ಶಿವಮೊಗ್ಗ

ಶಿವಮೊಗ್ಗ | ವಾಹನ ಸಂಚಾರ ದಟ್ಟಣೆ ಬಗೆಹರಿಸುವಂತೆ ಎಎಪಿ ಆಗ್ರಹ

ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರ ದಟ್ಟಣೆ ಬಗೆಹರಿಸುವಂತೆ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆಮ್ ಆದಿ ಪಾರ್ಟಿ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿ, "ಇತ್ತೀಚಿನ ಕೆಲವು ತಿಂಗಳುಗಳಿಂದ ಎನ್‌ ಟಿ ರಸ್ತೆ, ಟೆಂಪೋಸ್ಟಾಂಡ್...

ಶಿವಮೊಗ್ಗ | ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಅಪಘಾತ; ತಪ್ಪಿದ ಭಾರಿ ಅನಾಹುತ

ಶಾಲಾ ಮಕ್ಕಳು ಸೇರಿದಂತೆ 30 ಮಂದಿಯಿದ್ದ ಸ್ಕೂಲ್​ ಬಸ್ಸೊಂದು ಶಿವಮೊಗ್ಗದ ಆಗುಂಬೆ ಘಾಟ್ ತಿರುವಿಗೆ ಢಿಕ್ಕಿ ಹೊಡೆದಿದೆ. ಅರ್ಧ ಮುಂದಕ್ಕೆ ಹೋಗಿ ಅಲ್ಲಿಯೇ ನಿಂತಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್‌ ಎಲ್ಲರೂ ಪ್ರಾಣಾಪಾಯದಿಂದ...

ಶಿವಮೊಗ್ಗ | ಜಿಲ್ಲೆ ಪ್ರವೇಶಿಸದಂತೆ ಪ್ರಮೋದ್ ಮುತಾಲಿಕ್‌ಗೆ ನಿರ್ಬಂಧ

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದಿದ್ದು, ಸೆಕ್ಷನ್ 144 ಜಾರಿಯಲ್ಲಿದೆ. ಹಾನಿಗೊಳಗಾದವರಿಗೆ ಸಾಂತ್ವನ ಹೇಳಲು ಮುತಾಲಿಕ್...

ಶಿವಮೊಗ್ಗ | ಆನೆ ಬಾಲ ಕತ್ತರಿಸಲು ಯತ್ನಿಸಿದ ದುಷ್ಕರ್ಮಿಗಳು; ತನಿಖೆಗೆ ತಂಡ ರಚನೆ

ಗರ್ಭಿಣಿ ಆನೆಯೊಂದರ ಬಾಲವನ್ನು ಕತ್ತರಿಸಲು ದುಷ್ಕರ್ಮಿಗಳು ಯತ್ನಿಸಿದ್ದು, ಆನೆಯ ಬಾಲದಲ್ಲಿ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ನಡೆದಿದೆ. ಬಿಡಾರದ ಭಾನುಮತಿ ಎಂಬ ಸಾಕಾನೆಯ ಬಾಲದಲ್ಲಿ ಗಾಯವಾಗಿದೆ. ಬಿಡಾರದ ಆನೆಗಳನ್ನು ಪ್ರತಿದಿನ ಮಧ್ಯಾಹ್ನ...

ಶಿವಮೊಗ್ಗದಿಂದ ಮೂರು ನಗರಗಳಿಗೆ ವಿಮಾನಯಾನ ಆರಂಭ; ಸ್ಟಾರ್‌ ಏರ್‌ ಸಿದ್ಧತೆ

ಮಲೆನಾಡಿನ ಹೆಬ್ಬಾಗಿಲು ಎಂದು ಕರೆಯಲ್ಪಡುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೂರು ನಗರಗಳಿಗೆ ನವೆಂಬರ್‌ 17ರಿಂದ ವಿಮಾನಯಾನ ಆರಂಭವಾಗಲಿದ್ದು, ಸ್ಟಾರ್‌ ಏರ್‌ ಕೂಡ ಶಿವಮೊಗ್ಗದಿಂದ ಕಾರ್ಯನಿರ್ವಹಿಸಲು ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ. ಬೆಂಗಳೂರು-ಶಿವಮೊಗ್ಗ ನಡುವೆ ಎರಡು...

ಶಿವಮೊಗ್ಗ | ನಿಲ್ದಾಣದಲ್ಲಿ ಲ್ಯಾಂಡ್‌ ಆಗಲು ಹರಸಾಹಸಪಟ್ಟ ವಿಮಾನ

ಬೆಂಗಳೂರಿನಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದ್ದ ವಿಮಾನವೊಂದು ಲ್ಯಾಂಡ್ ಆಗಲು ಪರದಾಡಿದ್ದು, 20 ನಿಮಿಷ ತಡವಾಗಿ ಇಳಿದಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ವಿಮಾನ ನಿಲ್ದಾಣ ಉದ್ಘಾಟನಯಾದ ಬಳಿಕ ಅಕ್ಟೋಬರ್ 8ರಂದು ಬೆಂಗಳೂರಿನಿಂದ ಬಂದಿದ್ದ...

ಶಿವಮೊಗ್ಗ ಗಲಭೆ | ಪಿಎಸ್‌ಐ ಸೇರಿದಂತೆ ನಾಲ್ವರು ಪೊಲೀಸರ ಅಮಾನತು

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆ ವೇಳೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ ಮತ್ತು ಮೂವರು ಪೇದೆಗಳನ್ನು ಅಮಾನತುಗೊಳಿಸಿ ಶಿವಮೊಗ್ಗ ಪೂರ್ವವಲಯ ಐಜಿಪಿ ತ್ಯಾಗರಾಜನ್ ಆದೇಶ...

ತೀರ್ಥಹಳ್ಳಿ | ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ

ಭಾನುವಾರ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿ, ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಮನಕಲುಕುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೆಕೋಡ್‌ನಲ್ಲಿ ನಡೆದಿದೆ. ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65),...

ಶಿವಮೊಗ್ಗ | ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್

ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಮುಖಂಡ ಅರುಣ್ ​ಕುಮಾರ್ ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ಎಫ್‌ಐಆರ್ ದಾಖಲಾಗಿದೆ. ನಿನ್ನೆ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿದ್ದ ಅರುಣ್​ಕುಮಾರ್ ಪುತ್ತಿಲ, ನಿಷೇಧಾಜ್ಞೆಯ ನಡುವೆಯೇ ಪ್ರಚೋದನಕಾರಿ‌ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ...

ಶಿವಮೊಗ್ಗ | ಬಿಜೆಪಿ ನಾಯಕರು ಹೋಗಿರುವುದು ಸತ್ಯಶೋಧನೆಗಲ್ಲ, ಕಡ್ಡಿ ಗೀರಲು: ಕಾಂಗ್ರೆಸ್

ಇತ್ತೀಚೆಗೆ ಶಿವಮೊಗ್ಗದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಘರ್ಷಣೆ ಘಟನೆಯು ರಾಜಕೀಯ ಆಯಾಮದಲ್ಲಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಕಿಡಿಕಾರುತ್ತಿದ್ದರೆ, ಘಟನೆ ಸಂಬಂಧ ಬಿಜೆಪಿ ಕೋಮು ದ್ವೇಷ ಹರಡುತ್ತಿದೆ...

ಶಿವಮೊಗ್ಗ | ಡಿಸಿಸಿ ಬ್ಯಾಂಕ್‌ ಅಧ್ಯಕ್ಷನ ನಿವಾಸದ ಮೇಲೆ ಇಡಿ ದಾಳಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ ಮಂಜುನಾಥಗೌಡ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮಂಜುನಾಥಗೌಡ ಅವರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ...

ಶಿವಮೊಗ್ಗ ಗಲಭೆ | ರಾಗಿಗುಡ್ಡದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಡಿಜಿ-ಐಜಿಪಿ ಅಲೋಕ್ ಮೋಹನ್

ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ. ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ...

ಈ ಹೊತ್ತಿನ ಪ್ರಮುಖ ಸುದ್ದಿ