ಶಿವಮೊಗ್ಗ

ಕುವೆಂಪು ವಿವಿ ಘಟಿಕೋತ್ಸವ; ಮೂವರಿಗೆ ಗೌರವ ಡಾಕ್ಟರೇಟ್

ಕುವೆಂಪು ವಿಶ್ವವಿದ್ಯಾಲಯದ 33ನೇ ವಾರ್ಷಿಕ‌ ಘಟಿಕೋತ್ಸವವು ಜುಲೈ 22ರಂದು ಶಿವಮೊಗ್ಗದಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ಶಿಕ್ಷಣ, ಸಾಹಿತ್ಯ, ಕ್ರೀಡೆ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮೂವರು ಗೌರವ ಡಾಕ್ಟರೇಟ್ ನೀಡಲು ವಿಶ್ವವಿದ್ಯಾಲಯ...

ಪಠ್ಯ ಕ್ರಮದಲ್ಲಿ ಯಾವುದೇ ಪಕ್ಷದ ಸಿದ್ಧಾಂತ ಹೇರುವುದಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಪಠ್ಯಪುಸ್ತಕ ಪರಿಷ್ಕರಣೆ ವಿಷಯದಲ್ಲಿ ತಜ್ಞರ ಸಲಹೆ ಪಡೆದು ಮುಂದುವರೆಯಲಾಗುತ್ತಿದೆ. ಯಾವುದೇ ಪಕ್ಷದ ಸಿದ್ಧಾಂತವನ್ನು ಪಠ್ಯದ ಮೇಲೆ ಹೇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ...

ಅಪಾಯದ ಸ್ಥಿತಿಯಲ್ಲಿ ಭೀಮನಕಟ್ಟೆ ತೂಗು ಸೇತುವೆ; ದುರಸ್ತಿಗೆ ಗ್ರಾಮಸ್ಥರ ಮನವಿ

ತೀರ್ಥಹಳ್ಳಿ ತಾಲ್ಲೂಕಿನ ರಜಂದಕಟ್ಟೆ ಸಮೀಪದ ಭೀಮನಕಟ್ಟೆ ತೂಗು ಸೇತುವೆ ಈಗ ನಿರ್ವಹಣೆ ಇಲ್ಲದೆ ತುಕ್ಕು ಹಿಡಿಯಲಾರಂಭಿಸಿದೆ. ಸೇತುವೆ 2007ರಲ್ಲಿ ಮಾಲತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದು, ಆಲಗೇರಿ, ಸೌಳಿ, ಬಾಳೇ ಕೋಡ್ಲೂ, ಹೊಳೆಮದ್ದು, ಬಿಕ್ಕಳ್ಳಿ,...

ಶಿವಮೊಗ್ಗ | ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆ

ಜಮೀನು ವಿವಾದ ಸಂಬಂಧ ಕನ್ನಡ ಚಿತ್ರರಂಗದ ನಟಿ ಅನುಗೌಡ ಮೇಲೆ ಅವರ ವಿರೋಧಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ನಟಿ ಸಾಗರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು,...

ಶಿವಮೊಗ್ಗ | ಪೊಲೀಸರ ಮೇಲೆ ಹಲ್ಲೆ; ರೌಡಿಶೀಟರ್‌ಗೆ ಗುಂಡೇಟು

ಬಂಧಿಸಲು ಹೋದಾಗ ಪೊಲೀಸರ ಮೇಲೆ ರೌಡಿಶೀಟರ್‌ ಹಲ್ಲೆ ಮಾಡಿದ್ದು, ಆತನ ಕಾಲಿಗೆ ಪೊಲೀಸರು ಗುಂಡಿ ಹಾರಿಸಿರುವ ಘಟನೆ ಶಿವಮೊಗ್ಗದ ದೊಡ್ಡದಾನವಂದಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸೈಫುಲ್ಲಾ ಖಾನ್ ಕಾಲಿಗೆ...

ಬರಿದಾಗುತ್ತಿದೆ ಲಿಂಗನಮಕ್ಕಿ ಜಲಾಶಯ; ಲಾಂಚ್‌ಗಳ ಸಂಚಾರಕ್ಕೆ ಸಂಕಷ್ಟ

ಶರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಲಿಂಗನಮಕ್ಕಿ ಅಣೆಕಟ್ಟೆಯ ಹಿನ್ನೀರು ಬರಿದಾಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಮಳೆಯಾಗದಿದ್ದರೆ, ಇರುವ ನೀರು ಮತ್ತಷ್ಟು ಖಾಲಿಯಾಗಲಿದೆ. ಹೆಚ್ಚು ನೀರಿಲ್ಲದೆ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವೆ ಸಂಪರ್ಕಕೊಂಡಿಯಾಗುವ...

ಶಿವಮೊಗ್ಗದಲ್ಲಿ ನಡೆದ ದಂಗೆಗಳಿಗೆ ಬಿಜೆಪಿಯೇ ಹೊಣೆ: ಪ್ರಮೋದ್ ಮುತಾಲಿಕ್

ಈ ಹಿಂದೆ ಇದ್ದ ಬಿಜೆಪಿ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯವರೇ ಗೃಹ ಸಚಿವರಾಗಿದ್ದರು. ಆದರೂ, ಜಿಲ್ಲೆಯಲ್ಲಿ ದಂಗೆಗಳು ನಡೆದವು. ಜಿಲ್ಲೆಯಲ್ಲಿ ನಡೆದ ಎಲ್ಲ ದಂಗೆ, ಕೊಲೆಗಳಿಗೆ ಬಿಜೆಪಿಯೇ ನೇರ ಹೊಣೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ...

ಶಿವಮೊಗ್ಗ | ಶಾಲಾ ಬಾಲಕಿ ಸಾವು ಪ್ರಕರಣ; ಆರೋಪಿಗೆ ಷರತ್ತುಬದ್ಧ ಜಾಮೀನು

ವಿದ್ಯಾರ್ಥಿನಿಯೊಬ್ಬಳ ಸಾವು ಪ್ರಕರಣ ಮತ್ತು ಅಪ್ರಾಪ್ತೆಯರಿಗೆ ಲೈಂಗಿಕ ಕುರುಕುಳ ನೀಡಿದ ಆರೋಪದ ಮೇಲೆ ಬಂಧಿಸಿದ್ದ ಆರೋಪಿ ಮಂಜಪ್ಪನಿಗೆ ಶಿವಮೊಗ್ಗ ಫಾಸ್ಟ್ ಟ್ರಾಕ್ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಶಿವಮೊಗ್ಗ ಜಿಲ್ಲೆ, ಸಾಗರ...

30ಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ಎಬಿವಿಪಿ ಮುಖಂಡನಿಂದ ಬ್ಲಾಕ್‌ಮೇಲ್: ಕಿಮ್ಮನೆ ರತ್ನಾಕರ್ ಆರೋಪ

ತೀರ್ಥಹಳ್ಳಿಯ ವಿದ್ಯಾರ್ಥಿನಿಯೊಬ್ಬರ ಅಶ್ಲೀಲ ವಿಡಿಯೋವನ್ನು ಬಿಜೆಪಿ ಬೆಂಬಲಿತ ಎಬಿವಿಪಿ ತಾಲೂಕು ಅಧ್ಯಕ್ಷ ಹರಿಬಿಟ್ಟಿದ್ದಾನೆ. ಆತ 30-40 ಹೆಣ್ಣು ಮಕ್ಕಳ ಖಾಸಗಿ ವಿಡಿಯೋವನ್ನು ಇಟ್ಟಿಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದಾನೆ ಎಂಬ ಬಗ್ಗೆ ಮಾಹಿತಿ ಇದೆ. ಆತನ...

ಶಿವಮೊಗ್ಗ | ಅಶ್ಲೀಲ ವಿಡಿಯೋ ಹರಿಬಿಟ್ಟ ಪ್ರಕರಣ; ಎಬಿವಿಪಿ ಅಧ್ಯಕ್ಷ ಪ್ರತೀಕ್‌ ಗೌಡ ಬಂಧನ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಯುವತಿಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ತಾಲೂಕು ಘಟಕದ ಅಧ್ಯಕ್ಷ ಪ್ರತೀಕ್ ಗೌಡನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಎಬಿವಿಪಿ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಪ್ರತಿಗೌಡ...

ಶಿವಮೊಗ್ಗ | ವಿದ್ಯಾರ್ಥಿನಿಯ ನಗ್ನಚಿತ್ರ ಚಿತ್ರಿಸಿ ಬ್ಲಾಕ್‌ಮೇಲ್; ಎಬಿವಿಪಿ ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಕಾಲೇಜು ವಿದ್ಯಾರ್ಥಿಯೊಬ್ಬರ ನಗ್ನಚಿತ್ರವನ್ನು ವಿಡಿಯೋ ಮಾಡಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ...

ಶಿವಮೊಗ್ಗ | ಪೊಲೀಸರಿಂದ ಹಲ್ಲೆ ಆರೋಪ; ನೊಂದ ಯುವಕ ಆತ್ಮಹತ್ಯೆ

ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಅತನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದರಿಂದ ಮನ ನೊಂದು ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ