ಶಿವಮೊಗ್ಗ

ರಾಮ, ಕೃಷ್ಣರ ಹೆಸರಿನಲ್ಲಿ ಜನರನ್ನು ಬಿಜೆಪಿ ವಂಚಿಸುತ್ತಿದೆ: ಮಧು ಬಂಗಾರಪ್ಪ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿಗರು ನಿದ್ದೆಯಿಂದ ಮೇಲೆದಿದ್ದಾರೆ. ರಾಮ, ಕೃಷ್ಣ ಜಪ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ರಾಮ ಕೃಷ್ಣರ ಜಪ ನಡೆಯಲ್ಲ. ಈಗ ಏನಿದ್ದರೂ ಅಭಿವೃದ್ಧಿಯ ಜಪ ಮಾತ್ರವೇ ಗೆಲ್ಲಲು ಸಾಧ್ಯ ಎಂದು ಶಿಕ್ಷಣ...

ಶಿವಮೊಗ್ಗ | ಜಿಲ್ಲಾ ಪಂಚಾಯತಿ ಸಿಇಒ ಬಂಧನಕ್ಕೆ ಕೋರ್ಟ್‌ ಆದೇಶ

ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ವಿಳಂಬ ಮಾಡಿದ್ದಾರೆ. ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ...

ಶಿವಮೊಗ್ಗ | 76ನೇ ಸಂಸ್ಥಾಪನ ದಿನಾಚರಣೆಯನ್ನು ʼಕಪ್ಪು ದಿನʼ ಆಚರಿಸಿ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಶರಾವತಿ ಮುಳುಗಡೆ ಸಂತ್ರಸ್ತರಿಗಾದ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು 'ಶಿವಮೊಗ್ಗ ಜಿಲ್ಲಾ ರೈತ ಸಂಘ'ದ 76ನೇ ಸಂಸ್ಥಾಪನ ದಿನವನ್ನು ʼಕಪ್ಪು ದಿನʼವನ್ನಾಗಿ ಆಚರಿಸಿದ್ದಾರೆ. ಆ ಮೂಲಕ ಪ್ರತಿಭಟನೆ...

ಶಿವಮೊಗ್ಗ | ʼತುಂಗಭದ್ರಾ ಸಕ್ಕರೆ ಕಾರ್ಖಾನೆ’ ಸಂತ್ರಸ್ತರ ಹಿತಕ್ಕಾಗಿ ರಾಜೀನಾಮೆಗೂ ಸಿದ್ಧ: ಪಂಚಾಯತಿ ಅಧ್ಯಕ್ಷೆ

ತುಂಗಭದ್ರಾ ಸಕ್ಕರೆ ಕಾರ್ಖಾನೆ ಸಂತ್ರಸ್ತರಿಗೆ ತೊಂದರೆಯಾಗುತ್ತಿದೆ. ಅವರ ಹಿತ ರಕ್ಷಣೆ ಮಾಡಬೇಕು. ಸಂತ್ರಸ್ತರ ಹಿತಕ್ಕೆ ಧಕ್ಕೆಯಾಗುವುದನ್ನು ತಡೆಯಲು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹಸೂಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಚೈತ್ರಾ...

ಶಿವಮೊಗ್ಗ | ಪ್ರಭಾಕರ್ ಭಟ್‌ ಬಗ್ಗೆ ಸರ್ಕಾರದ ಮೃದು ಧೋರಣೆ; ಕಾಂಗ್ರೆಸ್‌ ಮುಸ್ಲಿಂ ಮುಖಂಡರ ಕಿಡಿ

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಘಪರಿವಾರದ ಕಲ್ಲಡ್ಕ ಪ್ರಭಾಕರ್ ಭಟ್‌ ಅವರನ್ನು ಬಂಧಿಸುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಪ್ರಶ್ನಿಸಿದ್ದಾರೆ. ಪ್ರಭಾಕರ್ ಭಟ್‌ ಬಗ್ಗೆ ಸರ್ಕಾರ ಮೃದು...

ಶಿವಮೊಗ್ಗ | ಜ.12ರಂದು ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿಗೆ ಅಧಿಕೃತ ಚಾಲನೆ: ಸಚಿವ ಮಧು ಬಂಗಾರಪ್ಪ

ಜ.12ರಂದು ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿಗೆ ಶಿವಮೊಗ್ಗ ಜಿಲ್ಲೆಯಿಂದ ಅಧಿಕೃತ ಚಾಲನೆ ಸಿಗಲಿದೆ. ನಾವು ನುಡಿದಂತೆ ನಡೆದಿದ್ದೇವೆ. ಯುವಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್...

ಶಿವಮೊಗ್ಗ | ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ; ಆರೋಪ

ಬಿಜೆಪಿ ಯುವ ಮೋರ್ಚಾದ ಮಂಡಲ ಅಧ್ಯಕ್ಷ ನಿತಿನ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರದ ದೇವಗಂಗೆ ಬಳಿ ಭಾನುವಾರ ರಾತ್ರಿ ಹಲ್ಲೆ ಮಾಡಿದ್ದಾರೆ ಎಂದು...

ಚೋಟಾ ಸಹಿ, ಉದ್ದ ಸಹಿ ಮಾಡಿ ನನ್ನ ತಂದೆಯನ್ನು ಕೇಸಿಗೆ ಸಿಕ್ಕಿಸಲಿಲ್ಲ; ವಿಜಯೇಂದ್ರ ವಿರುದ್ದ ಸಚಿವ ಮಧು ವಾಗ್ದಾಳಿ

ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಕೋರ್ಟ್‌ ತೀರ್ಪು ಬಂದ ಬಳಿಕ ನನ್ನ ರಾಜೀನಾಮೆಗೆ ಒತ್ತಾಯಿಸಿರುವ ಬಿಜೆಪಿಗರು ಮೊದಲು ಯತ್ನಾಳ್ ಆರೋಪಕ್ಕೆ ಉತ್ತರಿಸಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ...

ಶಿವಮೊಗ್ಗ | ಶಿಕ್ಷಣ ಸಚಿವರಿಗೆ ಅವಮಾನ; ತಪ್ಪಿತಸ್ಥರ ಬಂಧನಕ್ಕೆ ಆಗ್ರಹ

ಶಿಕ್ಷಣ ಸಚಿವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪೋಸ್ಟ್‌ ಮಾಡಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೇ ಅವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ...

ಶಿವಮೊಗ್ಗ | ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್‌; ಪ್ರಕರಣ ದಾಖಲಿಸಲು ಒತ್ತಾಯ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ಫೇಸ್ಬುಕ್‌ನಲ್ಲಿ ಶರತ್ ಕಲ್ಯಾಣಿ ಎಂಬುವವರು ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಿದ್ದು, ಸಚಿವರ ತೇಜೋವಧೆ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ...

ಶಿವಮೊಗ್ಗ | ಗಾಂಜಾ ಮಾರುತ್ತಿದ್ದವರ ಮೇಲೆ ದಾಳಿ; ಒಂದು ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

ಶಿವಮೊಗ್ಗದ ನವುಲೆ ಇಂದಿರಾಗಂಧಿ ಬಡಾವಣೆಯಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ಬಡಾವಣೆಯಲ್ಲಿ ಯಾರೋ ಮೂರು ಜನ ಅಪರಿಚಿತರು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸ್ ನೀರಿಕ್ಷಕ ಚಂದ್ರಕಲಾ...

ಕಲ್ಕುಳಿ ವಿಠಲ ಹೆಗಡೆ ಅವರಿಗೆ ‘ಹೆಚ್.ಎನ್ ಪ್ರಶಸ್ತಿ’

ಪರಿಸರವಾದಿ, ಹೋರಾಟಗಾರ ಕಲ್ಕುಳಿ ವಿಠಲ ಹೆಗಡೆ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಒಟ್ಟು 37 ಮಂದಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ‘ಹೆಚ್.ಎನ್ ಪ್ರಶಸ್ತಿ’ ನೀಡಿ ಗೌರವಿಸಿದೆ. ಲಿಂಸಗೂರಿನಲ್ಲಿ ನಡೆದ 3ನೇ...

ಈ ಹೊತ್ತಿನ ಪ್ರಮುಖ ಸುದ್ದಿ