳೆಬೆನವಳ್ಳಿ ಗ್ರಾಮದಲ್ಲಿ ಗ್ರಾಮ ಠಾಣಾ ಜಾಗವಿದ್ದು, ಈ ಜಾಗದ...
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ತಾಲೂಕಿನ ತವನಂದಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಸುಮಾರು ನಾಲ್ಕು...
ಶಿವಮೊಗ್ಗ ನಗರದ ಗಾಂಧಿ ಬಜಾರ್ ನಲ್ಲಿ ಬೀದಿ ಬದಿ ವ್ಯಾಪಾರ ಮಾಡುವವರು ಫುಟ್ ಪಾತ್ ಒತ್ತುವರಿ ಮಾಡಿಕೊಂಡಿದ್ದು ಹಲವಾರು ವರ್ಷಗಳಿಂದ ಬಗೆಹರಿಯದಿದ್ದ ಸಮಸ್ಯೆಯನ್ನ ಶಿವಮೊಗ್ಗ ನಗರಕ್ಕೆ ಕೆಲವು ತಿಂಗಳ ಹಿಂದೆ ಸರ್ಕಲ್...