ರಾಗಿಗುಡ್ಡ ಘಟನೆ ಸಂಬಂಧ ಈವರೆಗೆ 24 ಎಫ್‌ಐಆರ್ ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೂರು ಸುಮುದಾಯಕ್ಕೂ ಸೇರಿದವರಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ...
'ಓಮ್ನಿಯಲ್ಲಿ ಬಂದಿದ್ದವರು ದಾವಣಗೆರೆ ನ್ಯಾಮತಿಯ ಹಿಂದೂ-ಮುಸ್ಲಿಂ ಸ್ನೇಹಿತರು' ಎಂದ ಶಿವಮೊಗ್ಗ ಎಸ್‌ಪಿ
ಸಾರ್ವಜನಿಕರು ಯಾವುದೇ ಅಪಪ್ರಚಾರ, ವದಂತಿಗಳಿಗೆ ಕಿವಿಗೊಡಬಾರದು ಎಂದ ಪೊಲೀಸ್ ಇಲಾಖೆ
ಮೀಲಾದುನ್ನಬಿ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ಘಟನೆಯ ಬಳಿಕ ಉಂಟಾದ ಪ್ರಕ್ಷುಬ್ಧ...
ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ತಕ್ಷಣವೇ ನಿಯಂತ್ರಣಕ್ಕೆ ತರಲಾಗಿದ್ದು, ಪರಿಸ್ಥಿತಿ ತಹಬದಿಗೆ ಬರುತ್ತಿದೆ. ಯಾರೂ ಅನಗತ್ಯ ಭಯಭೀತರಾಗುವ ಅಗತ್ಯವಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ...
ಮೀಲಾದುನ್ನಬಿಯ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿರುವ ಮಸೀದಿ ಮುಂಭಾಗದಿಂದ ಹೊರಟಿದ್ದ ಮೆರವಣಿಗೆಯ ಮೇಲೆ ಕಿಡಿಗೇಡಿಗಳು ರಾಗಿಗುಡ್ಡ ಎಂಬಲ್ಲಿ ಕಲ್ಲು ತೂರಾಟ ನಡೆಸಿದ ಪರಿಣಾಮ ಉದ್ನಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಜೆ ವೇಳೆ...
ಭಟ್ಕಳ ಮಾದರಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯನ್ನು ಭಯೋತ್ಪಾದಕ ಪ್ರದೇಶವನ್ನಾಗಿಸಲು ಉದ್ದೇಶಿಸಲಾಗಿತ್ತೆಂದು ಅರಾಫತ್ ಅಲಿ ಹೇಳಿರುವುದಾಗಿ ತಿಳಿದುಬಂದಿದೆ. ಆನತನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ.
ಯಾಸೀನ್ ಭಟ್ಕಳ್, ರಿಯಾಜ್ ಭಟ್ಕಳ ಹಾಗೂ ಇಕ್ಬಾಲರಿಂದ ಭಟ್ಕಳ...
ರಾಜ್ಯದಲ್ಲಿ ಕಾವೇರಿ ವಿವಾದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಮುಳುಬಾಗಿಲು ಗ್ರಾಮದ ಭೀಮನಕಟ್ಟೆಯಲ್ಲಿರುವ ತುಂಗಾ ನದಿಯಿಂದ ಜಾಕ್ವೆಲ್ ಮೂಲಕ ತಾಲೂಕಿನ 36 ಗ್ರಾಮ ಪಂಚಾಯಿತಿಯ 1600 ಮಜರೆ ಹಳ್ಳಿಗಳಿಗೆ...
ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಾಲಾಭಿವೃದ್ಧಿ ಸಮಿತಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಚಿಕ್ಕಗೊಪ್ಪೇನಹಳ್ಳಿ ಗ್ರಾಮಸ್ಥರು ಮತ್ತು ಸಂತ್ರಸ್ಥೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ...
ಮಹಿಳೆ ವಿರುದ್ದ ಚಕ್ರವರ್ತಿ ಸೂಲಿಬೆಲೆಯ ಅವಹೇಳನಕಾರಿ ಕಾಮೆಂಟ್ ಹಿನ್ನಲೆ ಚಕ್ರವರ್ತಿ ಸೂಲಿಬೆಲೆ ವಿರುದ್ದ ಶಿವಮೊಗ್ಗದಲ್ಲಿ ಪೊರಕೆ ಸ್ವಾಗತ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿ ಎಚ್ ರಸ್ತೆಯ ಕರ್ನಾಟಕ ಸಂಘದ ಬಳಿ...
ಶಿವಮೊಗ್ಗದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣಕ್ಕೆ ಮಲೆನಾಡ ಭಾಗದಲ್ಲಿ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕ ಅಭಿವೃದ್ದಿಗೆ ನಾಂದಿ ಹಾಡಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.
ಬೆಂಗಳೂರು- ಶಿವಮೊಗ್ಗ ನಡುವೆ ವಿಮಾನಯಾನ ಸಂಚಾರ...
ಅವಹೇಳನಕಾರಿಯಾಗಿ ಕಮೆಂಟ್ ಆರೋಪಿಸಿ ದೂರು ನೀಡಿದ್ದ ಕಾಂಗ್ರೆಸ್‌ನ ಸೌಗಂಧಿಕಾ ರಘುನಾಥ್
ಯುವ ಬ್ರಿಗೇಡ್ ಸಂಸ್ಥಾಪಕನ ವಿರುದ್ಧ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು
ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಆರೋಪದ ಮೇಲೆ ಶಿವಮೊಗ್ಗದ ವಿನೋಬ...
ಮನೆಯ ಮುಂದೆ ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದ ಯುವಕರ ಗುಂಪಿಗೆ ಇಲ್ಲಿ ಗಲಾಟೆ ಮಾಡಬೇಡಿ ಎಂದು ಬುದ್ದಿವಾದ ಹೇಳಿದ್ದಕ್ಕೆ 15 ಮಂದಿ ಯುವಕರ ಗುಂಪು ಮೂವರ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ...
ಕ್ಷುಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಯುವಕನೊಬ್ಬನನ್ನು ಹತ್ಯೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಲ್ಲಿ ನಡೆದಿದೆ.
ಶಿಕಾರಿಪುರದ ಕೆಹೆಚ್‌ಪಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಜಾಫರ್ (32) ಹತ್ಯೆಗೀಡಾದ ಯುವಕ ಎಂದು...