ಶಿವಮೊಗ್ಗ

ಶಿವಮೊಗ್ಗ | ರಸ್ತೆ ಮಧ್ಯದಲ್ಲಿ ಶಿವಮೊಗ್ಗ – ಭದ್ರಾವತಿ KSRTC ಬಸ್ ನಿಲುಗಡೆ ಪ್ರಶ್ನಿಸಿದ ಮಾಧ್ಯಮ ಪ್ರತಿನಿಧಿಗೆ ಅವಾಚ್ಯ ನಿಂದನೆ

ಶಿವಮೊಗ್ಗ-ಭದ್ರಾವತಿ KSRTC ಬಸ್ ಇಂದು ರಾತ್ರಿ ಸಮಯ ಸುಮಾರ್ 8 : 20 ರಿಂದ 8:30 ರ ವೇಳೆಯಲ್ಲಿ ಶಿವಮೊಗ್ಗದಿಂದ ಭದ್ರಾವತಿ ತೆರಳುವ ವೇಳೆ ಶುಗರ್ ಫ್ಯಾಕ್ಟರಿ ಯಿಂದ ಸ್ವಲ್ಪ ಮುಂದೆ ಇರುವ...

ಶಿವಮೊಗ್ಗ | ರೌಡಿಸಂ ಚಟುವಟಿಕೆ ಮಟ್ಟ ಹಾಕಬೇಕು : ಎಸ್ಪಿ ಮಿಥುನ್ ಕುಮಾರ್ ಖಡಕ್ ಸೂಚನೆ

ಶಿವಮೊಗ್ಗ ‘ರೌಡಿಸಂ ಚಟುವಟಿಕೆ ಮಟ್ಟ ಹಾಕಬೇಕು. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗುವ ರೌಡಿ ಆಸಾಮಿಗಳ ವಿರುದ್ದ ಕ್ರಮಕೈಗೊಳ್ಳಬೇಕು’ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳಿಗೆ...

ಶಿವಮೊಗ್ಗ | KSRTC ಬಸ್ ನಲ್ಲಿಯೇ ಪ್ರಯಾಣಿಕ ನಿಧನ

ಶಿವಮೊಗ್ಗ, ಊರಿನಿಂದ ಕರ್ತವ್ಯಕ್ಕೆ ಹಾಜರಾಗಲು ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ KSRTC ಬಸ್ ನಲ್ಲಿಯೇ ಪ್ರಯಾಣಿಕರೊಬ್ವರು ನಿಧನರಾಗಿದ್ದಾರೆ. ರಜೆಯ ಕಾರಣ ತಮಿಳುನಾಡಿಗೆ ತೆರಳಿದ್ದ ಹಮೀದ್ ಎಂಬ ಸುಮಾರು 55 ರಿಂದ 60 ವರ್ಷದ...

ಶಿವಮೊಗ್ಗ | ಗಾಂಜಾ ಆರೋಪಿಗಳಿಗೆ 3 ವರ್ಷ ಕಠಿಣ ಕರಾಗೃಹ ಶಿಕ್ಷೆ

ಗಾಂಜ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳಿಗೆ ಘನ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೂರು ವರ್ಷ ಕಠಿಣ ಸಜೆ ಹಾಗೂ ತಲಾ 25,000 ದಂಡ ಕಟ್ಟುವಂತೆ ಆದೇಶಿಸಿ ತೀರ್ಪು ನೀಡಿದೆ. ದಿನಾಂಕ: 04-08-2021...

ಶಿವಮೊಗ್ಗ | ಸಿದ್ದರಾಮಯ್ಯಗೆ ಕಳಕಳಿ ಇದ್ದರೆ ಕುರುಬರಿಗೆ ಎಸ್‌.ಟಿ. ಮೀಸಲಾತಿ ಕಲ್ಪಿಸಲಿ : ಕೆ. ಎಸ್. ಈಶ್ವರಪ್ಪ

ಶಿವಮೊಗ್ಗ, ಹಿಂದುಳಿದ ಜನಾಂಗದ ನಾಯಕ ನಾನೇ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರಿಗೆ ನಿಜವಾಗಿಯೂ ಸಮಾಜದ ಮೇಲೆ ಕಳಕಳಿ ಇದ್ದರೆ ಕುರುಬರಿಗೆ ಎಸ್‌.ಟಿ. ಮೀಸಲಾತಿ ಕಲ್ಪಿಸಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ...

ಶಿವಮೊಗ್ಗ | KSRTC ಬಸ್ ಹತ್ತುವಾಗ ಮಹಿಳೆಯ ಸರ ಕಳ್ಳತನ

ಶಿವಮೊಗ್ಗ, ತಮ್ಮ ಮಗಳನ್ನು ಭೇಟಿಯಾಗಲು ಮೈಸೂರಿಗೆ ಪ್ರಯಾಣ ಬೆಳೆಸಿದ್ದ ಶಿವಮೊಗ್ಗದ 63 ವರ್ಷದ ವೃದ್ಧೆ ಯೊಬ್ಬರು ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಧ್ಯರಾತ್ರಿ ಮಾಂಗಲ್ಯ ಸರ ಕಳೆದುಕೊಂಡಿರುವ ಘಟನೆ ನಡೆದಿದೆ. ಪ್ರಯಾಣಕ್ಕಾಗಿ ಬಸ್ ಹತ್ತುತ್ತಿದ್ದಾಗ ನಿಲ್ದಾಣದಲ್ಲಿ...

ಶಿವಮೊಗ್ಗ | ಬೇಕರಿಯಲ್ಲಿ‌ ಅಗ್ನಿ ಅವಘಡ : ಲಕ್ಷಾಂತರ ರೂಪಾಯಿ. ಹಾನಿ

ಶಿವಮೊಗ್ಗ, ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಮುಂಭಾಗದ ಮುಖ್ಯ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ರಾತ್ರಿ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಬೇಕರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ. ಶಂಕರಘಟ್ಟ ಮುಖ್ಯ ರಸ್ತೆಯಲ್ಲಿರುವ ಕೇಕ್‌ ಮನೆ...

ಶಿವಮೊಗ್ಗ | ಜಯನಗರದ ಮನೆಯ ಮುಂಭಾಗದಲ್ಲಿದ್ದ ಗಂಧದ ಮರ ಕಳವು

ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರ ಮುಂಭಾಗದಲ್ಲಿದ್ದ ಗಂಧದ ಮರವನ್ನು ಕಳ್ಳತನ ಮಾಡಲಾಗಿದೆ. ಸಿಟಿ ಮಧ್ಯೆದಲ್ಲಿಯೇ ಶ್ರೀಗಂಧದ ಮರವನ್ನು ಕಳ್ಳತನ ಮಾಡಿರುವುದು ಅಚ್ಚರಿ ಮೂಡಿಸಿದೆ. ಈ ಸಂಬಂಧ ದೂರುದಾರರು ಪೊಲೀಸರಿಗೆ ಕರೆ...

ಶಿವಮೊಗ್ಗ | ಶರಾವತಿ ಯೋಜನೆಗೆ ಮುಂದಾದರೆ, ನನ್ನ ಎದೆಯ ಮೇಲೆ ಜೆಸಿಬಿ ಹಾದುಹೋಗಲಿ: ಬಂಗಾರಮಕ್ಕಿ ಮಾರುತಿ ಗುರೂಜಿ

ಮಲೆನಾಡು ಹಾಗೂ ಕರಾವಳಿ ಪ್ರದೇಶದ ಜನರ ತೀವ್ರ ವಿರೋಧದ ನಡುವೆಯೂ ಶರಾವತಿ ಪಂಪ್ದ್ ಸ್ಟೋರೇಜ್ ಯೋಜನೆ ಅನುಷ್ಠಾನಗೊಳಿಸಲು ಮುಂದಾದರೆ ಕಾಮಗಾರಿಗೂ ಮೊದಲು ಜೆಸಿಬಿ ಯಂತ್ರ ನನ್ನ ಎದೆಯ ಮೇಲೆ ಹಾದು ಹೋಗಬೇಕು ಎಂದು...

ಶಿವಮೊಗ್ಗ | ಸ್ಥಳ ನಿರೀಕ್ಷೆಯಲ್ಲಿದ್ದ ಪಿಎಸ್ಐಗಳನ್ನ ಠಾಣೆಗಳಿಗೆ ನಿಯೂಕ್ತಿ

ಪೂರ್ವ ವಲಯದಲ್ಲಿ ಸ್ಥಳ ನಿರೀಕ್ಷಣೆಯಲ್ಲಿದ್ದ 17 ಜನ ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಯನ್ನ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್‌.ರವಿಕಾಂತೇಗೌಡರು ಮಾಡಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾಯಿಸಲಾಗಿದೆ. ಸಿದ್ರಾಮಪ್ಪ –...

ಶಿವಮೊಗ್ಗ | ಪ್ರೊ. ನಾಗರಾಜಪ್ಪ ಅಡಿವೆಪ್ಪರ್‌ಗೆ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ

ಶಿವಮೊಗ್ಗ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ನಾಗರಾಜಪ್ಪ ಅಡಿವಪ್ಪರ್ ಅವರಿಗೆ ,ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಬೆಂಗಳೂರಿನ 2024ನೇ ಸಾಲಿನ ಪ್ರತಿಷ್ಠಿತ...

ಶಿವಮೊಗ್ಗ | ಕೆಪಿಎಲ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಯುವ ಕ್ರಿಕೆಟಿಗ

ಶಿವಮೊಗ್ಗ, ಇತ್ತೀಚೆಗೆ ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ತೀರ್ಥಹಳ್ಳಿಯ ಶಾಂತವೇರಿ ನಿತಿನ್ ಆಯ್ಕೆಗೊಂಡು ಸಾಧನೆ ಮಾಡಿದ್ದ ಬೆನ್ನಲ್ಲೆ ಇದೀಗ ಮತ್ತೊಬ್ಬ ಯುವ ಪ್ರತಿಭೆ ಜ್ಞಾನಪ್ರಭು ಕ್ರಿಕೆಟ್ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾನೆ.ಕರ್ನಾಟಕ ರಾಜ್ಯ ಕ್ರಿಕೆಟ್...

ಈ ಹೊತ್ತಿನ ಪ್ರಮುಖ ಸುದ್ದಿ